No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಎಸ್’ಎಸ್’ಎಲ್’ಸಿ ಫಲಿತಾಂಶ: ಸಾಗರದ ಪ್ರಗತಿ ಶಾಲೆಯ ಅಭಿರಾಮ್ ಜಿಲ್ಲೆಗೇ ಪ್ರಥಮ

kalpa News by kalpa News
August 10, 2020
in ಸಾಗರ
0
ಎಸ್’ಎಸ್’ಎಲ್’ಸಿ ಫಲಿತಾಂಶ: ಸಾಗರದ ಪ್ರಗತಿ ಶಾಲೆಯ ಅಭಿರಾಮ್ ಜಿಲ್ಲೆಗೇ ಪ್ರಥಮ
Share on FacebookShare on TwitterShare on WhatsApp
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾಗರ: ಇಂದು ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟಗೊಂಡಿದ್ದು ನಗರದ ಪ್ರಗತಿ ಸಂಯುಕ್ತ ಶಾಲೆಯ ವಿದ್ಯಾರ್ಥಿ ಟಿ.ಎಸ್. ಅಭಿರಾಮ್ 625ಕ್ಕೆ 624 ಅಂಕ ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಸಂಸ್ಕೃತ-100, ಇಂಗ್ಲಿಷ್-100, ಕನ್ನಡ-100, ಗಣಿತ-100, ವಿಜ್ಞಾನ-100 ಹಾಗೂ ಸಮಾಜದಲ್ಲಿ 99 ಅಂಕ ಗಳಿಸಿದ್ದಾನೆ ಅಭಿರಾಮ್.

ಅಭಿರಾಮ್ ಅವರು ಸಾಗರ ವಕೀಲ ಟಿ.ಎಸ್. ರಮಣ ಹಾಗೂ ಉಷಾ ದಂಪತಿಗಳ ಪುತ್ರ.

ಫಲಿತಾಂಶ ಕುರಿತಾಗಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಪ್ರಾಂಶುಪಾಲ ಶಂಕರಪ್ಪ, ಅಭಿರಾಮ್ ಮೊದಲಿನಿಂದಲೂ ಪ್ರತಿಭಾನ್ವಿತ ವಿದ್ಯಾರ್ಥಿ. ಜಿಲ್ಲೆಗೆ ಅಭಿರಾಮ್ ಪ್ರಥಮ ಸ್ಥಾನ ಗಳಿಸುವ ಮೂಲಕ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ. ಕಳೆದ ಬಾರಿ ನಮ್ಮ ಶಾಲೆ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿತ್ತು. ಈ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಈ ಪ್ರತಿಭಾನ್ವಿತ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಎಚ್. ಶ್ರೀನಿವಾಸ್, ಉಪಾಧ್ಯಕ್ಷರಾದ ಶ್ರೀಪಾದರಾವ್ ಸೇರಿದಂತೆ ಸಂಸ್ಥೆ ಪರವಾಗಿ ಅಭಿನಂದಿಸಿದ್ದಾರೆ.

ಜಿಲ್ಲೆಗೆ ಕೀರ್ತಿ ತಂದ ಅಭಿರಾಮ್ ಹಾಗೂ ಈ ವಿದ್ಯಾರ್ಥಿಯ ಈ ಸಾಧನೆಗೆ ಸಹಕಾರ ನೀಡಿದ ಪೋಷಕರು ಹಾಗೂ ಪ್ರಗತಿ ಸಂಯುಕ್ತ ಶಾಲೆಯನ್ನು  ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಹ ಅಭಿನಂದಿಸುತ್ತದೆ.

Get In Touch With Us info@kalpa.news Whatsapp: 9481252093

Tags: Kannada News WebsiteLater News KannadaLocal NewsMalnad NewsPragathi Composite SchoolSagarShimogaShivamogga Newsಎಸ್’ಎಸ್’ಎಲ್’ಸಿ ಫಲಿತಾಂಶಪ್ರಗತಿ ಸಂಯುಕ್ತ ಶಾಲೆಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸಾಗರ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

Next Post

ಎಸ್’ಎಸ್’ಎಲ್’ಸಿಯಲ್ಲಿ ಶಿವಮೊಗ್ಗಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿಯರಿವರು

kalpa News

kalpa News

Next Post
ಎಸ್’ಎಸ್’ಎಲ್’ಸಿಯಲ್ಲಿ ಶಿವಮೊಗ್ಗಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿಯರಿವರು

ಎಸ್’ಎಸ್’ಎಲ್’ಸಿಯಲ್ಲಿ ಶಿವಮೊಗ್ಗಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿಯರಿವರು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!