No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜುಲೈ 3ರಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನಾ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 2, 2024
in ಶಿವಮೊಗ್ಗ
0
ಜುಲೈ 3ರಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನಾ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸುಮಾರು 1.5ಕೋಟಿ ರೂ. ವೆಚ್ಚದಲ್ಲಿ ನಗರ ಸಮೀಪದ ಹರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭ ಜುಲೈ 3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ ಹೇಳಿದರು.

ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜುಲೈ 3 ರ ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ನೂತನ ಕಟ್ಟಡವನ್ನು ಉದ್ಘಾಟಿಸುವರು. ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ #B Y Raghavendra ಉದ್ಘಾಟಿಸುವರು ಎಂದರು.
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ(ರಿ)ಯ ಗೌರವಾಧ್ಯಕ್ಷರಾದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಅಧ್ಯಕ್ಷರಾದ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸುವರು ಎಂದರು.

Also read: ಈ ಎರಡು ವಿಷಯಗಳ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಕೆ.ಎಸ್. ಈಶ್ವರಪ್ಪ ಆಗ್ರಹ

ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್.ಅರುಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಆಯನೂರು ಮಂಜುನಾಥ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶ್ರೀ ಬ.ವೀ.ಲಿಂ.ಸೇವಾ ಸಮಾಜದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್, ಅ.ಭಾ.ವೀ.ಲಿಂ.ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎಸ್.ಸಜ್ಜನ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸಿ., ನಿರ್ಮಿತಿ ಕೇಂದ್ರದ ಯೋಜನ ವ್ಯವಸ್ಥಾಪಕ ನಾಗರಾಜ್ ಕೆ.. ಪಾರ್ವತಮ್ಮ ಪಂಚಾಕ್ಷರಯ್ಯ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ, ವೀರಶೈವ ಸಮಾಜದ ಧುರೀಣ ಎನ್.ಜೆ.ರಾಜಶೇಖರ್, ಹೆಚ್.ವಿ.ಮರುಳೇಶ ಭಾಗವಹಿಸುವರು. ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿಯ ಎಲ್ಲ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದರು.

ಮಳಲಿ ಡಾ.ನಾಗಭೂಷಣ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಕಡೆನಂದಿಹಳ್ಳಿ ರೇವಣಸಿದ್ದೇಶ್ವರ ಶಿವಾಚಾರ್ಯರು, ಹಣ್ಣೆಮಠದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚನ್ನಗಿರಿ ಡಾ.ಕೇದಾರ ಶಿವಶಾಂತವೀರ ಶಿವಾಚಾರ್ಯರು, ನಂದಿಪುರದ ನಂದೀಶ್ವರ ಶಿವಾಚಾರ್ಯರು, ರಟ್ಟಿಹಳ್ಳಿ ವಿಶ್ವೇಶ್ವರ ದೇವರು ನುಡಿನಮನ ಸಲ್ಲಿಸುವರು. ಇದೇ ಸಂದರ್ಭದಲ್ಲಿ ಭೂ ದಾನಿಗಳಾದ ಟಿ.ವಿ.ಈಶ್ವರಯ್ಯ ಸಹೋದರರು ಸೇರಿದಂತೆ ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸುವರು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಬಿಳಕಿ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿ ಮಾತನಾಡಿ, ಇದೊಂದು ಪವಿತ್ರ ಕಾರ್ಯಕ್ರಮವಾಗಿದೆ, ಮಾನವರ ಉದ್ಧಾರಕ್ಕಾಗಿ ಬದುಕಿನ ಕಲ್ಯಾಣಕ್ಕಾಗಿ ರಂಭಪುರಿ ಮಠವು ಶ್ರಮಿಸುತ್ತಿದೆ. ಇಲ್ಲಿ ನಿರ್ಮಾಣವಾಗಿರುವ ಕಟ್ಟಡದಲ್ಲಿ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಮತ್ತು ಸಮಾಜದ ಏಳಿಗೆಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಳಲಿ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಪ್ರಮುಖರಾದ ಸಮಿತಿ ಖಜಾಂಚಿ ಬಿ.ಸಿ.ನಂಜುಂಡಶೆಟ್ಟಿ, ಹೆಚ್.ವಿ.ಮರುಳೇಶ್, ಶಾಂತಾ ಆನಂದ್, ರವಿ, ಮಹೇಶ್‍ಮೂರ್ತಿ, ದಾನಿಗಳಾದ ಶಿವಕುಮಾರ್, ಶಿವಲಿಂಗಯ್ಯ, ಸಿ.ಹೆಚ್. ಬಾಳನಗೌಡರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                      

Tags: B S YadiyurappaB Y RaghavendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಈ ಎರಡು ವಿಷಯಗಳ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಕೆ.ಎಸ್. ಈಶ್ವರಪ್ಪ ಆಗ್ರಹ

Next Post

ಪುಟ್ಬಾಲ್ ಲೀಗ್: ಜುಲೈ 3ರಂದು ಫೈನಲ್ ಪಂದ್ಯಾವಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುಟ್ಬಾಲ್ ಲೀಗ್: ಜುಲೈ 3ರಂದು ಫೈನಲ್ ಪಂದ್ಯಾವಳಿ

ಪುಟ್ಬಾಲ್ ಲೀಗ್: ಜುಲೈ 3ರಂದು ಫೈನಲ್ ಪಂದ್ಯಾವಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

April 22, 2026
ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಸನಾತನ ಧರ್ಮದ ಮೂಲ ತತ್ವಗಳನ್ನು ಜಗತ್ತಿಗೆ ಪ್ರಚುರಪಡಿಸಿದ ತತ್ವಜ್ಞಾನಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 22, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

April 22, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL