No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶ

kalpa News by kalpa News
July 16, 2024
in ಶಿವಮೊಗ್ಗ
0
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಇದೀಗ ರಾಜ್ಯ ಮಟ್ಟದ ಅಂಬೆಗಾಲು – 6 #Ambegalu-6 ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜು.31ರವರೆಗೆ ಅವಕಾಶವನ್ನು ವಿಸ್ತರಿಸಲಾಗಿದೆ ಎಂದು ಬೆಳ್ಳಿಮಂಡಲದ ಕಾರ್ಯಧ್ಯಕ್ಷರು ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ತಿಳಿಸಿದರು.

ಈ ಸಂಬಂಧವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ವಿವಿಧೆಡೆಗಳಿಂದ ದಿನಾಂಕ ವಿಸ್ತರಣೆಗೆ ಮನವಿ ಬಂದಿದ್ದು, ಕಿರುಚಿತ್ರ ನಿರ್ಮಾಪಕರು, ನಿರ್ದೇಶಕರ ಆಶಯದಂತೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಜು. 31ರವರೆಗೆ ವಿಸ್ತರಿಸಲಾಗಿದೆ. ಸಿದ್ಧಪಡಿಸಿದ ಕಿರುಚಿತ್ರಗಳನ್ನು ಆ.30ರ ಒಳಗಾಗಿ ಸಲ್ಲಿಸುವಂತೆ ಮನವಿ ಮಾಡಿದರು.
ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೊತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ 5 ರಿಂದ 7 ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದಿರುವ ಅವರು, ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿಸಬಹುದಾಗಿದ್ದು, ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದೃಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯಚಿತ್ರವನ್ನಾಗಲೀ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲೀ ಸ್ಪರ್ಧೆಗೆ ಕಳಿಸುವಂತಿಲ್ಲ. ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದಿದ್ದಾರೆ.

Also read: ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000 ರೂ.ಗಳ ಪ್ರಥಮ ಬಹುಮಾನ, ರೂ. 30,000 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ. ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 1,000 ರೂ.ಗಳ ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು, ಭರ್ತಿ ಮಾಡಿ ಜು.೩೧ರ ಒಳಗಾಗಿ ಸಲ್ಲಿಸಬಹುದು. ಕಿರು ಚಿತ್ರಗಳನ್ನು ನಾಲ್ಕು ಹೆಚ್‌ಡಿ ಶ್ರೇಣಿಯ ಡಿವಿಡಿ ಸಹಿತ ಆಗಸ್ಟ್ 30 ಒಳಗಾಗಿ ಸಲ್ಲಿಸಬಹುದು. ಸ್ಪರ್ಧೆಯ ವಿವರಗಳಿಗೆ ವೈದ್ಯ ಸಂಚಾಲಕರು (9844456505, 8310679925), ಡಾ. ನಾಗಭೂಷಣ (9449284495) ಮಂಜುನಾಥ್ (9686559950)ರವರನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: Ambegalu-6Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಂಬೆಗಾಲು - 6ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

Next Post

ಮಲೆನಾಡಿನಲ್ಲಿ ತಾಪ ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕು | ಸುಂದರೇಶ್

kalpa News

kalpa News

Next Post
ಮಲೆನಾಡಿನಲ್ಲಿ ತಾಪ ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕು | ಸುಂದರೇಶ್

ಮಲೆನಾಡಿನಲ್ಲಿ ತಾಪ ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕು | ಸುಂದರೇಶ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL