No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಳೆಯಿಂದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆ | ನಗರದೆಲ್ಲೆಡೆ ಭರದ ಸಿದ್ಧತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2024
in ಶಿವಮೊಗ್ಗ
0
ನಾಳೆಯಿಂದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆ | ನಗರದೆಲ್ಲೆಡೆ ಭರದ ಸಿದ್ಧತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಳೆಯಿಂದ ಆರಂಭವಾಗಲಿರುವ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಗೆ Shri Kote Marikamba Fair ಅಂತಿಮ ಸಿದ್ದತೆಗಳು ಪೂರ್ಣಗೊಳ್ಳುತ್ತಿವೆ. ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಜಾತ್ರೆಯನ್ನು 5 ದಿನಗಳ ಕಾಲ ಆಚರಿಸಲಾಗುವುದು ಎಂದು ಶ್ರೀಕೋಟೆ ಮಾರಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಎಸ್.ಕೆ.ಮರಿಯಪ್ಪ ಹೇಳಿದರು.

ಅವರು ಶ್ರೀ ಕೋಟೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ 5 ದಿನಗಳ ಕಾಲ ನಡೆಯುವ ಮಾರಿಕಾಂಬಾ ಜಾತ್ರೆಗೆ ಸಕಲ ಸಿದ್ದತೆಗಳು ನಡೆದಿವೆ. ಮುಖ್ಯವಾಗಿ ದೇವಸ್ಥಾನದ ಮುಂಭಾಗ ನವದುರ್ಗಿ ಅಲಂಕಾರ ಮಾಡಲಾಗಿದೆ. ಚಂದ್ರಘಂಟಿ ದೇವಿ ಎಂದು ಕರೆಯುವ ಈ ಅಲಂಕಾರವನ್ನು ನೆಲಮಟ್ಟದಿಂದ 46 ಅಡಿ ಎತ್ತರದ ಪ್ರತಿಕೃತಿಯನ್ನು ರಚಿಸಲಾಗಿದೆ. ಈಗಾಗಲೇ ಸಾವಿರಾರು ಜನರನ್ನು ಇದು ಆಕರ್ಷಿಸುತ್ತಿದೆ. ಜೀವನ್ ಎಂಬ ಕಲಾವಿದ ಇದನ್ನು ರಚಿಸಿದ್ದಾರೆ. ಅತ್ಯಂತ ಸುಂದರವಾಗಿದೆ. ಇದನ್ನು ನೋಡಲೆಂದೇ ಸಾವಿರಾರು ಜನರು ಬರುತ್ತಿದ್ದಾರೆ ಎಂದರು.
ದೇವಸ್ಥಾನದಿಂದ ಗಾಂಧಿಬಜಾರ್‍ವರೆಗೆ ನೆರಳನ್ನು ಕಲ್ಪಿಸಲಾಗಿದೆ. ಶಾಮಿಯಾನ ಹಾಕಲಾಗಿದೆ. ಈ ಬಾರಿ ಜನರ ಅಭಿಪ್ರಾಯದ ಮೇರೆಗೆ ಬಿ.ಹೆಚ್.ರಸ್ತೆಯಲ್ಲಿಯೂ ಕೂಡ ಶಾಮಿಯಾನ ಹಾಕಲಾಗಿದೆ. ಎಲ್ಲ ಕಡೆ ವಿದ್ಯುತ್ ದೀಪಲಂಕಾರ ಮಾಡಲಾಗಿದೆ. ಜೊತೆಗೆ ಬುದುವಾರ ಒಂದು ದಿನ ಬಿಟ್ಟು ಉಳಿದ ದಿನಗಳಲ್ಲಿ ಪ್ರತಿದಿನ ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮತ್ತೊಂದು ಕಡೆ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯೂ ಸಹ ನಡೆಯಲಿದೆ ಎಂದರು.

Also read: ಎಲೆಕ್ಷನ್ ಮುನ್ನ ಬಿಗ್ ಶಾಕ್! ಸಿಎಎ ತಿದ್ದುಪಡಿ ಅಧಿಸೂಚನೆ, ಯಾರಿಗೆ ತೊಂದರೆಯಿಲ್ಲ?

ದೇವಸ್ಥಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಮಾತನಾಡಿ ಮಂಗಳವಾರ ಶ್ರೀಮಾರಿಕಾಂಬ ದೇವಿಯನ್ನು ಗಾಂಧಿಬಜಾರ್‍ನ ತವರುಮನೆಯಲ್ಲಿ ಉಡಿತುಂಬಿ ಪೂಜಿಸಲಾಗುತ್ತದೆ. ಗಾಂಧಿಬಜಾರಿನಲ್ಲಿರುವ ಶ್ರೀಮಾರಿಕಾಂಬೆಯ ದರ್ಶನ ಮಾಡಲು ಅಂಗವಿಕಲರಿಗೆ ಮತ್ತು ತುಂಬು ಗರ್ಭೀಣಿಯರಿಗೆ ಮಾತ್ರ ಪ್ರತ್ಯೇಕ ವ್ಯವಸ್ಥೆ ಉಚಿತ ಅವಕಾಶ ನೀಡಲಾಗಿದೆ. ಸಾರ್ವಜನಿಕರಿಗೆ ಸಾಮಾನ್ಯ ಸರತಿಯಲ್ಲಿಯೇ ಬರಬೇಕು. ಆದರೆ, ವಿಶೇಷ ಪಾಸನ್ನು ನೀಡಲಾಗುವುದು. ಈ ವಿಶೇಷ ಪಾಸಿನ ಬೆಲೆ 200 ರೂ.ಗಳಾಗಿದ್ದ ಇಬ್ಬರಿಗೆ ಮಾತ್ರ ಇದರಲ್ಲಿ ಅವಕಾಶವಿರುತ್ತದೆ ಎಂದರು.

ಬುಧವಾರ ಬೆಳಿಗ್ಗೆ 4 ಕ್ಕೆ ಶ್ರೀಮಾರಿಗದ್ದುಗೆಯಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ವಿವಿಧ ಸಮಾಜದವರ ಪೂಜೆಯ ನಂತರ ಪ್ರತಿದಿನವೂ ಪೂಜೆ ನಡೆಯುತ್ತದೆ. ಪ್ರಸಾದದ ವ್ಯವಸ್ಥೆ ಕೂಡ ಇರುತ್ತದೆ. ಸರತಿ ಸಾಲಿನಲ್ಲಿ ಬರುವವರೆಗೆ ಅಲ್ಲಲ್ಲಿ ಪಾನಕ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಒಟ್ಟಾರೆ ಈ ಬಾರಿಯ ಶ್ರೀಮಾರಿಕಾಂಬಾ ಜಾತ್ರೆಯು ಅತ್ಯಂತ ವಿಶಿಷ್ಟವಾಗಿ, ವಿಜೃಂಭಣೆಯಿಂದ ನಡೆಯಲಿದೆ. ಮಾ.16ರ ಶನಿವಾರ ರಾತ್ರಿ 7ಕ್ಕೆ ಶ್ರೀಮಾರಿಕಾಂಬೆ ಉತ್ಸವ, ವಿವಿಧ ಜನಪದ ತಂಡಗಳ ಮೆರಗಿನೊಂದಿಗೆ ಅಮ್ಮನವರನ್ನು ವನಪ್ರವೇಶಕ್ಕೆ ಕಳಿಸಿಕೊಡುವ ಮೂಲಕ 2 ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಗೆ ತೆರೆ ಎಳೆಯಲಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsShri Kote Marikamba Fairಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಕೋಟೆ ಮಾರಿಕಾಂಬಾ ಜಾತ್ರೆ
Share196Tweet123Send
Previous Post

ಎಲೆಕ್ಷನ್ ಮುನ್ನ ಬಿಗ್ ಶಾಕ್! ಸಿಎಎ ತಿದ್ದುಪಡಿ ಅಧಿಸೂಚನೆ, ಯಾರಿಗೆ ತೊಂದರೆಯಿಲ್ಲ?

Next Post

ಮಹಿಳೆಯರು ಆರೋಗ್ಯದ ಕುರಿತಾಗಿ ಹೆಚ್ಚಿನ ಕಾಳಜಿ ವಹಿಸುವುದು ಅತ್ಯವಶ್ಯ: ನಮಿತಾ ಸರ್ಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆಯರು ಆರೋಗ್ಯದ ಕುರಿತಾಗಿ ಹೆಚ್ಚಿನ ಕಾಳಜಿ ವಹಿಸುವುದು ಅತ್ಯವಶ್ಯ: ನಮಿತಾ ಸರ್ಜಿ

ಮಹಿಳೆಯರು ಆರೋಗ್ಯದ ಕುರಿತಾಗಿ ಹೆಚ್ಚಿನ ಕಾಳಜಿ ವಹಿಸುವುದು ಅತ್ಯವಶ್ಯ: ನಮಿತಾ ಸರ್ಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

May 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL