No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಮಟ್ಟದಲ್ಲಿ ಕ್ರಾಫ್ಟ್ಸ್ ಆಫ್ ಮಲ್ನಾಡ್-ಕರಕುಶಲ ಉತ್ಪನ್ನಗಳ ಪ್ರದರ್ಶನ: ಸಚಿವ ಮಧು ಬಂಗಾರಪ್ಪ

ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2026
in ಶಿವಮೊಗ್ಗ
0
ರಾಜ್ಯ ಮಟ್ಟದಲ್ಲಿ ಕ್ರಾಫ್ಟ್ಸ್ ಆಫ್ ಮಲ್ನಾಡ್-ಕರಕುಶಲ ಉತ್ಪನ್ನಗಳ ಪ್ರದರ್ಶನ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸ್ವಸಹಾಯ ಗುಂಪುಗಳ ಮಹಿಳೆಯರು, ಕುಶಲಕರ್ಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ, ಬೆಳೆಸಬೇಕು ಹಾಗೂ ನಮ್ಮ ಈ ಕಲೆ-ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಮಧು ಬಂಗಾರಪ್ಪ #Minister Madhu Bangarappa ತಿಳಿಸಿದರು.

ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಮ ಪ್ರಭು ಮೈದಾನ(ಫ್ರೀಡಂ ಪಾರ್ಕ್)ದಲ್ಲಿ ಜ.24 ರಿಂದ 27ರವರೆಗೆ ಏರ್ಪಡಿಸಲಾಗಿರುವ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಹಲವಾರು ಉತ್ಪನ್ನಗಳನ್ನು, ಕಲಾತ್ಮಕ ವಸ್ತುಗಳನ್ನು ಈ ಪ್ರದರ್ಶನದಲ್ಲಿ ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದ್ದು ಇಂತಹ ನಮ್ಮ ಹಳೆಯ ಕಲೆಗಳು ಉಳಿಯಬೇಕಾದರೆ ಅವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಆದ್ದರಿಂದ ಶಾಲಾ ಹಂತದಲ್ಲೇ ಆಯಾ ಭಾಗದ ಕಲೆಯನ್ನು ಅಲ್ಲಿಯ ಶಾಲೆಗಳಲ್ಲಿ ಕಲಿಸುವ ಚಿಂತನೆ ಮಾಡಲಾಗುತ್ತಿದೆ ಎಂದರು.

ಪ್ರದರ್ಶನದಲ್ಲಿ ನಮ್ಮ ಜಿಲ್ಲೆಯ, ನಾಡಿನ ವಿವಿಧ ರೀತಿಯ ಕಲಾತ್ಮಕ ಉತ್ಪನ್ನಗಳು, ಸಿರಿಧಾನ್ಯಗಳು-ಖಾದ್ಯಗಳು, ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ವಿವಿಧ ಉತ್ಪನ್ನಗಳು ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಆಗಮಿಸಿರುವ ಹ್ಯಾಂಡ್ ಲೂಂ ಸೀರೆಗಳು, ಉತ್ಪನ್ನಗಳು ಮತ್ತು ರೈತರು ಬೆಳೆದ ಕೃಷಿ-ತೋಟಗಾರಿಕೆ ಉತ್ಪನ್ನಗಳು, ವಿವಿಧ ಜಾತಿಯ ಹಣ್ಣು, ತರಕಾರಿಗಳನ್ನು ಉತ್ತಮವಾಗಿ ಪ್ರದರ್ಶಿಸಲಾಗಿದೆ.

ಕ್ರಾಫ್ಟ್ಸ್ ಆಫ್ ಮಲ್ನಾಡ್ #Crafts of Malnad ಎಂಬ ಹೆಸರಿನಡಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬ್ರಾಂಡಿಗ್ ಮಾಡಿದ್ದು, ಜಿಲ್ಲೆ ಹಾಗೂ ರಾಜ್ಯದ ವಿವಿಧ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ವೆಬ್‌ಸೈಟ್ ರಚನೆ ಮಾಡಿರುವುದು ಅತ್ಯುತ್ತಮ ಕೆಲಸವಾಗಿದ್ದು, ಇದರ ಹಿಂದಿನ ಶ್ರಮ ಕಾಣುತ್ತಿದೆ. ಈ ವೆಬ್‌ಸೈಟ್ ಕುರಿತು ಇನ್ನೂ ಹೆಚ್ಚಿನ ಪ್ರಚಾರ ಆಗಬೇಕು. ಈ ಕುರಿತು ಸಣ್ಣ ವಿಡಿಯೋ ತುಣುಕುಗಳು, ಕ್ಯುಆರ್ ಕೋಡ್‌ನ್ನು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶಿಸಬೇಕು. ನಮ್ಮ ನಾಡಿನ ಕರಕುಶಲತೆಯನ್ನು ರಾಜ್ಯಾದ್ಯಂತ ತಿಳಿಸಲು ಕ್ರಾಫ್ಟ್ಸ್ ಆಫ್ ಮಲ್ನಾಡ್-ಕರಕುಶಲ ಉತ್ಪನ್ನಗಳ ಪ್ರದರ್ಶನವನ್ನು ರಾಜ್ಯ ಮಟ್ಟದಲ್ಲಿ ಮಾಡೋಣ ಎಂದರು.
ಮಲೆನಾಡು ಕರಕುಶಲ ಮತ್ತು ಫಲ ಪುಷ್ಪ ಪ್ರದರ್ಶನದಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಶಲಕರ್ಮಿಗಳು, ಮಹಿಳೆಯರು ಸಿದ್ದಪಡಿಸಿದ ಉತ್ಪನ್ನಗಳನ್ನು ಖರೀದಿಸಿ, ಅವರಿಗೆ ಆರ್ಥಿಕವಾಗಿ ಸಹಕಾರ ಹಾಗೂ ಕಲೆಗೆ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಸಚಿವರು ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಬ್ರಾಂಡ್ ‘ಕ್ರಾಫ್ಟ್÷ಆಫ್ ಮಲ್ನಾಡ್’ ವೆಬ್‌ಸೈಟ್ ಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಮೂಲಸೌಲಭ್ಯ(ವಿದ್ಯುತ್ ಮಗ್ಗಗಳ)ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹಾದೇವಪ್ಪ, ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಆಡಳಿತ ಮಂಡಳಿ ಸದಸ್ಯರಾದ ದೇವಿಕುಮಾರ್, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಎ.ಬಿ.ಸಂಜಯ್, ಜಿ.ಪಂ ಯೋಜನಾ ನಿರ್ದೇಶಕಿ ನಂದಿನಿ, ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ಖಜಾಂಚಿ ಜಿ.ಎಂ.ರಘು, ಪದಾಧಿಕಾರಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Crafts of MalnadKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews in KannadaNews KannadaShimogaShivamoggaNewsಕ್ರಾಫ್ಟ್ಸ್ ಆಫ್ ಮಲ್ನಾಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎಸ್. ಮಧು ಬಂಗಾರಪ್ಪ
Share198Tweet124Send
Previous Post

ನವ ಭಾರತದ ನಿರ್ಮಾಣಕ್ಕೆ ಸಂವಿಧಾನ ಸ್ಪೂರ್ತಿ ವ್ಯಾಪಕ: ಸುರೇಶ್ ಋಗ್ವೇದಿ

Next Post

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL