ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ CSShadakshari ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಲೆಕ್ಕ ಪರಿಶೋಧನಾ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾದ ಸಿ.ಎಸ್. ಷಡಾಕ್ಷರಿ ಅವರನ್ನು ಆಡಳಿತಾತ್ಮಕ ದೃಷ್ಠಿಯಿಂದ ವರ್ಗಾವಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.
ಕೋಲಾರದಲ್ಲಿ ಖಾಲಿ ಇದ್ದ ಹುದ್ದೆಗೆ ಷಡಾಕ್ಷರಿ ಅವರನ್ನು ವರ್ಗಾವಣೆ ಮಾಡಲಾಗಿದೆ.
Also read: Podar International School Hosts the World’s Top Freestyle Footballer Jamie Knight
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post