No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ

kalpa News by kalpa News
May 18, 2022
in ಶಿವಮೊಗ್ಗ
0
ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಸೀಗೆಹಟ್ಟಿಯ 30ನೆಯ ವಾರ್ಡ್ ಮಾಕಮ್ಮನ ಬೀದಿಯಲ್ಲಿ ಕಳೆದ ತಿಂಗಳಿನಿಂದ ದಿನಗಳಿಂದ ನಡೆಯುತ್ತಿರುವ ಯುಜಿಡಿ ಹಾಗೂ ರಸ್ತೆ ಕಾಮಗಾರಿಗಾಗಿ ಅಗೆಯಲಾಗಿರುವ ಗುಂಡಿಯಿಂದಾಗಿ ಈ ಭಾಗದ ಜನರ ಜೀವನ ನರಕಸದೃಶವಾಗಿದೆ.

Also Read: ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಿ: ಎಸ್‌ಪಿ ಲಕ್ಷ್ಮಿ ಪ್ರಸಾದ್ ಕಿವಿಮಾತು
ಒಂದು ತಿಂಗಳಿಂದ ಯುಜಿಡಿ ಹಾಗೂ ರಸ್ತೆ ಕಾಮಗಾರಿ ಸಲುವಾಗಿ ದೊಡ್ಡ ಗುಂಡಿಯನ್ನು ತೆಗೆದಿದ್ದು, ಮಳೆಯಿಂದಾಗಿ ನೀರು ತುಂಬಿಕೊಂಡು ಅಕ್ಷರಶಃ ಕೆಸರಗದ್ದೆಯಾಗಿದೆ. ಪರಿಣಾಮವಾಗಿ ಮನೆಯಿಂದ ಯಾರು ಕೂಡ ಹೊರಗೆ ಬಾರದ ಪರಿಸ್ಥಿತಿ ಎದುರಾಗಿದೆ. ವಯಸ್ಸಾದವರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಹ ಸಾಧ್ಯವಾಗುತ್ತಿಲ್ಲ. ಶಾಲೆ ಆರಂಭವಾಗಿದ್ದು, ಮಕ್ಕಳು ಶಾಲೆಗೆ ಹೋಗಲು ಆಗುತ್ತಿಲ್ಲ ಎಂದು ಸ್ಥಳೀಯರು ಕಿಡಿ ಕಾರಿದ್ದಾರೆ.

Also Read: ಜನರಲ್ಲಿ ಇ-ತ್ಯಾಜ್ಯದ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳು ಅಗತ್ಯ

ಇದರೊಂದಿಗೆ ಕುಡಿಯುವ ನೀರಿನ ಸರಬರಾಜಿನಲ್ಲೂ ಸಹ ವ್ಯತ್ಯಯವಾಗಿದೆ ಎಂದು ಸ್ಥಳೀಯರು ದೂರಿದ್ದು, ಈ ಸಮಸ್ಯೆಗಳ ಬಗ್ಗೆ ಪಾಲಿಕೆ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಲು ಬರುತ್ತಿದ್ದ ಪಾಲಿಕೆ ಸದಸ್ಯರು, ಮಂತ್ರಿಗಳು ಈಗ ಕಾಣೆಯಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSmart CityUGD Wordಯುಜಿಡಿ ಕಾಮಗಾರಿಶಿವಮೊಗ್ಗ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

Next Post

ಭದ್ರಾವತಿ ನಗರಸಭೆ ಆಯುಕ್ತರಾಗಿ ಮನುಕುಮಾರ್ ಅಧಿಕಾರ ಸ್ವೀಕಾರ

kalpa News

kalpa News

Next Post
ಭದ್ರಾವತಿ ನಗರಸಭೆ ಆಯುಕ್ತರಾಗಿ ಮನುಕುಮಾರ್ ಅಧಿಕಾರ ಸ್ವೀಕಾರ

ಭದ್ರಾವತಿ ನಗರಸಭೆ ಆಯುಕ್ತರಾಗಿ ಮನುಕುಮಾರ್ ಅಧಿಕಾರ ಸ್ವೀಕಾರ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL