No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.23-25 ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

kalpa News by kalpa News
January 22, 2026
in ಶಿವಮೊಗ್ಗ
0
ಜ.23-25 ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮನ್ವಯ ಸಮೃದ್ಧಿ ಯುವಕರ ಸಂಘ, ಸ್ನೇಹಜೀವಿ ರಾಘುಗೌಡರ ನೇತೃತ್ವದ ಗೋಪಾಳ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಜ.23, 24 ಹಾಗೂ 25ರಂದು ಗೋಪಾಳದ  ಶ್ರೀ ಆದಿ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ರಾಜ್ಯಮಟ್ಟದ ಮೂರು ದಿನಗಳ ಹೊನಲು ಬೆಳಕಿನ ಲೀಗ್ ಮಾದರಿಯ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ #Cricket tournament ಫ್ರೆಂಡ್ಸ್ 11 ಟ್ರೋಫಿ-2026ನ್ನು ಆಯೋಜಿಸಲಾಗಿದೆ ಎಂದು ಯುವ ಮುಖಂಡ ವಿನ್ಸೆಂಟ್ ರೋಡ್ರಿಗಸ್ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದು ನಾಲ್ಕನೇ ಬಾರಿಯ ಪಂದ್ಯಾವಳಿಯಾಗಿದ್ದು, ಪ್ರಥಮ ಬಹುಮಾನ 1.5 ಲಕ್ಷ, 2ನೇ ಬಹುಮಾನ 70 ಸಾವಿರ , ತೃತೀಯ 25 ಸಾವಿರ, ಚತುರ್ಥ 15 ಸಾವಿರ ರೂ. ನಗದು ಬಹುಮಾನದೊಂದಿಗೆ ಶಾಶ್ವತ ಫಲಕ ನೀಡಲಾಗುವುದು. ಒಟ್ಟು 32 ತಂಡಗಳು ಭಾಗವಹಿಸುತ್ತಿದ್ದು, ಇದರಲ್ಲಿ ಶಿವಮೊಗ್ಗದ 16 ತಂಡಗಳಿವೆ ಎಂದರು.
ಪಂದ್ಯ ಸರಣಿ ಶ್ರೇಷ್ಠಕ್ಕೆ ಹೀರೋ ಹೊಂಡಾ ಬೈಕ್ ಹಾಗೂ ಉತ್ತಮ ಬೌಲರ್ ಹಾಗೂ ಬ್ಯಾಟಿಂಗ್‍ಗೆ ಬೈಸಿಕಲ್‍ನ್ನು ಬಹುಮಾನವಾಗಿ ನೀಡಲಾಗುವುದು ಎಂದರು.

ಜ.23ರ ಸಂಜೆ 7ಕ್ಕೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಸತ್ಯನಾರಾಯಣ ಜಿ.ಹೆಚ್. ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.

ಜ.24ರ ಸಂಜೆ 7ಕ್ಕೆ ಸಾಧಕರಿಗೆ ಸನ್ಮಾನಿಸಲಾಗುವುದು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾಪೂರ್ಯನಾಯ್ಕ, ಡಿ.ಎಸ್.ಅರುಣ್, ಡಾ.ಧನಂಜಯಸರ್ಜಿ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.
ಜ.25ರ ಸಂಜೆ 7ಕ್ಕೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಸೂಡಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಡಿಸಿಸಿ ಬ್ಯಾಂಕ್ ನಿರ್ದೆಶಕ ಎಂ.ಶ್ರೀಕಾಂತ್, ರಾಜ್ಯ ಕೈಮಗ್ಗ ಮೂಲ ಸೌಕರ್ಯ ಮಂಡಳಿ ಅಧ್ಯಕ್ಷ ಚೇತನ್ ಎ.ಗೌಡ, ಮುಖಂಡರಾದ ಕಲಗೋಡು  ರತ್ನಾಕರ್, ಹೆಚ್.ಸಿ.ಯೋಗೀಶ್, ವಿಜಯ್‍ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಿರಂಜೀವಿ ಬಾಬು, ನರಸಿಂಹ ಗಂಧದ ಮನೆ, ಸೈಪು, ಲೋಹಿತ್, ಗೋಪಿ ಮೊದಲಿಯಾರ್, ಪ್ರದೀಪ್ ಕಾವಾಡ್ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Cricket tournamentKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕ್ರಿಕೆಟ್ ಪಂದ್ಯಾವಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ | ಜ.25ರಂದು ಮ್ಯಾರಥಾನ್ ಓಟ

Next Post

ಭದ್ರಾ ನಾಲೆ ದುರಂತ | ಐದು ದಿನಗಳ ಈಶ್ವರ್ ಮಲ್ಪೆ ಕಾರ್ಯಾಚರಣೆ ಯಶಸ್ವಿ | ನಾಲ್ವರ ಶವ ಪತ್ತೆ

kalpa News

kalpa News

Next Post
ಭದ್ರಾ ನಾಲೆ ದುರಂತ | ಐದು ದಿನಗಳ ಈಶ್ವರ್ ಮಲ್ಪೆ ಕಾರ್ಯಾಚರಣೆ ಯಶಸ್ವಿ | ನಾಲ್ವರ ಶವ ಪತ್ತೆ

ಭದ್ರಾ ನಾಲೆ ದುರಂತ | ಐದು ದಿನಗಳ ಈಶ್ವರ್ ಮಲ್ಪೆ ಕಾರ್ಯಾಚರಣೆ ಯಶಸ್ವಿ | ನಾಲ್ವರ ಶವ ಪತ್ತೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL