ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಇದರ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪ್ರಥಮ ವರ್ಷದ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
ಪ್ರವೇಶಾತಿಗೆ ಏಪ್ರಿಲ್ 30 ಕಡೆ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ WWW.KSOUMYSURU.AC.IN ಅಥವಾ ದೂರವಾಣಿ ಸಂಖ್ಯೆ 08182-250367, 9164467131, 9739803295, 80765905 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post