No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರ ಸಿಎಂ ರಾಜೀನಾಮೆ ಕೊಡುವ ಅನಿವಾರ್ಯತೆ ಬರುತ್ತದೆ | ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 9, 2024
in ಶಿವಮೊಗ್ಗ
0
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಕ್ಫ್ ಬೋರ್ಡ್ #Waqf Board ಕಾನೂನಿನ ತಿದ್ದುಪಡಿಯಿಂದ ದೇಶದ ಅನೇಕ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನೆಹರು ಕಾಲದಿಂದ ವಕ್ಫ್ ಕಮಿಟಿ ರಚನೆ ಮಾಡಿ ಕಾನೂನಿನ ಚೌಕಟ್ಟಿನಲ್ಲಿ ವಕ್ಫ್ ಬೋರ್ಡ್ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್‍ಕೂಡ ಪ್ರಶ್ನೆ ಮಾಡುವ ಆಗಿಲ್ಲ ಎಂದು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿತ್ತು. ಇದರ ಮರುಪರಿಶೀಲನೆಗೆ ಸಂವಿಧಾನ ಬದ್ಧ ತಿದ್ದುಪಡಿಗೆ ಮತ್ತು ವಕ್ಫ್ ಬೋರ್ಡ್ ತೀರ್ಮಾನವನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡುವ ಅಧಿಕಾರ ಕಲ್ಪಿಸುವ ಸಂವಿಧಾನಬದ್ಧ ಬಿಲ್‍ನ್ನು ಸಂಸತ್‍ನಲ್ಲಿ ಮಂಡಿಸಿದ್ದು, ಇದಕ್ಕೆ ಸಕರಾತ್ಮಕ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಹಮ್ಮಿಕೊಂಡ ಪಾದಯಾತ್ರೆಗೆ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ರಾಜ್ಯದ ಸರ್ಕಾರಿ ನೌಕರರು ನಿರ್ಭೀತಿಯಿಂದ ಕೆಲಸ ಮಾಡುವ ಮನಸ್ಥಿತಿಯಲ್ಲಿಲ್ಲ. ಅಧಿಕಾರಿಗಳಾದ ಪರಶುರಾಮ್ ಮತ್ತು ಚಂದ್ರಶೇಖರ್ ಆತ್ಮಹತ್ಯೆ ಇನ್ನೋರ್ವ ಅಧಿಕಾರಿ ಹೈಕೋರ್ಟ್‍ನಲ್ಲಿ ರಕ್ಷಣೆ ಕೋರಿರುವುದು, ಈ ಸರ್ಕಾರದ ಆಡಳಿತವನ್ನು ಬಯಲು ಮಾಡಿದೆ. ಮೂಡದಲ್ಲಿ 4-5 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಖಾಸಗಿ ದೂರು ದಾಖಲಾಗಿದೆ. ನಮಗೆ ಮುಖ್ಯಮಂತ್ರಿಗಳ ಬಗ್ಗೆ ಗೌರವವಿದೆ. ಅವರ ಮೇಲಿನ ಆರೋಪ ಮುಕ್ತ ಆಗುವವರೆಗೆ ಅವರು ರಾಜೀನಾಮೆ ನೀಡಲಿ, ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ. ವಿಪರ್ಯಾಸವೆಂದರೆ ವಿರೋಧ ಪಕ್ಷದ ಕಾನೂನು ಬದ್ಧ ಹೋರಾಟಕ್ಕೆ ಆಡಳಿತ ಪಕ್ಷದವರು ಬ್ಲಾಕ್‍ಮೇಲ್ ರೀತಿಯಲ್ಲಿ ಸಮಾವೇಶ ಮಾಡುವುದು ದುರಂತದ ಸಂಗತಿ, ಶೀಘ್ರದಲ್ಲೇ ಸಿ.ಎಂ. ರಾಜೀನಾಮೆ ಕೊಡುವ ಅನಿವಾರ್ಯತೆ ಬರುತ್ತದೆ. ಚುನಾವಣೆಯ ಪೂರ್ವದಿಂದಲೂ ಕಾಂಗ್ರೆಸ್ ನಾಯಕರು ಬಿಜೆಪಿಯ ಎಲ್ಲಾ ಹಗರಣಗಳನ್ನು ಬಿಚ್ಚಿಡುತ್ತೇವೆ ಎಂದು ಧಮಕ್ಕಿ ಹಾಕುತ್ತಿದ್ದಾರೆ. ನಾನು ಆದಷ್ಟು ಬೇಗ ಬಿಜೆಪಿಯ ಯಾವುದೇ ಹಗರಣವಿದ್ದರೂ ನೀವು ಬಿಚ್ಚಿಡಿ ಎಂದು ವಿನಂತಿಸುತ್ತೇನೆ ಎಂದರು.

Also read: ಬಾಂಗ್ಲಾ ಹಂಗಾಮಿ ಪಿಎಂ ಹೇಳ್ತಾರೆ | ಭಾರತವನ್ನು ಈ ವಿಷಯಕ್ಕೆ ಕ್ಷಮಿಸಲು ಸಾಧ್ಯವಿಲ್ಲವಂತೆ!

ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದೇ ಕುಟುಂಬದೊಳಗೆ ಅನೇಕ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಇರುತ್ತವೆ. ಅದನ್ನು ಕೂತು ಬಗೆಹರಿಸಿಕೊಳ್ಳುತ್ತೇವೆ ಎಂದರು. ವಿಮಾನ ನಿಲ್ದಾಣ ತರಾತುರಿಯಲ್ಲಿ ಉದ್ಘಾಟನೆಯಾಗಿಲ್ಲ. ಶೇ.99ರಷ್ಟು ಕೆಲಸ ಮುಗಿದಿದೆ. ವಿಮಾನಗಳು ಯಶಸ್ವಿಯಾಗಿ ಹಾರಾಟ ಮಾಡುತ್ತಿವೆ. ಏನಾದರೂ ಶಿವಮೊಗ್ಗದಲ್ಲಿ ವಿಮಾನ ಹಾರಾಟ ನಿಂತರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣವಾಗುತ್ತದೆ. ಸರ್ಕಾರ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡದೇ ವಿಳಂಬವಾಗುತ್ತಿದೆ. ಬಿ.ಎಫ್.ಆರ್.ನಿಂದ ಐಎಫ್‍ಆರ್‍ಗೆ ಅನುಮತಿಗೆ ಪತ್ರ ಬರೆದಿದ್ದು, ಸಣ್ಣಪುಟ್ಟ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕಿದೆ ಎಂದರು.

Kalahamsa Infotech private limitedವಿಮಾನಯಾನ ಸಚಿವರನ್ನು ಬೈಂದೂರು ಶಾಸಕರೊಂದಿಗೆ ಭೇಟಿ ಮಾಡಿ, ಕೊಲ್ಲೂರು ಮೂಕಾಂಭಿಕ ವಿಮಾನ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿ 500 ಹೆಕರೆ ರೆವಿನ್ಯೂ ಫಾರೆಸ್ಟ್ ಭೂಮಿ ಕೂಡ ಇದ್ದು, ಸಚಿವ ಎಂ.ಬಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ. ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರ ಮಂತ್ರಿಗಳು ಒಂದು ವರ್ಷದೊಳಗೆ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದರು.

ಕೊಲ್ಲೂರು ಮೂಕಾಂಭಿಕಾ ಕಾರಿಡಾರ್‍’ಗೆ ವಿತ್ತ ಸಚಿವರನ್ನು ಭೇಟಿ ಮಾಡಲಾಗಿದೆ. ಇಎಸ್‍ಐ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಶೋಭಾ ಕರಂದ್ಲಾಜೆ ಅವರಿಗೆ ಭೇಟಿ ಮಾಡಿ ವಿನಂತಿಸಿದ್ದೇನೆ. ಆರೋಗ್ಯ ಸಚಿವರು ಮತ್ತು ಗಡ್ಕರಿ ಅವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿದ್ದೇನೆ. ಒಂದೇ ಭಾರತ್ ರೈಲು ಸಂಚಾರ ಒಂದು ವಾರದೊಳಗೆ ಆರಂಭವಾಗುವ ಶುಭ ಸೂಚನೆ ದೊರೆತಿದೆ. ಪ್ರವಾಸಿಗರ ಹಿತದೃಷ್ಠಿಯಿಂದ ಜೋಗದ ಬಳಿ ಸುಸಜ್ಜಿತ ಹೋಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಈ ಸಂದರ್ಭದಲ್ಲಿ ಶಾಸಕ ಡಾ.ಧನಂಜಯಸರ್ಜಿ, ಮಾಜಿ ಶಾಸಕ ಅಶೋಕ್ ನಾಯ್ಕ್, ಪ್ರಮುಖರಾದ ಮಾಲತೇಶ್, ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: B Y RaghavendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsWaqf Boardಮಲೆನಾಡು_ಸುದ್ಧಿವಕ್ಫ್ ಬೋರ್ಡ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share210Tweet123Send
Previous Post

ಬಾಂಗ್ಲಾ ಹಂಗಾಮಿ ಪಿಎಂ ಹೇಳ್ತಾರೆ | ಭಾರತವನ್ನು ಈ ವಿಷಯಕ್ಕೆ ಕ್ಷಮಿಸಲು ಸಾಧ್ಯವಿಲ್ಲವಂತೆ!

Next Post

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಆ.10ರಂದು ಪಂಜಿನ ಮೆರವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL