No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ | ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 23, 2026
in ಶಿವಮೊಗ್ಗ
0
ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ |  ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಅಪಮಾನ ಎಸಗಿದ ರಾಜ್ಯಪಾಲರನ್ನು ವಾಪಾಸ್ ಕರೆಯಿಸಿಕೊಳ್ಳಲು ಆಗ್ರಹಿಸಿ ಶಿವಮೊಗ್ಗ ನಗರ ಯುವಕಾಂಗ್ರೆಸ್ ವತಿಯಿಂದ ಇಂದು ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ನಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಆರ್‍ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ. ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಜಂಟಿ ಸಭೆಯನ್ನುದ್ದೇಶಿಸಿ ಮಾತನಾಡುವುದು ಅವರ ಕರ್ತವ್ಯವಾಗಿದೆ. ಆದರೆ ರಾಜ್ಯಪಾಲರು ಅದನ್ನು ಮರೆತು ಭಾಷಣವನ್ನೇ ಮಾಡದೆ ಹೊರಟು ಹೋಗಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ದ್ರೋಹಮಾತ್ರವಲ್ಲ, ಸಂವಿಧಾನಕ್ಕೂ ಮಾಡಿದ ದ್ರೋಹವಾಗಿದೆ. ಸರ್ಕಾರಕ್ಕೆ ಅವಮಾನ ಮಾಡಿದ್ದಾರೆ ಎಂದರು.
ರಾಜ್ಯಪಾಲರು ಪಕ್ಷಾತೀತವಾಗಿ ಕೆಲಸ ಮಾಡಬೇಕು. ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆಯಲು ಕಾರಣವಿದೆ. ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ, ರಾಮ್-ಜಿ ಎಂಬ ಹೆಸರನ್ನು ಇಟ್ಟಿರುವುದು ಸರಿಯಲ್ಲ, ಗಾಂಧೀಜಿಯವರ ಹೆಸರನ್ನೇ ನಾಶಮಾಡಲು ಸನಾತನ ಧರ್ಮವನ್ನು ಮತ್ತೆ ಮರುಸ್ಥಾಪಿಸಲು ಬಿಜೆಪಿ ಮತ್ತು ಆರ್.ಎಸ್.ಎಸ್. ಇಂತಹ ಬದಲಾವಣೆಗಳನ್ನು ತರುತ್ತದೆ. ಇದನ್ನು ಹೇಳಿದರೆ ಇವರಿಗೆ ಸಿಟ್ಟುಬರುತ್ತದೆ. ಯಾವುದೇ ಕಾರಣಕ್ಕೂ ಗಾಂಧೀಜಿಯ ಹೆಸರನ್ನು ಬಿಟ್ಟು ಬಿಜೆಪಿ ಅಜೆಂಡಾದ ಹೆಸರನ್ನು ಈ ಯೋಜನೆಗೆ ಇಡಬಾರದು. ಕೂಡಲೇ ಮಹಾತ್ಮಗಾಂಧೀಜಿಯ ಹೆಸರನ್ನು ಮರುಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರುಗಳು ಮಾತನಾಡಿ, ಭಾರತದ ಸಂವಿಧಾನದಂತೆ ಯಾವುದೇ ರಾಜ್ಯದ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯ ಸಚಿವ ಸಂಪುಟ ಸಿದ್ಧಪಡಿಸುವ ಭಾಷಣವನ್ನು ರಾಜ್ಯಪಾಲರು ಮಾಡಬೇಕಾಗುತ್ತದೆ. ಆದರೆ ರಾಜ್ಯಪಾಲರು ನಿಯಮವನ್ನು ಉಲ್ಲಂಘಿಸಿ ಸಂವಿಧಾನಕ್ಕೆ ಅಪಮಾನ ಎಸಗಿದ್ದಾರೆ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಆಡಳಿತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸವನ್ನು ರಾಜ್ಯಪಾಲರು ಮಾಡಿದ್ದಾರೆ ಇದು ಸಂವಿಧಾನಕ್ಕೆ ಮಾರಕವಾಗಿದೆ. ಸದನದ ಗಾಂಭೀರ್ಯಕ್ಕೆ ಅಡ್ಡಿಯಾಗಿದೆ. ಗದ್ದಲಕ್ಕೂ ಕಾರಣವಾಗಿದೆ ಎಂದರು.
ಇಂತಹ ರಾಜ್ಯಪಾಲರು ನಮಗೆ ಬೇಡ. ಕೂಡಲೇ ರಾಷ್ಟ್ರಪತಿಗಳು ಕರ್ನಾಟಕದ ರಾಜ್ಯಪಾಲರನ್ನು ವಾಪಾಸ್ಸು ಕರೆಯಿಸಿಕೊಳ್ಳಬೇಕು. ಇಲ್ಲದಿದ್ದರೆ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನವನ್ನು ಯುವ ಕಾಂಗ್ರೆಸ್‍ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಮಧುಸೂದನ್, ಇಸ್ಮಾಯಿಲ್‍ಖಾನ್, ವಿಶ್ವನಾಥ್‍ನಾಥ್‍ಕಾಶಿ, ರಮೇಶ್ ಹೆಗ್ಡೆ, ಹೆಚ್.ಸಿ. ಯೋಗೀಶ್, ಶಿವಕುಮಾರ್,  ಹರ್ಷಿತ್‍ಗೌಡ, ಚರಣ್ ಜೆ.ಶೆಟ್ಟಿ, ಗಿರೀಶ್, ಮಹಮ್ಮದ್‍ಗೌಸ್, ಪ್ರವೀಣ್, ಶಶಿಕುಮಾರ್, ಧೀರರಾಜ್ ಹೊನ್ನವಿಲೆ, ಪ್ರವೀಣ್‍ಕುಮಾರ್, ಅಬ್ದುಲ್ ಸತ್ತರ್, ನಿಖಿಲ್, ಅನಿಲ್‍ಪಟೇಲ್, ತೌಫಿಕ್, ಬಾಬು, ಮಲವಗೊಪ್ಪ ಶಿವು, ಆಕಾಶ್, ಅಶೋಕ್, ರವಿ, ವಿಷ್ಣುಕುಮಾರ್, ಚಂದ್ರೋಜಿರಾವ್, ಯೋಗೇಶ್, ಲಿಂಗರಾಜ್, ಅಶೋಕ್ ಟಿ.ಡಿ., ಯಮುನಾರಂಗೇಗೌಡ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ

Next Post

ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL