No Result
View All Result
Shivamogga's Sri Raghavendra Swamy Mutt Becomes First In South India To Receive Three ISO Certifications
English Articles

Shivamogga | Raghavendra Swamy Mutt Becomes First In South India To Receives 3 ISO Certification

by kalpa News
July 16, 2026
0

Kalpa Media House  |   Shivamogga  | Sri Raghavendra Swamy Mutt, located in Durgigudi Park area at the heart of Shivamogga...

Read moreDetails
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೀತಾ ಜಯಂತಿ ಪ್ರಯುಕ್ತ ಡಿ.21-23ರವರೆಗೆ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ

kalpa News by kalpa News
December 20, 2023
in ಶಿವಮೊಗ್ಗ
0
ಗೀತಾ ಜಯಂತಿ ಪ್ರಯುಕ್ತ ಡಿ.21-23ರವರೆಗೆ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೀತಾ ಜಯಂತಿ Geetha Jayanthi ಪ್ರಯುಕ್ತ ಭಗವದ್ಗೀತೆ ಆಧರಿತ ವಿಶೇಷ ಉಪನ್ಯಾಸ ಮಾಲಿಕೆ ಆಧ್ಯಾತ್ಮಿಕ ಉನ್ನತಿಗಾಗಿ ಗೀತೆ ಎಂಬ ಕಾರ್ಯಕ್ರಮವನ್ನು ಡಿ.21ರಿಂದ 23ರವರೆಗೆ ಸಂಜೆ 6ಕ್ಕೆ ಶ್ರೀಮಾತಾ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ಹೇಳಿದರು.

ಅವರು ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಗವದ್ಗೀತೆ ಎಂಬುವುದು ಭಾರತೀಯ ಸಂಸ್ಕøತಿಯಲ್ಲಿ ಹಾಸುಹೊಕ್ಕಾಗಿ ಬಂದಿದೆ. ಮನುಷ್ಯನ ಜೀವನದ ಎಲ್ಲಾ ಘಟ್ಟಗಳ ಸಮಸ್ಯೆಗಳಿಗೆ ಪರಿಹಾರವು ಇದೆ. ನಿತ್ಯ ಜೀವನದಲ್ಲಿ ಎದುರಿಸುವ ಸಾಮಾಜಿಕ ಸಮಸ್ಯೆಗಳು ಅಲ್ಲದೇ ಯುದ್ಧ, ಭೂಮಿ, ಶಿಕ್ಷಣ, ರಾಜಕೀಯ ಕ್ಷೇತ್ರ ಮುಂತಾದವುಗಳಿಗೆ ಸರ್ವಕಾಲಕ್ಕೂ ಅನುವಯವಾಗುವ ರೀತಿಯಲ್ಲಿ ಇದು ಸಮಧಾನ ಮತ್ತು ಪರಿಹಾರವನ್ನು ನೀಡುತ್ತದೆ ಎಂದರು.
ಮಾರ್ಗಶಿರ ಶುದ್ಧ ಏಕಾದಶಿ ಎಂದು ಶ್ರೀಕೃಷ್ಣ ಭಗವದ್ಗೀತೆಯನ್ನು ಉಪದೇಶಿಸಿದ ದಿನವಾಗಿದೆ. ಇದರ ಅಂಗವಾಗಿ ಡಿ.21ರಿಂದ 23ರವರೆಗೆ ಭಗವದ್ಗೀತೆ ಆಧಾರಿತ ವಿಶೇಷ ವಿಶ್ಲೇಷಣಾತ್ಮಕ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ.  21ರಂದು ಸಂಜೆ 6ಕ್ಕೆ ಶ್ರೀಮನ್ ಮದ್ವಸೇವಾ ಸಮಿತಿಯ ನಿರ್ದೇಶಕ ಎಂ.ಜಿ.ರಾಮಚಂದ್ರಮೂರ್ತಿ ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಭಗವದ್ಗೀತೆ, ಭಕ್ತಿಯೋಗ ವಿಷಯ ಕುರಿತು ಪುತ್ತೂರಿನ ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ವಿಶೇಷ ಉಪನ್ಯಾಸ ನೀಡುವರು ಎಂದರು.

Also read: ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಸಾರ್ವಜನಿಕ ಸಹಕಾರ ಅಗತ್ಯ: ಎಸ್‌ಪಿ ಮಿಥುನ್ ಕುಮಾರ್

22ರಂದು ಸಂಜೆ 6ಕ್ಕೆ ಭಗವದ್ಗೀತೆ ಮತ್ತು ಕರ್ಮಯೋಗ ಕುರಿತು ತೋಳ್ಪಾಡಿಯವರೇ ಉಪನ್ಯಾಸ ನೀಡುತ್ತಾರೆ. 23ರಂದು ಸಂಜೆ ಕಾಸರಗೋಡಿನ ಶಿಕ್ಷಕ ಹಾಗೂ ವಾಗ್ಮಿ ಸುಬ್ರಾಯ ನಂದೋಡಿ ಭಗವದ್ಗೀತೆ-ಜ್ಞಾನಯೋಗ ಕುರಿತು ಉಪನ್ಯಾಸ ನೀಡುವರು. ಸಮಾರೋಪ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಹಾಸಭಾದ ಪದಾಧಿಕಾರಿಗಳು ಹಾಗೂ ಶಿವಮೊಗ್ಗ ಶೃಂಗೇರಿ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.

ಕನ್ನಡ ಅಷ್ಟಾವಧಾನ : ಡಿ.24ರಂದು ಸಂಜೆ 5.30ಕ್ಕೆ ಅಭಿರುಚಿ ಭಾರತೀಯ ಸಾಂಸ್ಕøತಿ ವೇದಿಕೆಯಿಂದ ಕನ್ನಡ ಅಷ್ಟಾವಧಾನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಅವಧಾನಿ ಗಣೇಶ್ ಭಟ್ ಕೊಪ್ಪಲತೋಟ, ಡಾ.ಪ್ರಸಾದ್ ಎನ್.ಬಾಪಟ್, ಸಿ.ಎಸ್.ಚಂದ್ರಶೇಖರ್, ಡಾ. ಶಾಂತರಾಮ ಪ್ರಭುಗಳು, ಜಿ.ಎಸ್.ನಟೇಶ್, ಶ್ರೀಶ ಕಾರಂತ್, ಮಾನಸ ಶಿವರಾಮಕೃಷ್ಣ, ಪಿ.ಮುರಳೀಧರ, ಮಂಜುನಾಥ ಹೆಗ್ಡೆ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ನಿಷೇಧಾಕ್ಷರ ದತ್ತಪದಿ ಸಮಸ್ಯಾಪೂರ್ಣ, ಅಪ್ರಸ್ತುತ ಪ್ರಸಂಗ, ಆಶು ಕವಿತೆ, ಕಾವ್ಯವಾಚನ, ಸಂಖ್ಯಾಬಂಧ, ಚಿತ್ರಕವಿತೆ ಕಾರ್ಯಕ್ರಮಗಳು ಇರುತ್ತವೆ ಎಂದು ಕಾರ್ಯದರ್ಶಿ ಕೆ.ಜಿ.ಕುಮಾರಶಾಸ್ತ್ರಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬಿ.ಕೆ. ವಂಕಟೇಶ ಮೂರ್ತಿ, ಸರಳ ಹೆಗ್ಡೆ, ಕುಲಕರ್ಣಿ, ಕೇಶವಮೂರ್ತಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: Geetha JayanthiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಗೀತಾ ಜಯಂತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಸಾರ್ವಜನಿಕ ಸಹಕಾರ ಅಗತ್ಯ: ಎಸ್‌ಪಿ ಮಿಥುನ್ ಕುಮಾರ್

Next Post

ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

kalpa News

kalpa News

Next Post
ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

ಎಲ್ಲಾ ಕಾಯಿಲೆಗಳಿಗೆ ತಾಯಿ ಎದೆಹಾಲು ಅತ್ಯಂತ ಪರಿಣಾಮಕಾರಿ: ಡಾ. ಧನಂಜಯ್ ಸರ್ಜಿ

Leave a Reply Cancel reply

Your email address will not be published. Required fields are marked *

No Result
View All Result
Shivamogga's Sri Raghavendra Swamy Mutt Becomes First In South India To Receive Three ISO Certifications
English Articles

Shivamogga | Raghavendra Swamy Mutt Becomes First In South India To Receives 3 ISO Certification

by kalpa News
July 16, 2026
0

Kalpa Media House  |   Shivamogga  | Sri Raghavendra Swamy Mutt, located in Durgigudi Park area at the heart of Shivamogga...

Read moreDetails
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL