No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ ಆರಂಭಿಸಿ

ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

kalpa News by kalpa News
March 3, 2026
in ಶಿವಮೊಗ್ಗ
0
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ ಆರಂಭಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುರಾರ್ಜಿ ಮತ್ತು ಸರ್ವೋದಯ ವಸತಿ ಶಾಲೆಗಳ ಮಾದರಿಯಲ್ಲಿ ಕಟ್ಟಡ ಮತ್ತು ಕಾಮಗಾರಿ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆಗಳನ್ನು ರಾಜ್ಯದ ಪ್ರತಿ ಜಿಲ್ಲೆಗೊಂದು ಆರಂಭಿಸಬೇಕೆಂದು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷ ಕುಪೇಂದ್ರ ಆಯನೂರು ಮಾತನಾಡಿ, ಕಟ್ಟಡ ಕಾರ್ಮಿಕರ ಸೆಸ್ಸನ್ನು ರಾಜ್ಯಸರ್ಕಾರ ವಸೂಲಿ ಮಾಡುತ್ತಿದೆ. ಆದರೆ ಕಟ್ಟಡ ಮತ್ತು ಕಾಮಗಾರಿ ನಿರ್ಮಾಣ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಸಾಮಾಜಿಕ ಭದ್ರತಾ ಮಂಡಳಿ ಆಶ್ರಯದಲ್ಲಿ ರಾಜ್ಯದ ಪ್ರತಿ ಜಿಲ್ಲೆಗೂ ಕಾರ್ಮಿಕರು ಮಕ್ಕಳಿಗಾಗಿಯೇ ಪ್ರತ್ಯೇಕ ವಸತಿ ಶಾಲೆಗಳನ್ನು ತೆರೆಯಬೇಕೆಂದು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ, ಕಾರ್ಮಿಕ ಸಚಿವರಾದ ಸಂತೋಷ್‍ಲಾಡ್ ಅವರಿಗೆ ಆಗ್ರಹಿಸಿದೆ.
ವಿವಿಧ ಕಡೆಯಿಂದ ಕೆಲಸಕ್ಕಾಗಿ ಬರುವ ಕಾರ್ಮಿಕರು ಬೇರೆ ಬೇರೆ ಕಡೆ ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದು, ಈ ಸಂದರ್ಭದಲ್ಲಿ ಗುಣಮಟ್ಟದ ಶಿಕ್ಷಣವಿಲ್ಲ, ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾರ್ಮಿಕರ ಮಕ್ಕಳಿಗಾಗಿಯೇ ವಿಶೇಷ ಶಾಲೆಗಳನ್ನು ತೆರೆಯಬೇಕು ಹಾಗೂ ವಿಶೇಷ ಚೇತನದ ಮಕ್ಕಳಿಗಾಗಿ ಪ್ರತ್ಯೇಕವಾಗಿ ಖಾಸಗಿ ಶಾಲೆಗಳಲ್ಲಿ ಹಾಗೂ ಖಾಸಗಿ ಕಂಪನಿಗಳಲ್ಲಿ ಶೇ.5ರ ಮೀಸಲಾತಿ ನೀಡಬೇಕು. ಉದ್ಯೋಗ ನೀಡಲು ವಿಶೇಷ ಕಾನೂನು ರಚಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಮತ್ತು ಖಾಸಗಿ ಕಂಪನಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಸಮಾನವೇತನ ಮತ್ತು ಪಿಎಫ್ ಹಾಗೂ ಇಎಸ್‍ಐ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಸಂಘವು ಆಗ್ರಹಿಸುತ್ತದೆ. ಮತ್ತು ಸಿನಿಮಾ ಹಾಗೂ ಸಾಂಸ್ಕøತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಹಾಗೂ ಡೆಲಿವರಿ ಬಾಯ್‍ಗಳಿಗೆ, ಗಿಗ್ ಕಾರ್ಮಿಕರಿಗೆ, ಗೃಹ ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಮೋಟಾರು ಸಾರಿಗೆಗೆ ಸಂಬಂಧಿಸಿದ ಸಾರಿಗೆ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಈಗ ಕಾರ್ಮಿಕ ಇಲಾಖೆ ನೀಡುತ್ತಿರುವ ಸೌಲಭ್ಯಗಳು ಪರಿಣಾಮಕಾರಿಯಾಗಿಲ್ಲ. ಇವುಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕಾರ್ಮಿಕ ಸಚಿವರು ಗಮನಹರಿಸಬೇಕು.
ಸರ್ಕಾರ ಗುರುತಿಸಿದ ಅಂಬೇಡ್ಕರ್ ಸಹಾಯ ಹಸ್ತ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಬರುವ 100ಕ್ಕೂ ಹೆಚ್ಚು ವಲಯಗಳಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಪ್ರತ್ಯೇಕ ಮಂಡಳಿಯನ್ನು ರಚಿಸಿ ಆಸ್ತಿ ತೆರಿಗೆ ಮೇಲೆ ಲೇಬರ್ ಸೆಸ್ಸನ್ನು ಹಾಕಿ ಸಂಪನ್ಮೂಲ ಕ್ರೂಢೀಕರಿಸುವ ಕಾನೂನನ್ನು ಜಾರಿಗೆಗೊಳಿಸಬೇಕೆಂದು ಸರ್ಕಾರಕ್ಕೆ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಪ್ರಧಾನ ಕಾರ್ಯದರ್ಶಿ ಇಂಧು ಬಿ.ಗೌಡ, ಉಪಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ಪ್ರಮುಖರಾದ ಮಮತಾರೆಡ್ಡಿ, ಚೇತನ್ ಲಕ್ಕಪ್ಪ, ಶಶಿಕುಮಾರ್, ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ, ಮಹಾನಗರ ಅಧ್ಯಕ್ಷರಾದ ವೈ. ಚಂದ್ರಶೇಖರ್, ವಿವಿಧ ವಿಭಾಗದ ಪ್ರಮುಖರಾದ ಪ್ರದೀಪ್ ಕವಡ್, ಅರುಣ್‍ಕುಮಾರ್, ಅಶ್ವಿನಿಗೌಡ, ಧರ್ಮರಾಜ್, ಪ್ರಕಾಶ್ ಚಾಮುಂಡಿಪುರ, ದೀಪಾರಮೇಶ್, ಮಂಜಣ್ಣ ಬೇಡರಹೊಸಹಳ್ಳಿ, ರುಕ್ಮಿಣಿ, ಶಕುಂತಲಾ, ಸುಧಾ, ರಾಘವೇಂದ್ರ ಕಲ್ಕೊಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ಮಾರ್ಗದರ್ಶನವೇ ಕಾರಣ: ಸುರೇಶ್ ಋಗ್ವೇದಿ

Next Post

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

kalpa News

kalpa News

Next Post
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL