ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಅಮೀರ್ ಅಹಮದ್ ವೃತ್ತದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SPMithunKumar ಅವರು ಇಂದು ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷ 2024ನ್ನು NewYear2024 ಆಚರಿಸಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಎಲ್ಲಾ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಮತ್ತು ಕುಟುಂಬದವರಿಗೂ ಹಾಗೂ ಸಮಸ್ತ ನಾಗರಿಕರಿಗೂ ಹೊಸ ವರ್ಷ 2024 ರ ಹಾರ್ದಿಕ ಶುಭಾಶಯಗಳನ್ನು ಕೋರಿದರು.












Discussion about this post