ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರು ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ಹಾಗೂ ಡಿಸಿಸಿ ಬ್ಯಾಂಕ್‌ನ ಅದ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ ಅವರು ಅಭಿನಂದನೆಗಳನ್ನು ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Comments 1