ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸೀಗೆಹಟ್ಟಿಯ 30ನೆಯ ವಾರ್ಡ್ ಮಾಕಮ್ಮನ ಬೀದಿಯಲ್ಲಿ ಕಳೆದ ತಿಂಗಳಿನಿಂದ ದಿನಗಳಿಂದ ನಡೆಯುತ್ತಿರುವ ಯುಜಿಡಿ ಹಾಗೂ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿರುವ ಗುಂಡಿಯಿಂದಾಗಿ ಈ ಭಾಗದ ಜನರ ಜೀವನ ನರಕಸದೃಶವಾಗಿದೆ.
Also Read: ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಿ: ಎಸ್‌ಪಿ ಲಕ್ಷ್ಮಿ ಪ್ರಸಾದ್ ಕಿವಿಮಾತು

Also Read: ಜನರಲ್ಲಿ ಇ-ತ್ಯಾಜ್ಯದ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳು ಅಗತ್ಯ
ಇದರೊಂದಿಗೆ ಕುಡಿಯುವ ನೀರಿನ ಸರಬರಾಜಿನಲ್ಲೂ ಸಹ ವ್ಯತ್ಯಯವಾಗಿದೆ ಎಂದು ಸ್ಥಳೀಯರು ದೂರಿದ್ದು, ಈ ಸಮಸ್ಯೆಗಳ ಬಗ್ಗೆ ಪಾಲಿಕೆ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post