No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ಚಿತ್ರದ ವಿಶೇಷ ಪ್ರದರ್ಶನ

kalpa News by kalpa News
September 21, 2026
in ಶಿವಮೊಗ್ಗ
0
shivamogga-spark-film-team-special-screening-tomorrow
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿರಂಜನ್ ಸುಧೀಂದ್ರ ಅಭಿನಯದ ಬಹುನಿರೀಕ್ಷಿತ ‘ಸ್ಪಾರ್ಕ್’ ಸಿನಿಮಾದ ಮೊದಲ ಪ್ರದರ್ಶನಕ್ಕೆ ಶಿವಮೊಗ್ಗ (Shivamogga) ಸಾಕ್ಷಿಯಾಗಲಿದೆ.

ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ತೆರೆಕಾಣಲಿರುವ ಚಿತ್ರವು, ಅದಕ್ಕೂ ಮೂರು ದಿನ ಮುನ್ನ ಅಂದರೆ ನಾಳೆ ಸೆಪ್ಟೆಂಬರ್ 22 ರಂದು ಮಂಗಳವಾರ ಸಂಜೆ 7 ಗಂಟೆಗೆ ಶಿವಮೊಗ್ಗದ ಭಾರತ್ ಸಿನಿಮಾಸ್‌ನಲ್ಲಿ ವಿಶೇಷ ಪ್ರದರ್ಶನಗೊಳ್ಳಲಿದೆ.

ಶಿವಮೊಗ್ಗದ ಗುಡ್ಡೆಕಲ್ ದೇವಸ್ಥಾನದಲ್ಲಿ ಹುಟ್ಟಿ ಬೆಳೆದ ವಿಶ್ವಾಸ್ ಮುರಳೀಧರ ನಾಯರ್ ಅವರು ‘ಸ್ಪಾರ್ಕ್’ ಸಿನಿಮಾದಲ್ಲಿ ಲೈನ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದು, ಅವರ ಒತ್ತಾಯದ ಮೇರೆಗೆ ಸಿನಿಮಾದ ಮೊಟ್ಟಮೊದಲ ಪ್ರದರ್ಶನವನ್ನು ಹುಟ್ಟೂರಾದ ಶಿವಮೊಗ್ಗದಲ್ಲೇ ಆಯೋಜಿಸಲಾಗಿದೆ. ವಿಶೇಷ ಪ್ರದರ್ಶನದಲ್ಲಿ ಚಿತ್ರತಂಡದ ಸಂಪೂರ್ಣ ಬಳಗ ಪಾಲ್ಗೊಳ್ಳಲಿದೆ.dk shivakumar led karnataka government 100 days celebration

ನಿರಂಜನ್ ಸುಧೀಂದ್ರ ಅವರ ವೃತ್ತಿಜೀವನದ ವಿಭಿನ್ನ ಚಿತ್ರವೆಂದೇ ಹೇಳಲಾಗುತ್ತಿರುವ ‘ಸ್ಪಾರ್ಕ್’, ಕೇವಲ ಪ್ರೇಮಕಥೆಗೆ ಸೀಮಿತವಾಗದೆ ವಿಭಿನ್ನ ಕಥಾಹಂದರ ಹೊಂದಿದೆ. ಸಿನಿಮಾದ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ಸಚಿನ್ ಬಸ್ರೂರು ಸಂಗೀತ ನಿರ್ದೇಶನದಲ್ಲಿ ವೇಗದ ಹಾಡುಗಳ ಜತೆಗೆ ಮಾಧುರ್ಯಮಯ ಗೀತೆಗಳೂ ಮೂಡಿಬಂದಿವೆ. ನೃತ್ಯ ಹಾಗೂ ಸಾಹಸ ದೃಶ್ಯಗಳಲ್ಲಿ ನಿರಂಜನ್ ಅವರ ಸಮರ್ಪಣಾಭಾವ ಗಮನ ಸೆಳೆಯುತ್ತದೆ.

Shivamogga : ಚಿತ್ರದ ಪ್ರಮುಖ ಕುತೂಹಲ

ಚಿತ್ರದ ಪ್ರತಿಯೊಂದು ಪಾತ್ರದಲ್ಲೂ ಒಂದೊಂದು ‘ಕಿಡಿ’ ಅಡಗಿದ್ದು, ಅದು ಯಾವಾಗ ಮತ್ತು ಏಕೆ ಸಿಡಿಯುತ್ತದೆ ಎಂಬುದೇ ಚಿತ್ರದ ಪ್ರಮುಖ ಕುತೂಹಲವಾಗಿದೆ. ಜಾಕಿ ಭಾವನಾ ವಕೀಲೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಚನಾ ಇಂದರ್ ವೈದ್ಯೆಯ ಪಾತ್ರದಲ್ಲಿ ನಟಿಸಿದ್ದಾರೆ.

Also Read>> Mysuru Job Alert : Project Assistant Vacancy, 22,000 Salary, Apply by Oct 10

‘ಸ್ಪಾರ್ಕ್’ ಚಿತ್ರದ ಮತ್ತೊಂದು ವಿಶೇಷವೆಂದರೆ ಲವ್ಲಿಸ್ಟಾರ್ ಪ್ರೇಮ್ ಮೊದಲ ಬಾರಿಗೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿರುವುದು. ಅವರು ಭ್ರಷ್ಟ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಗಣೇಶ್ ರಾವ್ ಕೇಸರ್ಕರ್, ಅಶ್ವಿನ್ ಹಾಸನ್, ಧರ್ಮಣ್ಣ, ವಿಜಯ್ ಚೆಂಡೂರ್, ನೀನಾಸಂ ಅಶ್ವಥ್ ಸೇರಿದಂತೆ ಹಲವು ಪೋಷಕ ನಟರು ಚಿತ್ರದಲ್ಲಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಶುಭಂ ಸಿಂಗ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.Christ Kingಮಹಾಂತೇಶ್ ಹಂದ್ರಾಳ್ ನಿರ್ದೇಶನದ ಮೊದಲ ಚಿತ್ರ ಇದಾಗಿದ್ದು, ನಿರ್ಮಾಪಕಿ ಗರೀಮಾ ಅವಿನಾಶ್ ವಸಿಷ್ಠ ಚಿತ್ರಕ್ಕೆ ಅಗತ್ಯವಾದ ಬಂಡವಾಳ ಹೂಡಿದ್ದಾರೆ. ಚಿತ್ರದ ಟ್ರೇಲರ್‌ಗೆ ನಟ ಧ್ರುವ ಸರ್ಜಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಪ್ರೀಮಿಯರ್ ಪ್ರದರ್ಶನಗಳು ಬೆಂಗಳೂರಿಗೆ ಸೀಮಿತವಾಗಿರುವ ಸಂದರ್ಭದಲ್ಲಿ ‘ಸ್ಪಾರ್ಕ್’ ಸಿನಿಮಾದ ಮೊದಲ ಪ್ರದರ್ಶನವನ್ನು ಶಿವಮೊಗ್ಗದಲ್ಲಿ ಆಯೋಜಿಸಿರುವುದು ವಿಶೇಷವಾಗಿದೆ. ಸಿನಿಮಾದ ಪ್ರಚಾರ ಕಾರ್ಯವನ್ನು ಶಿವಮೊಗ್ಗ ಸಿನಿಮಾಸ್ ಅಡ್ಡದ ರಘು ಗುಂಡ್ಲು ನಿರ್ವಹಿಸುತ್ತಿದ್ದಾರೆ.’

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

PES Shivamogga Kalpa News Advertising DisclaimerKalahamsa Infotech private limited

Tags: ShivamoggaSpark filmSpecial screeningಶಿವಮೊಗ್ಗ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

‘ಋಷಿ ಋಣ ತೀರಿಸುವ ಬದ್ಧತೆ ಎಲ್ಲರಿಗೂ ಇರಲಿ’ | ನವದೆಹಲಿಯಲ್ಲಿ ಪೇಜಾವರ ಶ್ರೀಗಳ ಸಂದೇಶ

Next Post

ಚರಂಡಿಯ ದುರ್ವಾಸನೆಗೆ ಹೈರಾಣಾದ ಪಾಮನಕಲ್ಲೂರು: ಅಧಿಕಾರಿಗಳಿಗೆ ಗ್ರಾಮಸ್ಥರ ಖಡಕ್ ಎಚ್ಚರಿಕೆ

kalpa News

kalpa News

Next Post
raichur -drainage-problem-villagers-warning

ಚರಂಡಿಯ ದುರ್ವಾಸನೆಗೆ ಹೈರಾಣಾದ ಪಾಮನಕಲ್ಲೂರು: ಅಧಿಕಾರಿಗಳಿಗೆ ಗ್ರಾಮಸ್ಥರ ಖಡಕ್ ಎಚ್ಚರಿಕೆ

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL