No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀಕ್ಷೇತ್ರ ಸಿಗಂಧೂರು ಚೌಡೇಶ್ವರಿ ಜಾತ್ರಾ ಮಹೋತ್ಸವ | ವಿಶೇಷ ಪೂಜೆ ಸಲ್ಲಿಕೆ

kalpa News by kalpa News
January 14, 2026
in ಶಿವಮೊಗ್ಗ
0
ಶ್ರೀಕ್ಷೇತ್ರ ಸಿಗಂಧೂರು ಚೌಡೇಶ್ವರಿ ಜಾತ್ರಾ ಮಹೋತ್ಸವ | ವಿಶೇಷ ಪೂಜೆ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶರಾವತಿ ಹಿನ್ನೀರಿನಲ್ಲಿ ನೆಲೆಸಿರುವ ನಾಡಿನ ಶಕ್ತಿ ಪೀಠ ಶ್ರೀ ಸಿಗಂದೂರು ಚೌಡಮ್ಮ ದೇವಿಯ #Shri Kshethra Sigandhur Chowdeshwari ಎರಡು ದಿನದ ವಾರ್ಷಿಕ ಜಾತ್ರಾ ಮಹೋತ್ಸವ ಬುಧವಾರ ಆರಂಭಗೊಂಡಿತು. ಜಾತ್ತೆ ಹಿನ್ನೆಲೆಯಲ್ಲಿ ಚೌಡಮ್ಮ ದೇವಿಯ ಮೂಲ ನೆಲೆಯಾದ ಹಿನ್ನೀರಿನ ಸೀಗೆಕಣಿವೆಯಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜೆ-ಪುನಸ್ಕಾರ ನೆರವೇರಿತು.

ಕ್ಷೇತ್ರದ ಧರ್ಮದರ್ಶಿಯಾದ ಡಾ.ಎಸ್.ರಾಮಪ್ಪ  ಮೀನಾಕ್ಷಮ್ಮ ದಂಪತಿ ಹಾಗೂ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದಂಪತಿ, ಹೊಳೆಕೊಪ್ಪ ಬೀರಪ್ಪ ದಂಪತಿ, ನಿರಂಜನ್ ಕುಪ್ಪಗಡ್ಡೆ ದಂಪತಿ ಮತ್ತು ಕುಟುಂಬದವರು ಭಾಗವಹಿಸಿದ್ದರು. ಜಾತ್ರೆ ಅಂಗವಾಗಿ ಚಂಡಿಕಾ ಹೋಮ ಸೇರಿದಂತೆ ವಿವಿಧ ವಿಶೇಷ ಪೂಜೆಗಳು ನೆರವೇರಿತು.

ಜಾತ್ರೆಯ ಹಿನ್ನೆಲೆಯಲ್ಲಿ  ಸಿಗಂದೂರು ಸೇತುವೆಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು ಮಾಡಲಾಗಿತ್ತು.  ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದ ಸೇತುವೆಯ ಮೇಲೆ ಭಕ್ತರು ಹಾಗೂ ಪ್ರಯಾಣಿಕರು ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದುದು ಕಂಡುಬಂತು.

ಹಿನ್ನೀರಿನಲ್ಲಿ ಮುಳುಗಡೆಯಾದ ದೇವಿಯ ಮೂಲ ಸ್ಥಾನಕ್ಕೂ ವಿಶೇಷ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಡೇನಂದಿಹಳ್ಳಿ ಶ್ರೀಗಳ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ನೆರವೇರಿತು.ಇದೇ ವೇಳೆ ಜಾತ್ರೆಯ ಜ್ಯೋತಿಯ ಮೆರವಣಿಗೆಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.
ಜ್ಯೋತಿ ಹಾಗೂ ಉತ್ಸವ ಮೂರ್ತಿಯ ಪಲ್ಲಕ್ಕಿಯು ಸೀಗೆಕಣಿವೆಯಿಂದ ಹೊರಟು ಮೆರವಣಿಗೆ ಸುಮಾರು 2 ಕಿ.ಮೀ.ನಷ್ಟು ದೂರ ಸಾಗಿ ದೇವಸ್ಥಾನದ ಆವರಣ ತಲುಪಿತು. ಮೆರವಣಿಗೆಯಲ್ಲಿ ವೀರಭದ್ರ ಕುಣಿತ, ಚಂಡೆ ಕುಣಿತ, ಕೋಲಾಟ, ಕರಡಿ ಕುಣಿತ ನವಿಲು ಕುಣಿತ, ನಾದಸ್ವರ ಸೇರಿದಂತೆ ಹಲವು ಕಲಾತಂಡಗಳು ಭಾಗವಹಿದ್ದವು. ಜಾತ್ರೆಯ ಹಿನ್ನೆಲೆಯಲ್ಲಿ  ಮಹಿಳೆಯರು ಪೂರ್ಣ ಕುಂಭ ಹೊತ್ತು ಸಾಗಿ ಬಂದರು. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ಕಾಂಗ್ರೆಸ್ ಮುಖಂಡ ಹಾಗೂ ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಶ್ರೀಕಾಂತ್, ಸಾರಗನಜಡ್ಡು ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತರು ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

ಜಾತ್ರೆಯ ಅಂಗವಾಗಿ ದೇವಸ್ಥಾನವನ್ನು ತಳಿರು ತೋರಣ,  ವಿವಿಧ ಬಗೆಯ ಹೂ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಎರಡು ದಿನದ ಜಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಶರಾವತಿ ನದಿಗೆ ನೂತನವಾಗಿ ಸೇತುವೆ ನಿರ್ಮಾಣವಾದ ನಂತರ ನಡೆದ ಮೊದಲ ಜಾತ್ರೆಯಲ್ಲಿ ಭಕ್ತರು ನೂರಾರು ವಾಹನಗಳಲ್ಲಿ ಆಗಮಿಸಿದ್ದು ಕಂಡುಬಂತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Kshethra Sigandhur Chowdeshwariಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಸಿಗಂದೂರು ಚೌಡಮ್ಮ ದೇವಿಯ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ರೋಟರಿ ಗೋವರ್ಷ ಯೋಜನೆ ಜಿಲ್ಲೆಗೆ ಕೀರ್ತಿ ತಂದ ಆದರ್ಶ ಸೇವಾ ಪ್ರಾಜೆಕ್ಟ್ : ಡಿ.ಎಸ್. ಅರುಣ್

Next Post

ಭಾರತ ಬಾಲ್ಯವಿವಾಹ ಮುಕ್ತವಾಗಲು ಎಲ್ಲರ ಸಹಕಾರ ಅತ್ಯಗತ್ಯ: ನ್ಯಾ. ಸಂತೋಷ್

kalpa News

kalpa News

Next Post
ಭಾರತ ಬಾಲ್ಯವಿವಾಹ ಮುಕ್ತವಾಗಲು ಎಲ್ಲರ ಸಹಕಾರ ಅತ್ಯಗತ್ಯ: ನ್ಯಾ. ಸಂತೋಷ್

ಭಾರತ ಬಾಲ್ಯವಿವಾಹ ಮುಕ್ತವಾಗಲು ಎಲ್ಲರ ಸಹಕಾರ ಅತ್ಯಗತ್ಯ: ನ್ಯಾ. ಸಂತೋಷ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL