No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2026
in ಶಿವಮೊಗ್ಗ
0
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಮಾ.21 ಮತ್ತು 22ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿಯನ್ನು ಅಯೋಜಿಸುತ್ತಿದ್ದೇವೆ ಎಂದು ಸಂಘದ ಸಹ ಕಾರ್ಯದರ್ಶಿ ವಿನೋದ್ ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2008-09ರಲ್ಲಿ ಜನಿಸಿರುವ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ವಿವಿಧ ತೂಕದ ವಿಭಾಗದಲ್ಲಿ ಭಾಗವಹಿಸಬಹುದು. ಪಂದ್ಯಾವಳಿಗೆ ಪ್ರಥಮ ಚಿಕಿತ್ಸೆ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.
ಪಂದ್ಯಾವಳಿಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ತೀರ್ಪುಗಾರರು ಭಾಗವಹಿಸಲಿದ್ದು, ಜಿಲ್ಲೆಯಿಂದ ಓರ್ವ ಮಹಿಳಾ ತೀರ್ಪುಗಾರರು ಭಾಗವಹಿಸಲಿದ್ದಾರೆ. ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ ನಿಯಮಾವಳಿ ಪ್ರಕಾರವೇ ಪಂದ್ಯಾವಳಿಗಳು ನಡೆಯಲಿದ್ದು, ಈ ಪಂದ್ಯಾವಳಿಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯ ಸಿಗಲಿದೆ ಮತ್ತು ಪ್ರಥಮ ಸ್ಥಾನ ಪಡೆದವರು ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವರು ಮತ್ತು ಅಲ್ಲಿ ವಿಜೇತರಾದರೆ ಭಾರತದ ತಂಡಕ್ಕೆ ಆಯ್ಕೆ ಸೇರಿದಂತೆ ಸರ್ಕಾರದ ಸಾಕಷ್ಟು ಸೌಲಭ್ಯಗಳು ಸಿಗುವುದರಿಂದ ಈ ಪಂದ್ಯಾವಳಿ ಮಹತ್ವ ಪಡೆದಿದೆ ಎಂದರು.

ಪಂದ್ಯಾವಳಿಗೆ ಅತಿಥಿಗಳಾಗಿ ಶಿವಮೊಗ್ಗದ ಗಣ್ಯರು, ಸರ್ಕಾರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಾಯಿಸತೀಶ್ ಸೇರಿದಂತೆ ರಾಜ್ಯ ಸಂಸ್ಥೆಯ ಕ್ಯಾಪ್ಟನ್ ಧನಸಂಜನ್, ಕ್ಯಾ.ಚಂದ್ರಶೇಖರ್, ಮುಕುಂದ ಕಿಲಕರ್ ಮುಖ್ಯ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ ಎಂದರು.
ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ವಿವಿಧ ವಿಭಾಗಗಳಲ್ಲಿ 12 ಕ್ರೀಡಾಪಟುಗಳು ಭಾಗವಹಿಸಲಿದ್ದು, ಸುಮಾರು ೨೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳಾದ ದೇವರಾಜ್ ನಾಯಕ್, ಮೀನಾಕ್ಷಿ, ಶ್ರೇಯಸ್, ಕ್ರೀಡಾ ಪಟುಗಳಾದ ಪ್ರೀತಿಶ್ರೀ, ದಿಗಂತ್, ಸಮ್ರದ್ದ್, ನಿಹಾರಿಕ, ಪ್ರಿಯಾಂಕ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

Next Post

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL