No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿ ಮಹಿಳಾ ಪ್ರತಿನಿಧಿಯಾಗಿ ಶ್ರೀರಂಜಿನಿ ದತ್ತಾತ್ರಿ ಆಯ್ಕೆ

kalpa News by kalpa News
February 8, 2023
in ಶಿವಮೊಗ್ಗ
0
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿ ಮಹಿಳಾ ಪ್ರತಿನಿಧಿಯಾಗಿ ಶ್ರೀರಂಜಿನಿ ದತ್ತಾತ್ರಿ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿಯ ಮಹಿಳಾ ಪ್ರತಿನಿಧಿಯಾಗಿ ಜಿಲ್ಲೆಯ ಲೇಖಕಿ, ಅಂಕಣಕಾರ್ತಿ, ನಿರೂಪಕಿ ಹಗೂ ಸಮಾಜ ಸೇವಾಕಾರ್ಯಕರ್ತೆ ಶ್ರೀರಂಜಿನಿ ದತ್ತಾತ್ರಿ ನೇಮಕಗೊಂಡಿದ್ದಾರೆ.

ಜಿಲ್ಲೆಯ ಇತಿಹಾಸದಲ್ಲಿ ಪ್ರಥಮವಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಪ್ರತಿನಿಧಿಯಾಗಿ ನೇಮಕಗೊಂಡಿರುವುದು ಇದೇ ಪ್ರಥಮ. ಹಾಗೆ ಮಹಿಳಾ ಪ್ರತಿನಿಧಿಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.
ಶ್ರೀರಂಜಿನಿ ದತ್ತಾತ್ರಿ ಅವರ ಕುರಿತು
ಕಳೆದ ಕೆಲವು ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಾ ಬಂದ ಮಹಿಳಾ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಸಮ್ಮೇಳನಗಳನ್ನು ಆಯೋಜನೆ ಮಾಡುವುದರಲ್ಲಿ ಶ್ರೀರಂಜನಿಯವರ ಪಾತ್ರ ಅಪಾರವಾಗಿದ್ದುದನ್ನು ಜಿಲ್ಲೆಯ ಸಾಹಿತ್ಯಾಭಿಮಾನಿಗಳು ಕಂಡಿದ್ದಾರೆ. ಸಮ್ಮೇಳನಗಳ ಗೋಷ್ಠಿ ನಿರ್ವಹಣೆ, ಆಯೋಜನೆ ಸಮರ್ಪಕವಾಗಿ ನಿರ್ವಹಿಸುತ್ತಿದ್ದರು. ಹಾಗೆ ರಾಜ್ಯಾಧ್ಯಕ್ಷರಾಗಿದ್ದ ನಾಡೋಜ ಡಾ.ಮನುಬಳಿಗಾರ ರವರು ಶ್ರೀರಂಜನಿಯವರ ಪ್ರತಿಭೆಯನ್ನು ಗುರುತಿಸಿ ಗುಲ್ಬರ್ಗದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಗೋಷ್ಠಿಯ ನಿರೂಪಣೆಗೆ ಆಹ್ವಾನಿಸಿದ್ದನ್ನು ತುಂಬಾ ಯಶಸ್ವಿಯಾಗಿ ನಿರ್ವಹಿಸಿ ಎಲ್ಲರ ಮೆಚ್ಚಿಗೆಗೆ ಪಾತ್ರರಾಗಿ ಜಿಲ್ಲೆಗೆ ಹೆಸರನ್ನು ತಂದಿದ್ದರು.

ಅವರ ಪ್ರತಿಭೆಯನ್ನು ಗುರುತಿಸಿ ನಮ್ಮ ಈಗಿನ ಹೆಮ್ಮೆಯ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಷಿಯವರು ಹಾವೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ಗೋಷ್ಠಿಯ ನಿರೂಪಣೆಗೆ ಆಹ್ವಾನಿಸಿದ್ದು ಜಿಲ್ಲೆಗೆ ಸಂದ ಮತ್ತೊಂದು ಗೌರವ.
ನಿರಂತರ ಎರಡು ವರ್ಷ ಅನುಕ್ರಮವಾಗಿ ಗೋಷ್ಠಿಗಳ ನಿರೂಪಣೆಗೆ ಪ್ರತಿನಿಧಿಗೆ ದೊರೆತಿರುವುದು ಇದೇ ಮೊದಲು ಎನ್ನಬಹುದು. ತಮ್ಮ ಪ್ರತಿಭೆಯಿಂದಲೇ ಗುರುತಿಸಿಕೊಂಡು ರಾಜ್ಯಾಧ್ಯಕ್ಷರ ಗಮನಸೆಳೆದು ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ, ಗೋಷ್ಠಿಗಳಲ್ಲಿ ಅವರು ನಿರ್ವಹಿಸುವ ಭಾಷಾ ನೃಪುಣ್ಯ ಅಪರೂಪದ್ದು.

Also read: ಈ ಬಾರಿ ಅಧಿಕಾರಕ್ಕೆ ಬರುತ್ತೇವೆ-ಹೇಗಾದರೂ ಮಾಡಿ ವಿಐಎಸ್’ಎಲ್, ಎಂಪಿಎಂ ಉಳಿಸುತ್ತೇವೆ: ಡಿಕೆ ಶಿವಕುಮಾರ್

ಮಾತ್ರವಲ್ಲದೆ ಪ್ರಸ್ತುತ ವಿಚಾರಗಳ ಬಗ್ಗೆ , ಪ್ರವಾಸ ಕಥನಗಳ ಬಗ್ಗೆ, ಹಲವು ವ್ಯಕ್ತಿಗಳ ಬಗ್ಗೆ, ರಾಷ್ಟ್ರೀಯ ಚಿಂತನೆಗಳ ಬಗ್ಗೆ… ಹೀಗೆ ನೂರಾರು ಲೇಖನಗಳು, ಮಾಡಿದ ಭಾಷಣಗಳ ಮೂಲಕ ಶ್ರೀರಂಜಿನಿ ಎಲ್ಲರಿಗೂ ಪರಿಚಿತರು.
ಅಲ್ಲದೆ ಈ ಹಿಂದೆ ಹಲವು ಮಹಿಳಾ ಸಂಘಟನೆಗಳ ಅಧ್ಯಕ್ಷರಾಗಿ ಸೇವೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಸಂಸ್ಥೆ ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಅಧ್ಯಕ್ಷೆಯಾಗಿ ಮಾಡಿದ ಸೇವಾ ಕಾರ್ಯಗಳಿಗೆ ಎರಡು ರಾಷ್ಟ್ರಮಟ್ಟದ ನಗದು ಪ್ರಶಸ್ತಿ ಗಳಿಸಿದ್ದಾರೆ. ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ರಜತ ವರ್ಷದ ಅಧ್ಯಕ್ಷೆಯಾಗಿ, ಶ್ರೀಲಲಿತಾ ಮಹಿಳಾ ಒಕ್ಕೂಟದ ಅಧ್ಯಕ್ಷೆಯಾಗಿ, ಯೂಥ್ ಹಾಸ್ಟೆಲ್ ಅಸೋಸಿಯೇಷನ್ ಶಿವಮೊಗ್ಗದ ಸಹಕಾರ್ಯದರ್ಶಿಯಾಗಿ .. ಹೀಗೆ ಹಲವು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೆಲೆಯಲ್ಲಿರುವ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನಲ್ಲಿ ಘಟಕ ಸಂಯೋಜಕಿ, ವಿಭಾಗ ಸಂಯೋಜಕಿ, ಮಹಿಳಾ ಪ್ರಾಂತ ಪ್ರಮುಖ ಆಗಿ ಎಂಟು ವರ್ಷಗಳ ಕಾಲ ವಿವಿಧ ಜವಾಬ್ದಾರಿ ನಿರ್ವಹಿಸಿ ಜಿಲ್ಲೆಯಾದ್ಯಂತ ಸಂಚರಿಸಿ ಸಂಘಟಿಸಿದ ಅನುಭವ ಇವರಿಗಿದೆ.

ಈ ಕುರಿತಂತೆ ಮಾತನಾಡಿದ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಿ.ಬಿ. ಶಂಕರಪ್ಪ, ಶ್ರೀರಂಜನಿಯವರ ಸಂಘಟನಾತ್ಮಕ ಶಕ್ತಿ, ಅಮೂಲ್ಯ ಲೇಖನಗಳು, ಭಾಷಣಗಳು, ಸಾರ್ವಜನಿಕ ಚಟುವಟಿಕೆಗಳು, ವಿವಿಧ ಮಹಿಳಾ ಸಂಘಟನೆಗಳೊಂದಿಗಿನ ಇವರ ಬಾಂಳೊಂವ್ಯವನ್ನು, ಸಾಹಿತ್ಯ ಸೇವೆಯನ್ನು ಗಮನಿಸಿದ ಮಹೇಶ್ ಜೋಶಿಯವರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಪ್ರಥಮವಾಗಿ ಸಂಘಟನಾ ಕಾರ್ಯದರ್ಶಿಯಾಗಿ ನಾಮಕರಣ ಮಾಡಿದ್ದರು. ಕೇವಲ ಆರುತಿಂಗಳ ಅವಧಿಯಲ್ಲಿ ಶ್ರೀರಂಜನಿಯವರ ಕಾರ್ಯಕ್ಷಮತೆಯನ್ನು ಗರುತಿಸಿ ಮತ್ತೆ ಅವರನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹಿಳಾ ಪ್ರತಿನಿಧಿಯಾಗಿ ನಾಮಕರಣ ಮಾಡಿದ್ದಾರೆ. ಇದು ಶಿವಮೊಗ್ಗ ಜಿಲ್ಲೆಯ ಸಾಹಿತ್ಯಾಭಿಮಾನಿಗಳಿಗೆ ಹಾಗೂ ಜಿಲ್ಲೆಯ ಮಹಿಳೆಯರಿಗೆ, ಮಹಿಳಾ ಸಾಹಿತಿಗಳಿಗೆ ಸಂದ ಗೌರವ ಎಂದಿದ್ದಾರೆ.

ನಿರಂತರ ಪರಿಶ್ರಮದಿಂದ ಹಾಗು ಅನೇಕ ಅಡೆತಡೆಗಳನ್ನು ಎದುರಿಸಿ ಸ್ವಂತ ಬಲದಿಂದ ಕಾರ್ಯನಿರ್ವಹಿಸುತ್ತಾ ಇರುವ ಇವರಿಗೆ ಗೌರವಗಳು ತಾವೇ ಅರಿಸಿಕೊಂಡು ಶ್ರೀರಂಜನಿಯವರು ಬಯಸದಿದ್ದರು ಬರುತ್ತಿವೆ. ಈ ಗೌರವಗಳಿಂದ ಇವರು ಇನ್ನು ಉನ್ನತ ಸ್ಥಾನವನ್ನು ಸಾಹಿತ್ಯ ಕ್ಷೇತ್ರದಲ್ಲಿ ಗಳಿಸುವಂತಾಗಲಿ ಎಂದು ದೇವರನ್ನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಬಾರಿ ಅಧಿಕಾರಕ್ಕೆ ಬರುತ್ತೇವೆ-ಹೇಗಾದರೂ ಮಾಡಿ ವಿಐಎಸ್’ಎಲ್, ಎಂಪಿಎಂ ಉಳಿಸುತ್ತೇವೆ: ಡಿಕೆ ಶಿವಕುಮಾರ್

Next Post

ಟರ್ಕಿ ಭೂಕಂಪನ: ಸಾವಿನ ಸಂಖ್ಯೆ 8 ಸಾವಿರಕ್ಕೆ ಏರಿಕೆ, ಅವಶೇಷಗಳಡಿಯಿಂದ ಚಿತ್ಕಾರ

kalpa News

kalpa News

Next Post
ಟರ್ಕಿ ಭೂಕಂಪನ: ಸಾವಿನ ಸಂಖ್ಯೆ 8 ಸಾವಿರಕ್ಕೆ ಏರಿಕೆ, ಅವಶೇಷಗಳಡಿಯಿಂದ ಚಿತ್ಕಾರ

ಟರ್ಕಿ ಭೂಕಂಪನ: ಸಾವಿನ ಸಂಖ್ಯೆ 8 ಸಾವಿರಕ್ಕೆ ಏರಿಕೆ, ಅವಶೇಷಗಳಡಿಯಿಂದ ಚಿತ್ಕಾರ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL