ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪೊದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ಎಸ್‌ಎಸ್‌ಎಸ್‌ಸಿ ಚೆಸ್ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಅನರ್ಘ್ಯ ಎ ಶೆಟ್ಟಿ, ನೆಹಾಲ್, ವಿಹಾನ್ಪಿ ಹೊಸಮನಿ, ವಿಶಾಲ್ ಪಿ. ಹೊಸಮನಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳು ಎಲ್ಲಾ ಹಂತದಲ್ಲಿಯೂ ಉತ್ತಮವಾದ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಪ್ರಿಯದರ್ಶಿನಿ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Also read: Amit Shah pays tribute to ‘Bharat Ratna’ Atal Bihari Vajpayee on his fifth death anniversary
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post