No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

kalpa News by kalpa News
April 25, 2026
in ಶಿವಮೊಗ್ಗ
0
SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಪ್ರೌಢಶಾಲೆಗಳು  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು, 5 ಪ್ರೌಢಶಾಲೆಗಳಿಗೆ ಶೇ.100% ಫಲಿತಾಂಶ ಲಭಿಸಿದೆ‌.

ಕಸ್ತೂರಬಾ ಬಾಲಿಕ ಪ್ರೌಢಶಾಲೆ, ಕೋಣಂದೂರಿನ ರಾಷ್ಟ್ರೀಯ ಪ್ರೌಢಶಾಲೆ, ಕುಂಸಿ ರಾಷ್ಟ್ರೀಯ ಪ್ರೌಢಶಾಲೆ, ಚೀಲೂರು ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳು ತಲಾ ಶೇ.100% ಫಲಿತಾಂಶ ದಾಖಲಿಸಿದೆ. ಜೆ.ಪಿ.ಎನ್ ಪ್ರೌಢಶಾಲೆ ಶೇ. 97.25, ಬಿ.ಆರ್.ಪಿ ಪ್ರೌಢಶಾಲೆ ಶೇ. 97.18, ಹುಂಚ ಪದ್ಮಾಂಬ ಪ್ರೌಢಶಾಲೆ ಶೇ. 97, ರಾಷ್ಟ್ರೀಯ ಪ್ರೌಢಶಾಲೆ ಶೇ. 94.28, ಗುಂಡಪ್ಪಶೆಡ್ ರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲೆ ಶೇ. 92.31, ಹರಿಗೆ ಶರಾವತಿ ಪ್ರೌಢಶಾಲೆ ಶೇ.80, ಬೆಳಗುತ್ತಿ ತೀರ್ಥಲಿಂಗೇಶ್ವರ ಪ್ರೌಢಶಾಲೆ ಶೇ.80 ಫಲಿತಾಂಶ ಪಡೆದಿದ್ದಾರೆ.
ವಿಶೇಷವಾಗಿ ಚೀಲೂರು ರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲೆಯು ಶೇ.90.61 ರಷ್ಟು ಹಾಗೂ‌ ಶೇ.100% ಪಡೆದ ಶಾಲೆಗಳು ಶೇ. 80% ಗಿಂತ ಹೆಚ್ಚು ಗುಣಾತ್ಮಕ ಫಲಿತಾಂಶ ಪಡೆಯುವಲ್ಲಿ ಸಫಲರಾಗಿದ್ದಾರೆ. ಒಟ್ಟಾರೆ 751 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 734 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಇದರಲ್ಲಿ 94 ಡಿಸ್ಟಿಂಗಷನ್, 398 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಕಸ್ತೂರಬಾ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿ ನಂದಿತಾ.ಆರ್.ಹೆಬ್ಬಾರ್‌ (ಶೇ.97.28), ಜೆ.ಪಿ.ಎನ್‌ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರಾವ್ಯ (ಶೇ.97.12),ಕೋಣಂದೂರು ರಾಷ್ಟ್ರೀಯ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಧನ್ಯ.ಡಿ.ಪ್ರಭು (ಶೇ.97.12), ರೀಶ.ಜಿ.ಪಿ.ಶೆಟ್ಟಿ (ಶೇ.96.16), ಚೀಲೂರಿನ ರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ನೇಹಾ.ಬಿ (ಶೇ.96.48) ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

Next Post

ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು

kalpa News

kalpa News

Next Post
udupi 82-year-old-woman-dies-by-suicide

ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL