No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡು ಅಭಿವೃದ್ದಿಗೆ ವಿಶೇಷ ಅನುದಾನ: ಆರ್.ಎಂ. ಮಂಜುನಾಥಗೌಡ

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿ ಬಿಡುಗಡೆ

kalpa News by kalpa News
December 31, 2025
in ಶಿವಮೊಗ್ಗ
0
ಮಲೆನಾಡು ಅಭಿವೃದ್ದಿಗೆ ವಿಶೇಷ ಅನುದಾನ: ಆರ್.ಎಂ. ಮಂಜುನಾಥಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಐತಿಹಾಸಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಉನ್ನತಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ #R M Manjunath Gowda ತಿಳಿಸಿದರು.

ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಮಂಡಳಿಯ 2026-27 ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ದಿನಚರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯು ಪ್ರಸ್ತುತ 10 ಜಿಲ್ಲೆಗಳನ್ನು, 54 ತಾಲ್ಲೂಕುಗಳ 64 ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿದೆ. 09 ಲೋಕಸಭಾ ಸದಸ್ಯರು, 46 ವಿಧಾನಸಭಾ ಸದಸ್ಯರು, 18 ವಿಧಾನ ಪರಿಷತ್ ಸದಸ್ಯರು, ತಲಾ 10 ಜಿ.ಪಂ ಅಧ್ಯಕ್ಷರು ಮತ್ತು ಸರ್ಕಾರದಿಂದ ನಾಮನಿರ್ದೇಶನಗೊಂಡ ಸದಸ್ಯರು, 01 ಕಾರ್ಯದರ್ಶಿ ಮತ್ತು 10 ಜಿಲ್ಲಾಧಿಕಾರಿಗಳು ಸೇರಿದಂತೆ 104 ಸದಸ್ಯರನ್ನು ಒಳಗೊಂಡಿದೆ.

2025-26 ನೇ ಸಾಲಿಗೆ ಮಂಡಳಿಗೆ ರೂ.33 ಕೋಟಿ ಅನುದಾನ ಬಂದಿದ್ದು, ಕಳೆದ ಬಾರಿಗಿಂತ 7 ರಿಂದ 8 ಕೋಟಿ ಹೆಚ್ಚು ಅನುದಾನ ಬಂದಿದೆ. ಈ ಅನುದಾನವನ್ನು ಪಿಡಬ್ಲುö್ಯಡಿ, ಜಿಲ್ಲಾ ಪಂಚಾಯತ್ ಕಾಮಗಾರಿಗಳನ್ನು ಹೊರತುಪಡಿಸಿ ವಿಶೇಷವಾಗಿ ಮಲೆನಾಡು ಭಾಗಕ್ಕೆ ಅಗತ್ಯವಿರುವ ರಸ್ತೆ, ಕಾಲುಸಂಕ, ಚೆಕ್‌ಡ್ಯಾಂ ಗಳಿಗೆ ಬಳಕೆ ಮಾಡಲಾಗುತ್ತಿದೆ. ಈಗಾಗಲೇ 100 ಕಾಲುಸಂಕ ಕಾಮಗಾರಿ ಮುಗಿದಿದ್ದು ನಬಾರ್ಡ್ ವಿಶೇಷ ಅನುದಾನದಲ್ಲಿ 350 ರಿಂದ 400 ಕಾಲುಸಂಕ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಲಾಗಿದೆ.
ರೂ.33 ಕೋಟಿ ಅನುದಾನದಲ್ಲಿ ಶಾಸಕರುಗಳಿಗೆ ಹಾಗೂ ರಚನಾತ್ಮಕ ಕಾರ್ಯಕ್ರಮಗಳಿಗೆ ವಿನಿಯೋಗಿಸಲು ಹಂಚಿಕೆಯಾಗಿದ್ದು ತೀರ್ಥಹಳ್ಳಿಯ ಕುಡುಮಲ್ಲಿಗೆಯ ಶತಮಾನೋತ್ಸವ ಶಾಲೆಯ ಅಭಿವೃದ್ದಿಗೆ ರೂ.2.5 ಕೋಟಿ, ಸಾಗರ ಕ್ಷೇತ್ರಕ್ಕೆ 75 ಲಕ್ಷ, ತರೀಕೆರೆಗೆ ರೂ.1 ಕೋಟಿ, ತೀರ್ಥಹಳ್ಳಿಗೆ ಹೆಚ್ಚುವರಿ ರೂ.1 ಕೋಟಿ ಸೇರಿದಂತೆ ವಿವಿಧ ರಚನಾತ್ಮಕ ಕಾಮಗಾರಿ, ಕೆಲಸಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ.
ಹೆಚ್ಚುವರಿ ಅನುದಾನಕ್ಕೆ ಬೇಡಿಕೆ : 2026-27 ನೇ ಸಾಲಿಗೆ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದು, ಮಂಜೂರು ಮಾಡುವುದಾಗಿ ಮಾನ್ಯ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಮಂಡಳಿಗೆ ರೂ.78.43 ಕೋಟಿ ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ನಬಾರ್ಡ್ ನೆರವು : ನಬಾರ್ಡ್ ಸಂಸ್ಥೆಯಿAದ ಆರ್ಥಿಕ ನೆರವು ಪಡೆದು ರಚನಾತ್ಮಕ ಕಾರ್ಯಕ್ರಮಗಳಡಿ ತೂತು ಸೇತುವೆ, ಕಾಲುಸಂಕ ಮತ್ತು ಬೃಹತ್ ಸೇತುವೆ ಕಾಮಗಾರಿಗಳನ್ನು ಮಂಡಳಿಯಿAದ ಅನುಷ್ಟಾನಗೊಳಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ.10 ಕೋಟಿಯಂತೆ ಕಾಮಗಾರಿ ಪ್ರಸ್ತಾವನೆ ಪಡೆದು ಕ್ರಿಯಾ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಮಂಡಳಿ ಸಾಧನೆ :1993-94 ನೇ ಸಾಲಿನಿಂದ 2024-25 ರವರೆಗೆ ತೂಗು ಸೇತುವೆ, ಕಾಲು ಸೇತುವೆ, ಕಾಂಕ್ರಿಟ್ ಮತ್ತು ಡಾಂಬರು ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ, ಕುಡಿಯುವ ನೀರು ಸರಬರಾಜು ಯೋಜನೆ, ಸಣ್ಣ ನೀರಾವರಿ ಯೋಜನೆ, ಸಾರ್ವಜನಿಕ ಸಮುದಾಯ ಭವನ, ಬಸ್ ನಿಲ್ದಾಣ, ಇತರೆ ಕಟ್ಟಡಗಳನು ಸೇರಿದಂತೆ ಒಟ್ಟು 64,638.71 ಲಕ್ಷದ 20568 ಅಭಿವೃದ್ದಿ ಕಾಮಗಾರಿಗಳನ್ನು ಮಲೆನಾಡಿನ ಎಲ್ಲಾ ಭಾಗಗಳಲ್ಲೂ ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗಿದೆ ಎಂದರು.

ಸಭೆಯಲ್ಲಿ ಎಂಎಡಿಬಿ ಅಧೀನ ಕಾರ್ಯದರ್ಶಿ ಹನುಮನಾಯ್ಕ್, ಉಪನಿರ್ದೇಶಕ ಶಿವಾನಂದ್, ಅಕ್ಷತಾ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaR.M. Manjunath GowdaShimogaShivamoggaNewsಆರ್.ಎಂ. ಮಂಜುನಾಥಗೌಡಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐತಿಹಾಸಿಕ ದಾಖಲೆ ಬರೆದ ಭಾರತೀಯ ರೈಲ್ವೆ | 180 ಕಿಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್

Next Post

ಹಿಂದು ಸನಾತನ ಧರ್ಮದಲ್ಲಿ ಗೋವುಗಳಿಗೆ ಪವಿತ್ರ ಸ್ಥಾನ: ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಶ್ರೀ

kalpa News

kalpa News

Next Post
ಹಿಂದು ಸನಾತನ ಧರ್ಮದಲ್ಲಿ ಗೋವುಗಳಿಗೆ ಪವಿತ್ರ ಸ್ಥಾನ: ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಶ್ರೀ

ಹಿಂದು ಸನಾತನ ಧರ್ಮದಲ್ಲಿ ಗೋವುಗಳಿಗೆ ಪವಿತ್ರ ಸ್ಥಾನ: ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL