ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಂ.ಪ್ರವೀಣ್ ಕುಮಾರ್‌ರವರು ಪ್ರಧಾನ ಕಾರ್ಯದರ್ಶಿಯಾಗಿ ಅತ್ಯಧಿಕ ಮತಗಳಿಂದ ಗೆಲುವು ಪಡೆದಿದ್ದಾರೆ.
2011ರಿಂದ ಪ್ರಾರಂಭವಾದ ಯುವ ಕಾಂಗ್ರೆಸ್‌ನ ಆಂತರಿಕ ಚುನಾವಣೆ ಇಲ್ಲಿಯವರೆಗೂ 4 ಚುನಾವಣೆ ನಡೆದಿದ್ದು, ಇದೇ ಮೊಟ್ಟ ಮೊದಲ ಬಾರಿಗೆ ಜಿಲ್ಲೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ಸಿಕ್ಕಿರುವುದು ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷ ಉಂಟುಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post