ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬುಡೋಕಾನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕೊಪ್ಪ ಆಯೋಜಿಸಿದ್ದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಜೈನ್ ಪಬ್ಲಿಕ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮದಿಹ ಪ್ರಥಮ ಬಹುಮಾನಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾಳೆ.
ರಾಜ್ಯ ಮಟ್ಟದ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲು ಸಹಕರಿಸಿದ ಪೋಷಕರಿಗೆ, ವಿದ್ಯಾರ್ಥಿಗಳಿಗೆ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರಿಗೆ ಸಂಸ್ಥೆಸಂಸ್ಥೆಯ ಪರವಾಗಿ ಪ್ರಾಂಶುಪಾಲರಾದ ಎನ್. ಪ್ರಿಯದರ್ಶಿನಿ ಅಭಿನಂದನೆ ಸಲ್ಲಿಸಿದ್ದಾರೆ.
Also read: ಶರತ್ ಭೂಪಾಳಂ, ಡಾ. ಸತೀಶ್ ಸ್ಮರಣಾರ್ಥ ರನ್ ಮ್ಯಾರಥಾನ್‌ಗೆ ಚೇರ್ಮನ್ ಕಾರ್ತಿಕ್ ಚಾಲನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















