No Result
View All Result
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
English Articles

Heritage Weighing Machine Restored, Unveiled at Mysuru Railway Museum

by ಕಲ್ಪ ನ್ಯೂಸ್
June 7, 2026
0

Kalpa Media House  |  Mysuru  | A rare and historically significant railway artifact—a 2000 kg capacity mechanical platform weighing scale...

Read moreDetails
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ರೀಡಾಪಟುಗಳ ತರಬೇತಿಗೆ ಕೋಚ್‌ಗಳ ನೇಮಿಸಲು ಅಗತ್ಯ ಕ್ರಮ: ಡಾ. ಕೆ.ಸಿ.ನಾರಾಯಣಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 27, 2021
in ಶಿವಮೊಗ್ಗ
0
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಕುಸ್ತಿ ಕ್ರೀಡಾಸಕ್ತರು ಇರುವುದರಿಂದ ಅವರ ಕ್ರೀಡಾಳುಗಳ ಉತ್ತೇಜನಕ್ಕಾಗಿ ಆಖಾಡ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಂಡು ಕೋಚ್‌ಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.


ಅವರು ಇಂದು ಶಿವಮೊಗ್ಗದ ನೆಹರೂ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯದ ಎಲ್ಲಾ ಕ್ರೀಡಾಶಾಲೆಗಳು ಕಳೆದ 2ವರ್ಷಗಳ ಅವಧಿಯಲ್ಲಿ ಕೊರೋನದಂತಹ ಸೋಂಕಿನ ಕಾರಣದಿಂದಾಗಿ ಬಳಕೆಯಾಗದಿರುವುದರಿಂದ ಪುನಃ ವ್ಯವಸ್ಥಿತವಾಗಿ ನಿರ್ವಹಿಸಬೇಕಾದ ಅಗತ್ಯವಿದೆ. ಅಲ್ಲದೇ ಕ್ರೀಡಾಶಾಲೆಗಳಲ್ಲಿನ ಕ್ರೀಡಾಳುಗಳಿಗೆ ಆರೋಗ್ಯ, ಸ್ವಚ್ಚತೆಯ ಜೊತೆಗೆ ಉತ್ತಮ ವಾತಾವರಣ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಗುಣಮಟ್ಟದ ಪೌಷ್ಠಿಕ ಆಹಾರ, ವಸತಿ ಮತ್ತಿತರ ಸೌಲಭ್ಯ ನೀಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದರು.


ಇತ್ತೀಚೆಗೆ ನಡೆದ ಓಲಂಪಿಕ್ಸ್ ಕ್ರೀಡೆಯಲ್ಲಿ ದೇಶದ ಕ್ರೀಡಾಪಟುಗಳ ಸಾಧನೆ ತೃಪ್ತಿಕರವಾಗಿದೆ. ಆದಾಗ್ಯೂ ಕ್ರೀಡಾಪಟುಗಳಿಗೆ ಇನ್ನಷ್ಟು ಉತ್ತೇಜನ ನೀಡಲು ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳಿಗೆ ಸರ್ಕಾರದ ವತಿಯಿಂದಲೇ ಅಗತ್ಯ ಸಹಕಾರ ನೀಡಲಾಗುವುದಲ್ಲದೇ ದಾನಿಗಳು ಹಾಗೂ ಸರ್ಕಾರದ ಇತರೆ ಅನುದಾನ ಪಡೆದು ಕ್ರಮ ಕೈಗೊಳ್ಳಲಾಗುವುದು. ಜಿಂದಾಲ್‌ನಂತಹ ಕಂಪನಿಗಳು ಸಹಕಾರ ನೀಡುವ ಬಗ್ಗೆ ಆಸಕ್ತಿ ತೋರಿದ್ದಾರೆ. ಮುಂದಿನ ದಿನಗಳಲ್ಲಿ ಕ್ರೀಡಾಕೂಟಕ್ಕೆ ತರಬೇತಿ ನೀಡಿ, ಇನ್ನಷ್ಟು ಮಂದಿಯನ್ನು ಕಳಿಸಲು ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿರುವಲ್ಲಿ ಕೋಚ್‌ಗಳ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದರು.

6,000-7,000 ಕ್ರೀಡಾಪಟುಗಳು ಭಾಗವಹಿಸುತ್ತಿರುವ ಖೇಲೋ ಇಂಡಿಯಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಯವರು ಆಗಮಿಸಲಿದ್ದಾರೆ. ಸೌಲಭ್ಯವನ್ನು ಬಳಸಿಕೊಂಡು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸ ಅಧಿಕಾರಿಗಳಿಂದ ಆಗಬೇಕಾಗಿದೆ. ಜಿಲ್ಲೆಗೆ 73.00ಕೋ. ಹಾಗೂ ಮಂಡ್ಯ ಜಿಲ್ಲೆಗೆ 70.00ಕೋಟಿ ಅನುದಾನ ಖೇಲೋ ಇಂಡಿಯಾ ಯೋಜನೆಯಡಿ ಮಂಜೂರಾಗಿದೆ ಎಂದ ಅವರು, ರಾಜ್ಯದಿಂದ 30ಕೋ. ಅನುದಾನ ಮಂಜೂರು ಮಾಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರೇಷ್ಮೇ ಕೃಷಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ವಿದೇಶದಿಂದ ಬರುತ್ತಿದ್ದ ರೇಷ್ಮೇ ಆಮದಿನ ಮೇಲೆ ನಿರ್ಬಂಧ ವಿಧಿಸಿರುವುದರಿಂದ ದೇಶೀಯ ರೇಷ್ಮೇಗೆ ಹೆಚ್ಚಿನ ಬೇಡಿಕೆ ದೊರೆಯಲಿದೆ. ಈ ನಿರ್ಣಯದಿಂದಾಗಿ ನಷ್ಟದಲ್ಲಿದ್ದ ಮೈಸೂರು ಸಿಲ್ಕ್ಸ್ ಘಟಕ ೨೦೦ಕೋಟಿ ರೂ.ಗಳ ಆದಾಯ ಗಳಿಸಿರುವುದು ಸಂತಸದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ರೇಷ್ಮೇ ಕೃಷಿಗೆ ರೈತರು ಆಸಕ್ತಿ ತೋರುವಂತೆ ಪ್ರಾತ್ಯಕ್ಷಿತೆಗಳನ್ನು ಏರ್ಪಡಿಸಲಾಗುವುದಲ್ಲದೆ ಉತ್ತಮ ಬೆಳೆಗಾರರಿಗೆ ಗುರುತಿಸಿ ಪ್ರಶಸ್ತಿ-ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ರೇಷ್ಮೇ ಬೆಳೆಗೆ ಸೋಂಕು ಕಾಣಿಸಿಕೊಂಡಿದ್ದು, ಅದರ ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ತಜ್ಞ ವಿಜ್ಞಾನಿಗಳೊಂದಿಗೆ ರೇಷ್ಮೇ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದಲ್ಲದೆ ರೈತರೊಂದಿಗೆ ಸಮಾಲೋಚನೆ ನಡೆಸಲಾಗುವುದು. ರೇಷ್ಮೇ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಇದ್ದು, ರೇಷ್ಮೇ ಬೆಳೆ ಕ್ಷೇತ್ರ ವಿಸ್ತರಣೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರೇಷ್ಮೇ ಬೆಳೆಗಾರರಿಗೆ ಸಹಾಯಧನದ ಚೆಕ್‌ನ್ನು ಸಚಿವರು ಫಲಾನುಭವಿಗಳಿಗೆ ವಿತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSports Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕ್ರೀಡಾ ಸಚಿವರಿಗೆ ಮನವಿ

Next Post

ಶಿಕಾರಿಪುರ: ಗ್ರಾಪಂ ಚುನಾಯಿತ ಪ್ರತಿನಿಧಿಗಳ ಸಮಾವೇಶಕ್ಕೆ ಬಿಎಸ್‌ವೈ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ: ಗ್ರಾಪಂ ಚುನಾಯಿತ ಪ್ರತಿನಿಧಿಗಳ ಸಮಾವೇಶಕ್ಕೆ ಬಿಎಸ್‌ವೈ ಚಾಲನೆ

ಶಿಕಾರಿಪುರ: ಗ್ರಾಪಂ ಚುನಾಯಿತ ಪ್ರತಿನಿಧಿಗಳ ಸಮಾವೇಶಕ್ಕೆ ಬಿಎಸ್‌ವೈ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL