No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್‍ಎಸ್‍ಎಲ್‍ಸಿ ಪರೀಕ್ಷೆ | ವಿನೋಬನಗರ ಸರ್ಕಾರಿ ಶಾಲೆಗೆ ಶೇ.100 ರಷ್ಟು ಫಲಿತಾಂಶ | ಎಂ.ಜಿ. ಬಾಲು

ಈ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಈಶ್ವರಪ್ಪನವರದ್ದು ಸಿಂಹ ಪಾಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 30, 2024
in ಶಿವಮೊಗ್ಗ
0
ಎಸ್‍ಎಸ್‍ಎಲ್‍ಸಿ ಪರೀಕ್ಷೆ | ವಿನೋಬನಗರ ಸರ್ಕಾರಿ ಶಾಲೆಗೆ ಶೇ.100 ರಷ್ಟು ಫಲಿತಾಂಶ | ಎಂ.ಜಿ. ಬಾಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿನೋಬನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ #SSLC Result ಶೇ.100 ರಷ್ಟು ಫಲಿತಾಂಶ ಬಂದಿದೆ ಎಂದು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಎಂ.ಜಿ. ಬಾಲು ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1994ರಲ್ಲಿ ಸ್ಥಾಪನೆಗೊಂಡ ಈ ಶಾಲೆ ನಗರದ ಅತ್ಯುತ್ತಮ ಶಾಲೆ ಎಂಬ ಖ್ಯಾತಿ ಪಡೆದಿದೆ. ಎಸ್‍ಎಸ್‍ಎಲ್‍ಸಿಯಲ್ಲಿ 2022ರಲ್ಲಿ ಶೇ.79, ಹಾಗೂ 23ರಲ್ಲಿ ಶೇ.85ರಷ್ಟು ಫಲಿತಾಂಶ ಬಂದಿದೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್ ಮಾತನಾಡಿ, ಶಾಲೆಗೆ ದಾಖಲಾಗುವ ಎಲ್ಲಾ ಮಕ್ಕಳಿಗೆ ಪ್ರತಿವರ್ಷ ಶೈಕ್ಷಣಿಕ ಉಚಿತ ಕಿಟ್ ವಿತರಿಸಲಾಗುತ್ತಿದ್ದು, ಕಂಪ್ಯೂಟರ್ ಆಧಾರಿತ ಶಿಕ್ಷಣ ನೀಡಲಾಗುತ್ತಿದೆ. ವಿಶಾಲವಾದ, ಸುಸಜ್ಜಿತವಾದ, ಹೈಟೆಕ್ ಕೊಠಡಿಗಳಿದ್ದು, ಜೂನ್ ಆರಂಭದಲ್ಲಿ ವಿಶೇಷ ತರಗತಿಗಳು ಹಾಗೂ ಸಂಜೆ ವೇಳೆಯಲ್ಲಿ ಗುಂಪು ಅಧ್ಯಯನ, ಗುಣಮಟ್ಟದ ಬಿಸಿಯೂಟ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದು ಹೀಗೆ ಹಲವಾರು ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗುತ್ತಿದೆ. ನುರಿತ ಹಾಗೂ ಅನುಭವಿ ಶಿಕ್ಷಕರ ತಂಡ ಶಾಲೆಯಲ್ಲಿದೆ ಎಂದರು.

Also read: ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿ ಬಿ.ವೈ. ವಿಜಯೇಂದ್ರ ನೀಡಿದ ಎಚ್ಚರಿಕೆ ಏನು?

2021ರಿಂದ ಇಲ್ಲಿಯವರೆಗೂ 3 ವರ್ಷದ ಅವಧಿಯಲ್ಲಿ ಸುಸಜ್ಜಿತವಾದ ರಂಗಮಂದಿರ, ಆರು ಹೈಟೆಕ್ ಕೊಠಡಿ, ಒಂದು ಸಭಾಂಗಣ ನಿರ್ಮಾಣವಾಗಿದ್ದು, ಇದಕ್ಕೆ ಮೂಲಕಾರಣ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರು ಎಂದರು.

ಶಾಲೆ ಇಷ್ಟೆಲ್ಲಾ ಅಭಿವೃದ್ಧಿ, ಉತ್ತಮ ಫಲಿತಾಂಶ ಬರಲು ಡಿಡಿಪಿಐ, ಡಿಇಓ, ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಎಸ್‍ಡಿಎಂಸಿ ಸದಸ್ಯರು, ಶಾಲೆಯ ಸುತ್ತಮುತ್ತಿಲಿನ ಸಂಘ ಸಂಸ್ಥೆಗಳು ಕಾರಣವಾಗಿರುವುದರಿಂದ ಅವರೆಲ್ಲರಿಗೂ ಅಭಿನಂದನೆಗಳು ಎಂದ ಅವರು, ಆಂಗ್ಲ ಮಾಧ್ಯಮ ಆರಂಭಿಸುವ ಉದ್ದೇಶವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್, ರಮೇಶ್, ಕವಿತ, ವಿನೋದ್, ಶರಣ್, ಸಂತು, ಶುಭಂ ಹೋಟೆಲಿನ ಮಾಲೀಕ ಚಂದ್ರಹಾಸ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSSLC Resultಎಸ್‌ಎಸ್‌ಎಲ್‌ಸಿ ಪರೀಕ್ಷೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿ ಬಿ.ವೈ. ವಿಜಯೇಂದ್ರ ನೀಡಿದ ಎಚ್ಚರಿಕೆ ಏನು?

Next Post

ಹಾಸ್ಯ ಪ್ರಿಯರೇ, ಜೂ.1ರಂದು ನಗರದಲ್ಲಿ ನಡೆಯಲಿದೆ “ದನಾ ಕಾಯೋರ ದೊಡ್ಡಾಟ ಮತ್ತು ಶ್ರೀಕೃಷ್ಣ ಸಂಧಾನ” ನಾಟಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್‍ಎಸ್‍ಎಲ್‍ಸಿ ಪರೀಕ್ಷೆ | ವಿನೋಬನಗರ ಸರ್ಕಾರಿ ಶಾಲೆಗೆ ಶೇ.100 ರಷ್ಟು ಫಲಿತಾಂಶ | ಎಂ.ಜಿ. ಬಾಲು

ಹಾಸ್ಯ ಪ್ರಿಯರೇ, ಜೂ.1ರಂದು ನಗರದಲ್ಲಿ ನಡೆಯಲಿದೆ "ದನಾ ಕಾಯೋರ ದೊಡ್ಡಾಟ ಮತ್ತು ಶ್ರೀಕೃಷ್ಣ ಸಂಧಾನ" ನಾಟಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL