No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ ಮಾಹೆಯಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ : ಸತೀಶ್ ಜಾರಕಿಹೊಳಿ

kalpa News by kalpa News
February 24, 2026
in ಶಿವಮೊಗ್ಗ
0
ಮೇ ಮಾಹೆಯಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ : ಸತೀಶ್ ಜಾರಕಿಹೊಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ KRDCL ವತಿಯಿಂದ ರೂ. 125.67ಕೋಟಿಗಳ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ಮಸಾoತ್ಯದೊಳಗೆ ಜನಸಂಚಾರಕ್ಕೆ ಮುಕ್ತ ಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ #Minister Satish Jarkiholi ಅವರು ಹೇಳಿದರು.

ಅವರು ಇಂದು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಹಸಿರುಮಕ್ಕಿ ಸೇತುವೆ # Hasirumakki Bridge ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿಂನೀರಿನ ಲಾಂಚ್ ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿದರು.
ನಂತರ ಮಾತನಾಡಿದ ಅವರು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಅಗತ್ಯವಿರುವ 56.14 ಕೋಟಿ ರೂ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದ ಅವರು ಮೇ ಮಾಹೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆಗೊಳಿಸಲಾಗುವುದು ಎಂದರು.

ಈ ಸೇತುವೆಯ ನಿರ್ಮಾಣದಿಂದಾಗಿ ಶರಾವತಿ ಸಂತ್ರಸ್ತ ಗ್ರಾಮಗಳಿರುವ ಆರು ಪಂಚಾಯಿತಿಗಳ ನಿವಾಸಿಗಳಿಗೆ ಹಾಗೂ ಸಾಗರ ಪಟ್ಟಣದಿಂದ ಕೊಲ್ಲೂರಿಗೆ 32ಕೀ. ಮೀ. ಅಂತರ ಕಡಿತಗೊಳ್ಳಲಿದೆ ಎಂದರು.

ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಯಲ್ಲಿ ಬಳಸಲಾಗುತ್ತಿರುವ ದೈತ್ಯ ಕಾಂಕ್ರೀಟ್ ಬ್ಲಾಕ್ ಗಳಲ್ಲಿ ಗುಣಮಟ್ಟದ ಕೊರತೆ ಹಾಗೂ ಬ್ಲಾಕ್ ನ ಕ್ಷಮತೆಯಲ್ಲಿ ನ್ಯೂನತೆಗಳಿದ್ದಿದ್ದರಿಂದಾಗಿ ಬದಲಿ ವ್ಯವಸ್ಥೆ ಕಲ್ಪಿಸುವಲ್ಲಿ ವಿಳಂಬ ವಾಗಿದೆ. ಅದಾಗಿಯೂ ಇನ್ನೂ ವಿಳಂಬಕ್ಕೆ ಅವಕಾಶ ವಿಲ್ಲದಂತೆ ಸೇತುವೆ ಲೋಕಾರ್ಪಣೆಗೊಳಿಸಲು ಕ್ರಮ ವಹಿಸಲಾಗುವುದು ಎಂದರು.
ಸಾಗರ ಪಟ್ಟಣದ ರಸ್ತೆ ಅಗಲೀಕರಣ ಕಾಮಗಾರಿ ಕೈಗೆಟ್ಟಿಕೊಂಡಿದ್ದು, ಈಗಾಗಲೇ ಎರಡು ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಭೂ ಪರಿಹಾರ ಮೊತ್ತ ಉಳಿಕೆ 11ಕೋಟಿ ರೂ. ಗಳನ್ನು ಈ ಕೂಡಲೇ ಮಂಜೂರು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನವರ ಅಪೇಕ್ಷೆಯಂತೆ ಮಾನ್ಯ ಲೋಕೋಪಯೋಗಿ ಸಚಿವರು ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ ಹೆಚ್ಚಿಸಿದ್ದು, ಶೀಘ್ರದಲ್ಲಿ ಲೋಕಾರ್ಪಣೆ ಮಾಡುವ ಭರವಸೆ ನೀಡಿರುವುದು ಸಂತಸ ತಂದಿದೆ ಎಂದ ಅವರು, ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂಬಂದಿಸಿದ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ಕರೆಸಿ, ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದರು.

ಈ ಸೇತುವೆ ನಿರ್ಮಾಣ ಕಾರ್ಯದಲ್ಲಿ ಹಸಿರುಮಕ್ಕಿ ಭಾಗದ ನಿವಾಸಿಗಳು ಅತಿ ಹೆಚ್ಚು ಕಾತರರಾಗಿದ್ದಾರೆ. ಸದರಿ ಸೇತುವೆ ನಿರ್ಮಿಸುವುದರಿಂದ ಮದ್ಯ ಕರ್ನಾಟಕ, ಉತ್ತರ ಕರ್ನಾಟಕ ಭಾಗದಿಂದ ಕರಾವಳಿ ಭಾಗಕ್ಕೆ ಸಂಪರ್ಕ ಏರ್ಪಡ ಲಿದೆ. ಸಾಗರದಿಂದ ಕೊಲ್ಲೂರು, ಉಡುಪಿ, ಮುಂತಾದ ಯಾತ್ರಾ ಸ್ಥಳಗಳಿಗೆ ತೆರಳುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಮಂಗಳೂರು ಪಟ್ಟಣ, ಮಂಗಳೂರು ಬಂದರು ಮತ್ತು ಕುಂದಾಪುರ ಪಟ್ಟಣಗಳಿಗೆ ಸಮೀಪವಾಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Hasirumakki BridgeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Satish JarkiholiNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಸತೀಶ್ ಜಾರಕಿಹೊಳಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸಣ್ಣ ಜಗಳ ಅಪ್ರಾಪ್ತ ಬಾಲಕನ ಕೊಲೆಯಲ್ಲಿ ಅಂತ್ಯ | ಘಟನೆ ನಡೆದಿದ್ದು ಹೇಗೆ?

Next Post

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

kalpa News

kalpa News

Next Post
ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL