ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ ಆಯೋಜಿಸಿದ್ದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆ 2024ರಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಬಹುಮಾನ ಲಭಿಸಿದೆ.
Also read: ಶಾಲಾ ಮಕ್ಕಳ ಪ್ರವಾಸಿ ಬಸ್ ಅಪಘಾತ: ಹಲವರಿಗೆ ಗಾಯ
ಚಿತ್ರದುರ್ಗ ಮುರುಗಮಠದಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ.ಲಿ ಆಯೋಜಿಸಿದ ಪ್ರತಿಷ್ಠಿತ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆ 2024ರಲ್ಲಿ ಜೈನ್ ಪಬ್ಲಿಕ್ ಶಾಲೆಯ 4ನೇ ತರಗತಿಯ ನಿಧಿ 2 ನೇ ಬಹುಮಾನ, 6ನೇ ತರಗತಿ ಕಿಶನ್ ಪಿ. ಗೌಡ 5ನೇ ಬಹುಮಾನ ಮತ್ತು ನಾಲ್ಕನೇ ತರಗತಿಯ ಶರಣ್ಯ 5ನೇ ಬಹುಮಾನ ಪಡೆದುಕೊಂಡಿದ್ದಾರೆ.
ಶಾಲೆಯ ಪ್ರಾಂಶುಪಾಲರು ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post