No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ

ನಿವೃತ್ತ ನೌಕರರಿಗೆ ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಸಲಹೆ

kalpa News by kalpa News
December 10, 2022
in ಶಿವಮೊಗ್ಗ
0
ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಯಸ್ಸು ದೇಹಕ್ಕಲ್ಲ, ಮನಸ್ಸಿಗೆ ಮಾತ್ರ, ಹಾಗಾಗಿ ನಿತ್ಯ ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ದೇಹಾರೋಗ್ಯವನ್ನು ಕಾಪಾಡಿಕೊಳ್ಳುವಂತೆ ನಿವೃತ್ತ ನೌಕರರಿಗೆ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ Dr. Dhananjaya Sarji ಸಲಹೆ ನೀಡಿದರು.

ಸರ್ಜಿ ಫೌಂಡೇಶನ್‌, ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಿವೃತ್ತ ನೌಕರರಿಗೆ ಶನಿವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಸರಕಾರದ ನಿಯಮಾನುಸಾರ ಸರಕಾರಿ ಸೇವೆಯಲ್ಲಿ 60 ರ ನಂತರ ನಿವೃತ್ತಿಯಷ್ಟೇ. ನಿವೃತ್ತಿ ಅನ್ನುವುದು ದೇಹಕ್ಕೆ ಸಂಬಂಧಿಸಿದ್ದೇ ಹೊರತು ಮನಸ್ಸಿಗಲ್ಲ. ಮನೆಯಲ್ಲಿಯೇ ನಿತ್ಯವೂ ಸಣ್ಣಪುಟ್ಟ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಬೇಸರ ಕಳೆದುಕೊಳ್ಳಬಹುದು, ಗಾರ್ಡನ್‌ನಲ್ಲಿ ಒಂದಷ್ಟು ಕೆಲಸ, ಪುಸ್ತಕ ಓದುವುದು, ಇಲ್ಲವೇ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು, ನಿಮಗೆ ವೃತ್ತಿ ಜೀವನದಲ್ಲಿದ್ದ ಅನುಭವವನ್ನು ಯುವ ಸಮೂಹಕ್ಕೆ , ಸಮಾಜಕ್ಕೆ ಧಾರೆ ಎರೆಯುವಂತಹ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಂಡರೆ ಆರೋಗ್ಯ ಸದೃಢವಾಗಿರುತ್ತದೆ, ನೆಮ್ಮದಿಯೂ ಲಭಿಸುತ್ತದೆ ಎಂದರು.

Also read: ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

ವರನಟ ಡಾ.ರಾಜ್‌ ಕುಮಾರ್‌ ಅವರು ತಮ 45 ನೇ ವಯಸ್ಸಿನಲ್ಲಿ ಹಾಡುಗಾರಿಕೆಯನ್ನು ಆರಂಭಿಸಿ, ಬಹುದೊಡ್ಡ ಸಾಧನೆ ಮಾಡುವ ಮೂಲಕ ಇಂದಿಗೂ ಚಿತ್ರ ರಸಿಕರ, ಸಂಗೀತ ಪ್ರಿಯರ ಜನಮಾನಸದಲ್ಲಿ ಉಳಿದಿದ್ದಾರೆ, ಈ ವಯಸ್ಸಿನಲ್ಲಿ ಹಾಡೋದು ಸಾಧ್ಯಾನಾ ಎಂದುಕೊಂಡಿದ್ದರೆ ಅದು ಸಾಧ್ಯವಿರುತ್ತಿರಲ್ಲ, ಹಾಗೆಯೇ ವಿಶ್ವದ ಶ್ರೇಷ್ಠ ವಿಜ್ಞಾನಿ, ಬಲ್‌್ಬ ಅನ್ನು ಕಂಡು ಹಿಡಿದ ಥಾಮಸ್‌ ಆಲ್ವಾ ಎಡಿಸನ್‌ ಅವರು ಕೂಡ, 64 ನೇ ವಯಸ್ಸಿನಲ್ಲಿ ತಮ್ಮ ಕಾರ್ಖಾನೆಗಳೆಲ್ಲವೂ ಬೆಂಕಿಗಾಹುತಿಯಾದಾಗ ಧೃತಿಗೆಡದೇ ಮತ್ತೆ ಕಾರ್ಖಾನೆಗಳನ್ನು ನಿರ್ಮಿಸುತ್ತಾರೆ. ನಿವೃತ್ತಿಯ ವಯಸ್ಸಾಗಿದೆ ಎಂದು ಸುಮ್ಮನೆ ಕುಳಿತಿದ್ದರೆ ಅದು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ನಿವೃತ್ತಿಯ ನಂತರ ಮಾನಸಿಕ ಸದೃಢರಾದರೆ ಮಾತ್ರ ನೆಮ್ಮದಿ ಜೀವನ ಕಾಣಲು ಸಾಧ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಯುವ ಮುಖಂಡ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಮಾತನಾಡಿ, ಡಾ.ಧನಂಜಯ ಸರ್ಜಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಅವರಿಗೆ ಹೃದಯಪೂರ್ವಕ ಸ್ವಾಗತ. ಅವರ ಅನುಭವವನ್ನು ಪಕ್ಷ ಬಳಸಿಕೊಳ್ಳಲಿದ್ದು, ಎಲ್ಲರೂ ಸಂಘಟಿತರಾಗಿ, ಒಟ್ಟಿಗೆ ಬೆಳೆಯೋಣ ಎಂದು ಆಶಿಸಿದರು.
ಈ ಸಂದರ್ಭ ಡಾ.ಧನಂಜಯ ಸರ್ಜಿ ಅವರನ್ನು ಗೌರವಿಸಲಾಯಿತು.

ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ಡಿ.ಎಂ.ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhananjaya SarjiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share229Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

Next Post

ಪಂಜಾಬ್ ಪೊಲೀಸ್ ಠಾಣೆ ಮೇಲೆ ರಾಕೆಟ್ ಗ್ರೆನೇಡ್ ದಾಳಿ: ಉಗ್ರರ ಕೈವಾಡ ಶಂಕೆ

kalpa News

kalpa News

Next Post
ಪಂಜಾಬ್ ಪೊಲೀಸ್ ಠಾಣೆ ಮೇಲೆ ರಾಕೆಟ್ ಗ್ರೆನೇಡ್ ದಾಳಿ: ಉಗ್ರರ ಕೈವಾಡ ಶಂಕೆ

ಪಂಜಾಬ್ ಪೊಲೀಸ್ ಠಾಣೆ ಮೇಲೆ ರಾಕೆಟ್ ಗ್ರೆನೇಡ್ ದಾಳಿ: ಉಗ್ರರ ಕೈವಾಡ ಶಂಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL