No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

kalpa News by kalpa News
April 28, 2026
in ಶಿವಮೊಗ್ಗ
0
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ SSLC Exam ಸಾಮೂಹಿಕವಾಗಿ ಕಾಪಿ ಮಾಡಲಾಗಿದೆ ಎಂಬ ಮಾಜಿ ಶಿಕ್ಷಣ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ H Vishwanath ಹೇಳಿಕೆ ಖಂಡನೀಯವಾದುದು ಎಂದು ವಕೀಲ ಹಾಗೂ ಪೀಪಲ್ಸ್ ಲಾಯರ್ಸ್ ಗೀಲ್ಡ್‍ನ  ಜಿಲ್ಲಾಧ್ಯಕ್ಷ ಕೆ.ಪಿ.ಶ್ರೀಪಾಲ್ ಹೇಳಿದರು.

ಅವರಿಂದು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ, ವಿಶ್ವನಾಥ ಅವರ ಈ ಹೇಳಿಕೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಅವರು ಸರ್ಕಾರವನ್ನು ಹೇಗೆ ಬೇಕಾದರೂ ಟೀಕಿಸಲಿ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಹೇಳಲಿ, ನಾವು ಬೇಡ ಎನ್ನುವುದಿಲ್ಲ. ಆದರೆ ಮಕ್ಕಳ ವಿಷಯದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಾರದು ಮತ್ತು ಪೋಷಕರಿಗೂ ನೋವುಂಟು ಮಾಡಬಾರದು ಎಂದರು.
ಇವರ ಹೇಳಿಕೆಯಿಂದ ಮಕ್ಕಳ ಮೇಲೆ ತೀವ್ರ ರೀತಿಯ ಪರಿಣಾಮ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಅವರ ಅತ್ಮಗೌರವಕ್ಕೆ ಪೆಟ್ಟು ನೀಡುತ್ತದೆ. ಆದ್ದರಿಂದ ವಿಶ್ವನಾಥ್ ಅವರು ಇಡೀ ರಾಜ್ಯದ ಮಕ್ಕಳ ಹಾಗೂ ಪೋಷಕರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲಾದ್ಯಂತ ಮಾದಕ ವಸ್ತುಗಳ ಬಳಕೆಯಾಗುತ್ತಿದೆ. ಮುಖ್ಯವಾಗಿ ಯುವಕರು ಗಾಂಜಾದಂತಹ ಸೇವನೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಮ್ಮ ಪೀಪಲ್ಸ್ ಲಾಂiÀiರ್ಸ್ ಗೀಲ್ಡ್ ಪದವಿ ಕಾಲೇಜುಗಳ ಸಹಕಾರದಲ್ಲಿ ಕುವೆಂಪು ವಿವಿಯ ಮಾರ್ಗದರ್ಶನದಲ್ಲಿ ಪೊಲೀಸ್ ಇಲಾಖೆ ಹಲವು ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಮಾದಕ ಸೇವನೆಯ ತೊಂದರೆಯ ಕುರಿತು ಪ್ರತೀ ಪದವಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ಐದು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ತಿಳಿಸಲಾಗಿದೆ. ಇದರ ಜೊತೆಗೆ ಬೀದಿ ನಾಟಕ ಕಿರುಚಿತ್ರದಂತಹ ಜಾಗೃತಿ ಕಾರ್ಯಕ್ರಮಗಳನ್ನು ಕೂಡಾ ಆಯೋಜಿಸಲಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ನಾಳೆ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣ ಕಾಲೇಜಿನ ಸಭಾಂಗಣದಲ್ಲಿ ಬೆ.10.30ಕ್ಕೆ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಜಿಪಂ ಸಿಇಒ ಕಾರ್ಯಕ್ರಮವನ್ನು ಉದ್ಘಾಟಿಸಿದರೆ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಹಾಗೂ ಪ್ರಾಂಶುಪಾಲ ಡಾ.ಟಿ.ಅವಿನಾಶ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯ್‍ಕುಮಾರ್, ರಫಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: H VishwanathKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSSLC Examಎಸ್‌ಎಸ್‌ಎಲ್‌ಸಿ ಪರೀಕ್ಷೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್. ವಿಶ್ವನಾಥ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

Next Post

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

kalpa News

kalpa News

Next Post
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!