No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಧುರೈನ ನಾರಾಯಣ್ಣನ್ ಕೃಷ್ಣನ್ ಅವರಿಗೆ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ

ಅ.12ರಂದು ಪ್ರಶಸ್ತಿ ಪ್ರದಾನ | ಮುಕ್ತ ಭಟ್ ಅವರಿಗೆ 2024ರ ಶ್ರೀಲಲಿತಾ ಪುರಸ್ಕಾರ ಪ್ರಶಸ್ತಿ

kalpa News by kalpa News
October 8, 2024
in ಶಿವಮೊಗ್ಗ
0
ಮಧುರೈನ ನಾರಾಯಣ್ಣನ್ ಕೃಷ್ಣನ್ ಅವರಿಗೆ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಾಧಕರಿಗೆ “ಶ್ರೀದೊಡ್ಡಮ್ಮ ದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ” ಕಾರ್ಯಕ್ರಮವನ್ನು ಅ.12ರಂದು ಬೆಳಿಗ್ಗೆ 10ಕ್ಕೆ ಗೆಜ್ಜೇನಹಳ್ಳಿ ಮಾರ್ಗದ ಮಾಧ್ಯ ಇರುವ ಕೆ.ಎಚ್.ಬಿ.ಪ್ರೆಸ್ ಕಾಲೋನಿಯ ಟ್ರಸ್ಟ್ ಅವರಣದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಚಾಲಕ ಎಂ.ಎನ್. ಸುಂದರಾಜ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ಕಳೆದ 3 ವರ್ಷಗಳಿಂದ ಸಾಧಕರಿಗೆ ರಾಷ್ಟ್ರೀಯ ಪುರಸ್ಕಾರವನ್ನು ನೀಡುತ್ತ ಬಂದಿದ್ದು, ಈ ಬಾರಿ ಮಧುರೈನ ನಾರಾಯಣ್ಣನ್ ಕೃಷ್ಣನ್ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯೂ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದರು.
ಹಾಗೆಯೇ ಸಾಧಕರಾದ ಶಿವಮೊಗ್ಗದ ಮುಕ್ತ ಭಟ್ ಅವರಿಗೆ 2024ರ ಶ್ರೀಲಲಿತಾ ಪುರಸ್ಕಾರ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯೂ 5ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ ಎಂದರು.

Also read: ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

ಈ ಎರಡು ಪ್ರಶಸ್ತಿಗಳ ವಿತರಣಾ ಕಾರ್ಯಕ್ರಮವನ್ನು ಹೊಸಕೋಟೆಯ ಪೂಜ್ಯ ಮಾತಾಜಿ ಬ್ರಹ್ಮಮಯಿ ಅವರು ಉದ್ಘಾಟಿಸಲಿದ್ದಾರೆ ಅಧ್ಯಕ್ಷತೆಯನ್ನು ದೊಡ್ಡಮ್ಮ ದೇವಿಯ ಉಪಾಸಕರು ಹಾಗೂ ಟ್ರಸ್ಟ್ನ ಅಧ್ಯಕ್ಷರಾದ ಸಿದ್ದಪ್ಪಾಜಿ ಅವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ವಿಜ್ಞಾನಿ ಡಾ. ವಾಸುದೇವ್, ಬೆಂಗಳೂರಿನ ರಮಣ ಆಶ್ರಮದ ಶ್ರೀನಿವಾಸ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ ಎಂದರು.

ನಾರಾಯಣ್ ಕೃಷ್ಣನ್ ಅವರು ಸೇವೆಗೆ ಮತ್ತೊಂದು ಹೆಸರಾಗಿದ್ದಾರೆ. ಇವರು ಮಧುರೈನಲ್ಲಿ ಟ್ರಸ್ಟ್ ಸ್ಥಾಪಿಸಿ ಅಲ್ಲಿ ಪ್ರತಿನಿತ್ಯ 500 ಭಿಕ್ಷುಕರಿಗೆ 3 ಹೊತ್ತು ಬಿಸಿಯೂಟ ನೀಡುತ್ತಿದ್ದಾರೆ. ಇದುವರೆಗೂ ಸುಮಾರು 55 ಲಕ್ಷಕ್ಕೂ ಹೆಚ್ಚು ಹೊತ್ತು ಊಟ ಹಾಕಿದ್ದಾರೆ. ಇಲ್ಲಿರುವ ಮಾನಸಿಕ ಅಸ್ವಸ್ಥರನ್ನು ನೋಡಿಕೊಳ್ಳಲು 50 ಜನರನ್ನು ನೇಮಿಸಿದ್ದಾರೆ. ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದಾರೆ. ಇವರಿಗೆ ಅಂತರಾಷ್ಟ್ರೀಯ ಪ್ರಶಸ್ತಿ ಕೂಡ ಸಿಕ್ಕಿವೆ ಇಂತವರನ್ನು ಗೌರವಿಸುವುದು ನಮ್ಮ ಪುಣ್ಯ ಎಂದರು.

ಹಾಗೆಯೇ ಶಿವಮೊಗ್ಗದವರೇ ಆದ ಮುಕ್ತ ಭಟ್ ಅವರು ಶ್ರೀವಿದ್ಯಾಭಜನ ಮಂಡಳಿ ಸ್ಥಾಪಿಸಿ ಲಲಿತಾ ಸಹಸ್ರಾನಾಮ, ಸೌಂರ‍್ಯ ಲಹರಿಯನ್ನು ನೂರಾರು ಮಾತೆಯರಿಗೆ ಕಲಿಸಿದ್ದಾರೆ. ಹಲವು ಸತ್ಸಂಗಗಳನ್ನು ನಡೆಸುತ್ತಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಬರೀಶ್ ಕಣ್ಣನ್, ನರಸಿಂಹಣ್ಣ, ಪುರುಷೋತ್ತಮ್, ಸಚಿನ್, ದೇವಿ ಉಪಾಸಕ ಗಜೇಂದ್ರ ಎಸ್. ಕುಡಾಲ್ಕರ್, ವಿಜಯ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

Next Post

ಗಮನಿಸಿ! ಅ.9 ರಂದು ಶಿವಮೊಗ್ಗ ನಗರದ ಈ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.9 ರಂದು ಶಿವಮೊಗ್ಗ ನಗರದ ಈ ಪ್ರದೇಶದಲ್ಲಿ ಕರೆಂಟ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL