No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 5, 2025
in ಶಿವಮೊಗ್ಗ
0
ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಹುಲ್ ಗಾಂಧಿ #Rahul Gandhi ಸೇರಿದಂತೆ ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆಯಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹರಿಹಾಯ್ದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈಗಾಗಲೇ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಭಾರತ ದೇಶದಲ್ಲಿ ದೇಶಕ್ಕೆ ಪೂರಕವಾಗಿ ನೀವು ವರ್ತಿಸುತ್ತಿಲ್ಲ ಎಂದು ಕಟು ಮಾತಿನಲ್ಲಿ ಎಚ್ಚರಿಸಿದೆ. ಚೀನಾದ ವಿಷಯಕ್ಕೆ ಸಂಬಂಧಿಸದಿಂತೆ ಕಾಂಗ್ರೆಸ್ ಯಾವಾಗಲು ಸುಳ್ಳು ಹೇಳುತ್ತಲೇ ಬಂದಿದೆ. ಅದನ್ನೇ ರಾಹುಲ್ ಗಾಂಧಿ ಅವರು ಕೂಡ ಮುಂದುವರೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ದೇಶ ವಿಭಜನೆ ಮಾಡಿದವರು ಕಾಂಗ್ರೆಸಿಗರು. ಸೈನಿಕರಿಗೆ ಅಪಮಾನ ಮಾಡಿದವರು ಕಾಂಗ್ರೆಸಿಗರು. ಭಾರತದ ನೆಲವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂದು ಹೇಳುವ ಮೂಲಕ ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ಒಂದು ರೀತಿಯಲ್ಲಿ ಚೀನಾದ ಪರ ಅವರು ಮಾತನಾಡುತ್ತಿದ್ದಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಅವರು ದೇಶದ ಜನರ ಕ್ಷಮೆ ಕೇಳಬೇಕು ಮತ್ತು ಈ ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆಗಳನ್ನು ತಿದ್ದಿಕೊಳ್ಳಬೇಕು. ಬಿಜೆಪಿ ದೇಶ ಭಕ್ತರನ್ನು ಯಾವಾಗಲೂ ಸ್ನೇಹಿತರಂತೆ ಕಾಣುತ್ತದೆ. ಕಾಂಗ್ರೆಸ್‍ನವರು ಪಾಠ ಕಲಿಸುವ ಅಗತ್ಯವಿಲ್ಲ. ದೇಶ ದ್ರೋಹದ ಹೇಳಿಕೆ ನೀಡಿರುವ ಅವರು ಈ ದೇಶದಲ್ಲಿ ಬದುಕುವ ಯೋಗ್ಯತೆ ಮತ್ತು ಹಕ್ಕು ಅವರಿಗಿಲ್ಲ ಎಂದರು.

ಇನ್ನು ರಾಜ್ಯದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಮನಸಿಗೆ ಬಂದಂತೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಈ ಲಾಡ್ ಅವರಿಗೆ ಇಲ್ಲ. ಮೋದಿ ಜಗತ್ತಿನಲ್ಲಿಯೇ ಹೆಸರಾದವರು. ಕಾರ್ಮಿಕರ ಸಮಸ್ಯೆಗಳನ್ನು ಹೇಳಲು ಮತ್ತು ಅದನ್ನು ನಿವಾರಿಸಲು ಅವರು ಶಿವಮೊಗ್ಗಕ್ಕೆ ಬಂದಿದ್ದರು. ಆದರೆ ಅದನ್ನು ಬಿಟ್ಟು ಮೋದಿ ಅವರ ಬಗ್ಗೆ ದೇಶದ ಜಿಡಿಪಿ ಮತ್ತು ಡಿಮಾನಿಟೈಸೇಷನ್ ಬಗ್ಗೆ ಮಾತನಾಡುತ್ತಾರೆ. ಮೋದಿ ಅವರ ಬಗ್ಗೆ ಮಾತನಾಡುವಾಗ ಅವರು ಎಚ್ಚರಿಕೆಯಿಂದಿರಬೇಕು ಎಂದರು.
ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿ ಈಗ ಮುಷ್ಕರ ಮಾಡುತ್ತಿರುವವರ ವಿರುದ್ಧ ಎಸ್ಮಾ ಜಾರಿ ಮಾಡಲು ಹೊರಟಿರುವುದು ಸರಿಯಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಈ ನಿರ್ಧಾರ ತೆಗೆದುಕೊಂಡಾಗ ಇದೇ ಸಿದ್ಧರಾಮಯ್ಯ ಅವರು ಏನು ಮಾತನಾಡಿದ್ದರು ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದರು.

ಕೆ.ಎಸ್.ಆರ್.ಟಿ.ಸಿ. ನೌಕರರ ಮುಷ್ಕರ ಒಂದು ರೀತಿಯಲ್ಲಿ ಸರ್ಕಾರಿ ಪ್ರಾಯೋಜಿತವಾಗಿದೆ. ಈ ರೀತಿಯ ಮುಷ್ಕರ ಮಾಡಿ ಸಮಸ್ಯೆಯನ್ನು ದೊಡ್ಡದು ಮಾಡಿ ಹಣ ಕೊಡಲಾಗದೇ ಶಕ್ತಿ ಯೋಜನೆಯನ್ನೇ ನಿಲ್ಲಿಸುವ ಹುನ್ನಾರವಿದು ಎನಿಸುತ್ತದೆ. ರಾಜ್ಯ ಸರ್ಕಾರ ಈ ವಿಷಯದಲ್ಲಿ ನೌಕರರ ಸಮಸ್ಯೆ ಬಗೆಹರಿಸುವತ್ತ ಗಮನಹರಿಸಬೇಕು ಎಂದರು.

ಟಿಪ್ಪು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಮೈಸೂರು ಸಾಮ್ರಾಜ್ಯವನ್ನು ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದ್ದರು. ಈಗಿನ ಸರ್ಕಾರವಾಗಿದ್ದರೆ ಟಿಪ್ಪು ಸಾಮ್ರಾಜ್ಯ ಎಂದು ಹೆಸರಿಡುತ್ತಿದ್ದರು ಎಂದು ವ್ಯಂಗ್ಯವಾಡಿದ ಅವರು ಒಬ್ಬ ನರಹಂತಕ ಟಿಪ್ಪುವನ್ನು ವೈಭವೀಕರಿಸುತ್ತಿರುವುದನ್ನು ನೋಡಿದರೆ ಇವರು ಇನ್ನೆಷ್ಟು ದಿನ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಪ್ರಶ್ನೆಮಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಸಂತೋಷ್ ಲಾಡ್ ಶಿವಮೊಗ್ಗಕ್ಕೆ ಬಂದಿದ್ದು ಕಾರ್ಮಿಕ ಭವನ ಉದ್ಘಾಟನೆ ಮಾಡಲು. ಆದರೆ ಮಾತನಾಡಿದ್ದು ರಾಜಕಾರಣ. ಇದೊಂದು ಸರ್ಕಾರಿ ಕಾರ್ಯಕ್ರಮ. ಈ ಸರ್ಕಾರಿ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿರುತ್ತಾರೆ. ಇಂತಹ ಕಾರ್ಯಕ್ರಮದಲ್ಲಿ ಸಂತೋಷ್ ಲಾಡ್ ರಾಜಕಾರಣ ಭಾಷಣ ಮಾಡಿದ್ದು ಸರಿಯಲ್ಲ. ಇದು ನಮಗೆ ಅತ್ಯಂತ ಬೇಸರವನ್ನುಂಟು ಮಾಡಿದೆ ಎಂದರು.

ರಾಹುಲ್ ಗಾಂಧಿ ಅವರು ಸೇರಿದಂತೆ ಕಾಂಗ್ರೆಸ್ ನಾಯಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇವರು ತಮ್ಮ ಮಾತುಗಳನ್ನು ತಿದ್ದಿಕೊಳ್ಳಬೇಕು. ಇವಿಎಂ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ಕರ್ನಾಟಕದ ಫಲಿತಾಂಶದ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಚುನಾವಣಾ ಆಯೋಗಕ್ಕೂ ಇವರಿಗೆ ಗೌರವವಿಲ್ಲ. ಕಾಂಗ್ರೆಸ್ ನ ಭೌತಿಕತೆಯೇ ದಿವಾಳಿಯಾಗಿದೆ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಗದೀಶ್, ಮಾಲತೇಶ್, ಅಣ್ಣಪ್ಪ ಕೆ.ವಿ., ಕೆ.ಜಿ. ಕುಮಾರಸ್ವಾಮಿ, ವಿನ್ಸೆಂಟ್ ರೋಡ್ರಿಗಸ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaRahul GandhiShimogaShivamoggaNewsಮಲೆನಾಡು_ಸುದ್ಧಿರಾಹುಲ್ ಗಾಂಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

Next Post

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

ಕಾರ್ಕಳ | ಮಕ್ಕಳು ಸಂವಿಧಾನದತ್ತ ಹಕ್ಕುಗಳನ್ನು ತಿಳಿಯಿರಿ | ನಾಗರತ್ನ ನಾಯಕ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL