No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2026
in ಶಿವಮೊಗ್ಗ
0
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರದ ಬಜೆಟ್ #State Budget ಚಿಂದಿ ಬಟ್ಟೆ ಬಿಸಾಕಿದ ಹಾಗಿದೆ. ಎಲ್ಲಾ ಕೊಳೆಗಳನ್ನು ಒರೆಸಿ ಬಿಸಾಕಿದ  ಯಾವುದೇ ಉಪಯೋಗಕ್ಕೆ ಬಾರದ ವೆಸ್ಟ್ ಅನ್ನು ಒಟ್ಟಿಗೆ ಸೇರಿ ಕೌದಿ ರೂಪದಲ್ಲಿ ಹೊಲೆದ ಹಾಗೆ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #Eshwarappa ಲೇವಡಿ ಮಾಡಿದ್ದಾರೆ.

ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ ಹಣ, ದೇವಾಲಯಗಳ ಹುಂಡಿಯಿಂದ ಬರುವ ಹಣ ಎಲ್ಲವನ್ನು ಬಳಸಿಕೊಂಡು ಮಾಡಿದ ಭಯದ ಬಜೆಟ್ ಇದಾಗಿದೆ. ಸರ್ಕಾ ದಿವಾಳಿಯಾಗಿದ್ದು, ಈ ಸರ್ಕಾರ ದಿಂದ ಯಾವುದೇ ಅಭಿವೃದ್ಧಿ ನಿರೀಕ್ಷೆ  ಮಾಡಲಾಗುವುದಿಲ್ಲ ಎಂದು  ಅವರು ಇಂದು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಶಿವಮೊಗ್ಗದ ಆಶ್ರಯ ಮನೆಗಳಿಗೆ ಅನೇಕ ಬಡವರು ತಮ್ಮ ತಾಳಿಯನ್ನು ಮಾರಿ 80 ಸಾವಿರ ಹಣವನ್ನು  ಕಟ್ಟಿದ್ದಾರೆ.600 ಮನೆಗಳು ಸಿದ್ದವಾಗಿದ್ದರೂ, ಅವರಿಗೆ ಯಾವುದೇ ಮೂಲಭೂತ ಸೌಲಭ್ಯ ಇಲ್ಲದ ಕಾರಣ ಅವರಿಗೆ ಕೀ ಹಸ್ತಾಂತರ ಮಾಡಲಾಗುತ್ತಿಲ್ಲ. ಅದಕ್ಕೆ ಅಗತ್ಯವಾದ 12  ಕೋಟಿ ರೂ. ಬಿಡುಗಡೆ ಆಗಿಲ್ಲ. ವಸತಿ ಸಚಿವರು ಭರವಸೆ ನೀಡಿ ಹೋಗಿದ್ದರೂ ಹಣ ಬಂದಿಲ್ಲ.ನಾವು ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ರಾಷ್ಟ್ರ  ಭಕ್ತರಬಳಗದಿಂದ ಹೋರಾಟ ಮಾಡಿದ್ದೇವು. ಆಯುಕ್ತ ರಿಗೆಮನವಿ ಸಲ್ಲಡಿದ್ದೇವೆ. ಅವರತು  ಎರಡು ತಿಂಗಳ ಅವಧಿ ಕೇಳಿದ್ದರು. ಈಗಾಗಲೇ ಒಂದು ತಿಂಗಳ ಮುಗಿದಿದೆ. ಆಯುಕ್ತರನ್ನು ಭೇಟಿಯಾಗಿ ಪಾಲಿಕೆಯಿಂದಲೇ ಹಣ ಹೊಂದಿಸಿ ಬಡವರಿಗೆ ಕೀ ಹಸ್ತಾಂತರ ಮಾಡಲು ಹೇಳಿದ್ದೇವೆ.ಅವರು, ಈಗಾಗಲೇ ಕಂಟ್ರ್ಯಾಕ್ಟರ್ ಸರ್ಕಾರದಿಂದ ಹಣ ಪಾವತಿಸಿಲ್ಲ ಎನ್ನುವ ಕಾರಣಕ್ಕೆ  ಓಡಿ ಹೋಗಿದ್ದಾರೆಂದು ತಿಳಿಸಿದ್ದಾರೆ.  ನಾನು ಉಸ್ತುವಾರಿ ಸಚಿವರ ಜತೆಗೆ ಮಾತನಾಡುತ್ತೇನೆ.ಸರ್ಕಾರ ಸ್ಪಂದಿಸದಿದ್ದರೆ ಮತ್ತೆ ಹೋರಾಟ ಅನಿವಾರ್ಯ ಎಂದರು.
ಈ ಸರ್ಕಾರಕ್ಕೆ ಚುನಾವಣೆ ಮಾಡುವ ಯೋಚನೆಯೇ ಇಲ್ಲ, ಪ್ರಜಾ ಪ್ರಭುತ್ವಕ್ಕೆ ಮಾರಕವಾದ ಸರ್ಕಾರ ಇದು. ಚುನಾವಣಾ ಆಯುಕ್ತರು ದುಬೈ ನಲ್ಲಿದ್ದಾರೆಂದು ತಿಳಿದು ಬಂದಿದೆ. ಅವರು ಮಾತಿಗೂ ಬೆಲೆ ಇಲ್ಲದಂತಾಗಿದೆ. ಅವರು ನಾನು ನಿಸ್ಸಾಹಾಯಕ ಸರ್ಕಾರ ನನ್ನ ಮಾತನ್ನು ಕೇಳುತ್ತಿಲ್ಲ ಎಂದು ಬಹಿರಂಗ ಹೇಳಿಕೆ ನೀಡಲಿ, ಪಾಲಿಕೆ ಚುನಾವಣೆಗ ಸಂಬಂಧಿಸಿದ ದಂತೆ ರಾಷ್ಟ್ರ ಭಕ್ಯರ ಬಳಗ ಈಗಾಗಲೇ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಮಾ.21ರಂದು ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಸರ್ಕಾರ ಕೂಡಲೇ ಪಾಲಿಕೆ ಚುನಾವಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಟಿ-20 ವಿಶ್ವಕ್ರಿಕೆಟ್‍ನಲ್ಲಿ ಭಾರತ ತಂಡ ಗೆದ್ದು ದೇಶಕ್ಕೆ ಕೀರ್ತಿತಂದಿದೆ. ಭಾರತದ ಗೌರವವನ್ನು ಹೆಚ್ಚಿಸಿದೆ. ಭಾರತ ತಂಡ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಗೆದ್ದ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀಕಾಂತ್, ಅಚ್ಚುತ್‍ರಾವ್, ರಾಮಾಚಾರ್, ಉಮೇಶ್ ಆರಾಧ್ಯ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsState Budgetಮಲೆನಾಡು_ಸುದ್ಧಿಮಾಜಿ ಉಪ ಮುಖ್ಯಮಂತ್ರಿ ಕೆ ಎಸ್  ಈಶ್ವರಪ್ಪರಾಜ್ಯ ಸರ್ಕಾರದ ಬಜೆಟ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

Next Post

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

ಪೆಟ್ರೋಲ್ ಬಂಕ್’ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ | ಉಲ್ಲಂಘಿಸಿದ್ರೆ ಕಠಿಣ ಕ್ರಮ

May 11, 2026
ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

ತಾಯಿ ಜಗತ್ತಿನ ವಿಶೇಷ ಶಕ್ತಿ: ಕುಸುಮ ಋಗ್ವೇದಿ

May 11, 2026
ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ

May 11, 2026
ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

May 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL