No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರುಪಯುಕ್ತ ವಸ್ತುಗಳ ಪುನರ್‌ಬಳಕೆಗೆ ತಂತ್ರಗಾರಿಕೆ ಅತ್ಯಗತ್ಯ: ರಾಜೀವ್ ದೀಕ್ಷಿತ್

ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಹಸಿರು ರಸಾಯನಶಾಸ್ತ್ರ ಕುರಿತ ವಿಶೇಷ ಉಪನ್ಯಾಸ

kalpa News by kalpa News
August 29, 2025
in ಶಿವಮೊಗ್ಗ
0
ನಿರುಪಯುಕ್ತ ವಸ್ತುಗಳ ಪುನರ್‌ಬಳಕೆಗೆ ತಂತ್ರಗಾರಿಕೆ ಅತ್ಯಗತ್ಯ: ರಾಜೀವ್ ದೀಕ್ಷಿತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿರುಪಯುಕ್ತವಾದ ವಸ್ತುಗಳನ್ನು ಪುನರ್‌ಬಳಕೆ ಮಾಡಿಕೊಳ್ಳಲು ಹಲವು ಅವಕಾಶಗಳಿದ್ದು, ಈ ವಸ್ತುಗಳನ್ನು ತಯಾರಿಸಲು ತಂತ್ರಗಾರಿಕೆ ಅತ್ಯಗತ್ಯ. ಇದರಿಂದಾಗಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸಾಧ್ಯ ಎಂದು ಬೆಂಗಳೂರಿನ ಪೈರೋ ಟೆಕ್ನಾಲಜೀಸ್‌ನ ತಾಂತ್ರಿಕ ವಿಭಾಗದ ಮುಖ್ಯಸ್ಥ ರಾಜೀವ್ ದೀಕ್ಷಿತ್ ನುಡಿದರು.

ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಹಾಗೂ ಕ್ಲಸ್ಟರ್ ಫೋರಂಗಳ ಸಹಯೋಗದಲ್ಲಿ ‘ಹಸಿರು ರಸಾಯನಶಾಸ್ತ್ರ: ಭವಿಷ್ಯದ ನಾವೀನ್ಯತೆಗಾಗಿ’ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಉಪನ್ಯಾಸ ನೀಡಿದರು.
ನಮ್ಮ ದಿನನಿತ್ಯದ ಬಳಕೆಯಲ್ಲಿ ಹಾನಿಕಾರಕ ರಸಾಯನಿಕ ಪದಾರ್ಥಗಳನ್ನು ಹೇಗೆ ಬೇರೆ ರೂಪಕ್ಕೆ ರೂಪಾಂತರಿಸಿ ಉಪಯುಕ್ತತೆಯನ್ನು ಹೆಚ್ಚಿಸಿಕೊಳ್ಳಬಹುದು ಹಾಗೂ ಮೆಟಲ್ ಫಿನಿಶಿಂಗ್ ಮತ್ತು ಸರ್‌ಫೇಸಿಂಗ್‌ನಲ್ಲಿ ಬಳಕೆ ಮಾಡಬಹುದಾದ ಲೋಹಗಳ ಬಗ್ಗೆ ತಿಳಿಸಿದರು.

ಕಬ್ಬಿಣದ ಆಕ್ಸೆಡ್ ಮತ್ತು ಬಂಗಾರದ ಆಕ್ಸೆಡ್ ಎರಡಕ್ಕೂ ಇರುವ ವ್ಯತ್ಯಾಸ, ಯಾವುದೇ ಲೋಹದ ತುಕ್ಕು ಹಿಡಿಯುವಿಕೆಯನ್ನು ಸಾಮಾನ್ಯವಾದ ಸಿಟ್ರಿಕ್ ಆಸಿಡ್ ಉಪಯೋಗಿಸಿ ಕಡಿಮೆ ಮಾಡಬಹುದು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಮ್ ಸುದರ್ಶನ್, ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ ಯಶಸ್ವಿತ ಚೌವ್ಹಾನ್, ಕಾರ್ಯಕ್ರಮ ಸಂಯೋಜಕರಾದ ರಾಧಿಕ ಹಾಗೂ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಮೂರೂ ವರ್ಷದ ಬಿ.ಎಸ್ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕು.ಕುಮುದ ನಿರೂಪಿಸಿದರು. ಖತೀಜ ಅವರು ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಕು. ಮಧುಶ್ರೀ ಡಿ ಎಂ ಸ್ವಾಗತಿಸಿ. ಕು. ಸ್ಫೂರ್ತಿ ಅವರು ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/08/VID-20250820-WA0058.mp4
https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ರೈಲು ಆಸ್ಪತ್ರೆ | ಆಧುನಿಕ ವೈದ್ಯಕೀಯ ಸೌಲಭ್ಯಕ್ಕೆ ಚಾಲನೆ

Next Post

ಗಮನಿಸಿ ! ಆ.30ರಂದು ಶಿವಮೊಗ್ಗ ಗ್ರಾಮಾಂತರದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ! ಆ.30ರಂದು ಶಿವಮೊಗ್ಗ ಗ್ರಾಮಾಂತರದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL