No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೈರುತ್ಯ ಪದವೀಧರ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ನಂತರವೂ ಎಸ್.ಪಿ. ದಿನೇಶ್ ಹೇಳಿದ್ದೇನು?

kalpa News by kalpa News
March 27, 2024
in ಶಿವಮೊಗ್ಗ
0
ನೈರುತ್ಯ ಪದವೀಧರ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ನಂತರವೂ ಎಸ್.ಪಿ. ದಿನೇಶ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಮತ್ತು ನನಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ ಎಂದು ಎಸ್.ಪಿ. ದಿನೇಶ್ S P Dinesh ಹೇಳಿದರು.

ಅವರು ಇಂದು ಮತ್ತೊಬ್ಬ ಆಕಾಂಕ್ಷಿ ರಂಗಸ್ವಾಮಿ ಗೌಡ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಬದಲಾಯಿಸುವಂತೆ ಮನವಿ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಿಗೆ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ಕೊಟ್ಟಿರುವುದೇ ಗೊತ್ತಿಲ್ಲ. ನಾವು ಭೇಟಿ ಮಾಡಿದಾಗ ಅಚ್ಚರಿಯಾಗಿ ನಮ್ಮನ್ನೆ ಕೇಳಿದ್ದಾರೆ. ನಾನು ನನ್ನ ಮೊಬೈಲ್‍ನಲ್ಲಿಯೇ ಎಐಸಿಸಿಯಿಂದ ಬಂದ ಪತ್ರವನ್ನು ಅವರಿಗೆ ತೋರಿಸಿದ್ದೇವು. ಅವರು ನಮ್ಮ ನಮ್ಮ ಮನವಿಯನ್ನು ಪುರಸ್ಕರಿಸುವ ವಿಶ್ವಾಸವಿದೆ ಎಂದರು.
ದಿನದಿಂದ ದಿನಕ್ಕೆ ಪಕ್ಷ ಬದಲಾಯಿಸುವ ಆಯನೂರು ಮಂಜುನಾಥ್ ಅವರಿಗೆ ಅದು ಹೇಗೆ ಟಿಕೆಟ್ ಕೊಟ್ಟರೋ ಗೊತ್ತಿಲ್ಲ. ಅದು ಅಲ್ಲದೆ ಬಹಿರಂಗವಾಗಿ ಈಶ್ವರಪ್ಪನವರಿಗೆ ನನ್ನ ಓಟು ಎಂದು ಹೇಳಿದ್ದಾರೆ. ರಾಹುಲ್‍ಗಾಂಧಿ, ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಅಂತಹವರ ಪರವಾಗಿ ಕಾರ್ಯಕರ್ತರು ಕೆಲಸ ಮಾಡಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.

Also read: ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

ಅದು ಅಲ್ಲದೆ ಈಶ್ವರಪ್ಪ ಅವರಿಗೆ ಕಿಚಾಯಿಸಿ ಕಿಚಾಯಿಸಿ ಸ್ಪರ್ಧೆಗೆ ನಿಲ್ಲುವಂತೆ ಮಾಡಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿದರೆ ಕಾಂಗ್ರೆಸ್‍ಗೆ ನಷ್ಟ ಎಂಬುದು ಅವರಿಗೆ ಏಕೆ ಅರ್ಥವಾಗಿಲ್ಲ. ಈಶ್ವರಪ್ಪ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆದರೆ ಯಾರಿಗೆ ನಷ್ಟ ಎಂದು ಪ್ರಶ್ನಿಸಿದರು.
ಈಶ್ವರಪ್ಪ ನಮಗೆ ಎದುರಾಳಿಯೇ ಅಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಮಾತ್ರ ಪೈಪೆÇೀಟಿ. ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ಬಾರದೆ ಘೋಷಣೆಯಾಗಿದೆ ಎಂಬ ಅಂಶವನ್ನು ಅಧ್ಯಕ್ಷರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ನನಗೆ ವೋಟ್ ಹಾಕಿದರೆ ಯಡೊಯೂರಪ್ಪನವರಿಗೆ ವೋಟ್ ಹಾಕಿದಂತೆ. ದಿನೇಶ್ ಗೆ ಹಾಕಿದರೆ ಸಿದ್ದರಾಮಯ್ಯಗೆ ಎಂದು ಹೇಳಿ ಪ್ರಚಾರ ಮಾಡಿದ್ದರು. ಗೋಡ್ಸೆ ಸಂತತಿ ಎಂದು ಟೀಕೆ ಮಾಡಿದ್ದರು.

ಪಕ್ಷದಲ್ಲಿ ದುಡಿದಿರುವ ಯಾರಿಗೆ ಬೇಕಾದರೂ ಕೊಡಲಿ. ಕೆಲಸ ಮಾಡುತ್ತೇವೆ. ಆದರೆ ಆಯನೂರು ಮಂಜುನಾಥ್ ಪರ ಕೆಲಸ ಮಾಡಲು ಕಷ್ಟವಾಗುತ್ತದೆ ಮತ್ತು ಇಷ್ಟ ಇಲ್ಲ. ನಾವು ಈಗಾಗಲೇ ನೋಂದಣಿಯನ್ನು ಸಾಕಷ್ಟು ಮಾಡಿದ್ದೇವೆ. ಶ್ರಮ ಪಟ್ಟಿದ್ದೇವೆ. ನಮಗೆ ಟಿಕೆಟ್ ಕೊಡಿ ಎಂದು ಕೇಳುತ್ತಿದ್ದೇವೆ ಹೊರತು ಇದು ಪಕ್ಷ ವಿರೋಧಿ ಚಟುವಟಿಕೆಯಲ್ಲ. ಈ ಹಿಂದೆ ಎಷ್ಟೋ ಬಾರಿ ಟಿಕೆಟ್ ಅನೌನ್ಸ್ ಮಾಡಿ ಬದಲಾವಣೆ ಮಾಡಿದ ಉದಾಹರಣೆ ಇದೆ. ಹಾಗೆಯೇ ನನಗೂ ಮಾಡಲಿ. ಒಂದು ಪಕ್ಷ ಬದಲಾವಣೆ ಸಾಧ್ಯವಾಗದೆ ಇದ್ದರೆ ನಮಗೆ ಮುಂದಿನ ನಿರ್ಧಾರವನ್ನು ಮುಂದೆ ತಿಳಿಸುತ್ತೇವೆ ಎಂದರು.
ಮತ್ತೊಬ್ಬ ಆಕಾಂಕ್ಷಿಯಾಗಿದ್ದ ರಂಗಸ್ವಾಮಿ ಗೌಡ ಮಾತನಾಡಿ, 92 ರಿಂದ ನಾನು ಕಾಂಗ್ರೆಸ್‍ನಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಪಕ್ಷದಲ್ಲಿ ದುಡಿದವರಿಗೆ ಅವಕಾಶ ನೀಡಿ. ಬೇರೆ ಪಕ್ಷದಿಂದ ಬಂದು ಅಧಿಕಾರ ಅನುಭವಿಸಲು ಬಂದರೆ ಹೇಗೆ? ನಿಮ್ಮ ಶಕ್ತಿ ಬಳಕೆಯಾಗಿದೆ. ಸಾಕು ನಮಗೆ ಅವಕಾಶ ನೀಡಿ. ಕಾಂಗ್ರೆಸ್ ನಲ್ಲಿದುಡಿದವರಿಗೆ ಅವಕಾಶ ನೀಡಿ. ನಮ್ಮಪಕ್ಷ ನಮ್ಮ ಹಕ್ಕು. ನಮ್ಮಹಕ್ಕನ್ನು ನಮ್ಮ ಅಪ್ಪನ ಬಳಿಯೇ ಕೇಳಬೇಕು. ಹಾಗೆ ನಾವು ಕೂಡ ನಮ್ಮ ಹಕ್ಕನ್ನು ನಮ್ಮಅಧ್ಯಕ್ಷರ ಬಳಿಯೇ ಕೇಳಬೇಕಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ವಿಶ್ವನಾಥಕಾಶಿ, ಜ್ಯೋತಿ ಅರಳಪ್ಪ, ಜಗದೀಶ್ ಮಹಾಲಿಂಗೇಗೌಡ, ಸತೀಶ್‍ಕುಮಾರ್, ಕುಮಾರ್, ಮಹೇಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaS P DineshShimogaShivamogga Newsಎಸ್.ಪಿ. ದಿನೇಶ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಹೊಳೆ ಬಸ್ಟಾಪ್ ಬಳಿ ತುಂಗಾ ನದಿಗೆ ತ್ಯಾಜ್ಯ ಎಸೆಯುದು ತಡೆಯಲು ಮಾಸ್ಟರ್ ಪ್ಲಾನ್

Next Post

ಮೈಸೂರಿನ ಕೃಷ್ಣನಿಗೆ ಒಲಿದ ಚಿನ್ನದ ಪದಕ | ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

kalpa News

kalpa News

Next Post
ಮೈಸೂರಿನ ಕೃಷ್ಣನಿಗೆ ಒಲಿದ ಚಿನ್ನದ ಪದಕ | ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

ಮೈಸೂರಿನ ಕೃಷ್ಣನಿಗೆ ಒಲಿದ ಚಿನ್ನದ ಪದಕ | ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL