No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

kalpa News by kalpa News
July 7, 2025
in ಶಿವಮೊಗ್ಗ
0
ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈಋತ್ಯ ರೈಲ್ವೆಯ ಮಹಾಪ್ರಬಂಧಕ ಮುಕುಲ್ ಸರಣ್ ಮಾಥುರ್ #South Western Railway Superintendent Mukul Saran Mathu ಅವರು ಬೀರೂರು-ತಾಳಗುಪ್ಪ #Birur-Talaguppa ನಡುವಿನ ಮಾರ್ಗದಲ್ಲಿ ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸುವುದರೆ ಜೊತೆಯಲ್ಲಿ ಶಿವಮೊಗ್ಗ ಹಾಗೂ ಅರಸಾಳು ನಿಲ್ದಾಣಗಳಿಗೆ #Shivamogga-Arasalu Railway Station ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೀರೂರು ಮತ್ತು ತಾಳಗುಪ್ಪ ನಡುವಿನ ಮಾರ್ಗದಲ್ಲಿ ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿ ಮುಖ್ಯ ಸುರಕ್ಷತೆ ಹಾಗೂ ಕಾರ್ಯಚರಣೆ ಸಂಬಂಧಿತ ಅಂಶಗಳನ್ನು ಪರಿಶೀಲಿಸಿದರು.

ಈ ತಪಾಸಣೆಯ ಉದ್ದೇಶ ನಿಲ್ದಾಣಗಳ ಪುನರಾಭಿವೃದ್ಧಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಪರಿಶೀಲಿಸಿದರು.

ತಪಾಸಣೆಯ ಸಮಯದಲ್ಲಿ, ಶಿವಮೊಗ್ಗ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಪುನರಾಭಿವೃದ್ಧಿಯನ್ನು ಪರಿಶೀಲಿಸಿದರು. ನಿಲ್ದಾಣದ ಸೌಂದರ್ಯ ಮತ್ತು ಪ್ರಯಾಣಿಕರ ಸೌಲಭ್ಯಗಳಲ್ಲಿ ಆಗುತ್ತಿರುವ ಸುಧಾರಣೆಗಳನ್ನು ಪರಿಶೀಲಿಸಿದರು.

ನಿಲ್ದಾಣದಲ್ಲಿ, ಮಾಥುರ್ ಅವರು ಹಳಿ ನಿರ್ವಹಣಾಕಾರರೊಂದಿಗೆ ಸಂವಹನ ನಡೆಸಿದರು, ದಿನನಿತ್ಯದ ಕೆಲಸಗಳಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಪರಿಶೀಲನಾ ವೇಳೆ ಕೋಟೆಗಂಗೂರು ಕೋಚಿಂಗ್ ಡಿಪೋಗೆ ಭೇಟಿ ನೀಡಿ, ವಿಸ್ತರಿಸಲಾಗುತ್ತಿರುವ ಕೋಚಿಂಗ್ ಮೂಲಸೌಕರ್ಯದ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಅವರು ಅರಸಾಳು ನಿಲ್ದಾಣವನ್ನು ಪರಿಶೀಲಿಸಿ, ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಅರಸಾಳು ನಿಲ್ದಾಣದಲ್ಲಿರುವ `ಮಾಲ್ಗುಡಿ ಡೇಸ್’ ಮ್ಯೂಸಿಯಂಗೆ ಭೇಟಿ ನೀಡಿದ ಮಾಥುರ್ ಅವರು, ಆರ್.ಕೆ. ನಾರಾಯಣ್ ಅವರ ಕಾದಂಬರಿಯನ್ನು ಆಧರಿಸಿ ಶಂಕರ್ ನಾಗ್ ನಿರ್ದೇಶಿಸಿದ್ದ ಐಕ್ಯಪಾಠದ ಧಾರಾವಾಹಿಗೆ ನಮನ ಸಲ್ಲಿಸುತ್ತಲೇ, ಈ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಪ್ರಯತ್ನವನ್ನು ಶ್ಲಾಘಿಸಿದರು. ಕಾಲ್ಪನಿಕ ಮಾಲ್ಗುಡಿ ಪಟ್ಟಣದ ಮನೋಹರ ಸ್ಮೃತಿಗಳನ್ನು ಜೀವಂತವಾಗಿ ಉಳಿಸಿರುವ ಈ ಮ್ಯೂಸಿಯಂ, ಪ್ರಯಾಣಿಕರಲ್ಲಿ ವಿಶೇಷ ಆಕರ್ಷಣೆಯಾಗಿದೆ.

ತಾಳಗುಪ್ಪ ನಿಲ್ದಾಣದಲ್ಲಿ, ನಡೆಯುತ್ತಿರುವ ಪುನರಾಭಿವೃದ್ಧಿ ಕಾರ್ಯಗಳ ಗುಣಮಟ್ಟ ಮತ್ತು ವೇಗವನ್ನು ಪರಿಶೀಲಿಸಿದರು. ಅಲ್ಲಿನ ಪಾಯಿಂಟ್ಮೆನ್’ಗಳೊಂದಿಗೆ ಸಂವಾದ ನಡೆಸಿ, ಅವರ ಕೆಲಸದ ಪರಿಸ್ಥಿತಿಗಳ ಕುರಿತು ಚರ್ಚಿಸಿದರು ಮತ್ತು ಅವರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.

ಪರಿಶೀಲನೆಯ ಸಮಯದಲ್ಲಿ ಮಾಥುರ್ ಅವರೊಂದಿಗೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮುಖ್ಯ ಎಂಜಿನಿಯರ್ (ನಿರ್ಮಾಣ) ಪ್ರದೀಪ್ ಪುರಿ ಮತ್ತು ಮೈಸೂರು ವಿಭಾಗದ ಇತರ ಹಿರಿಯ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Birur-TalaguppaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga-Arasalu Railway StationShivamoggaNewsSouth Western Railway Superintendent Mukul Saran Mathuನೈಋತ್ಯ ರೈಲ್ವೆಯ ಮಹಾಪ್ರಬಂಧಕ ಮುಕುಲ್ ಸರಣ್ ಮಾಥುರ್ಬೀರೂರು-ತಾಳಗುಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ - ಅರಸಾಳು ನಿಲ್ದಾಣಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

Next Post

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

kalpa News

kalpa News

Next Post
ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL