ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕಮಲಾ ನೆಹರು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಿದ್ದ ‘ಬ್ಯಾಂಕ್ ವ್ಯವಹಾರದಲ್ಲಿ ನಡೆಯುವ ವಂಚನೆ’ ಕುರಿತು ಮಂಗಳೂರು ಹೆಚ್‌ಡಿಎಫ್‌ಸಿ ಬ್ಯಾಂಕ್ ಅಧಿಕಾರಿಗಳಾದ ಜಯೀಶ ಮತ್ತು ಸುಜಿತ್ ವಿಶೇಷ ಉಪನ್ಯಾಸ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ. ಶಾಲಿನಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಆಶಾಲತಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಅಂತಿಮ ಬಿ.ಕಾಂ 100 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post