No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

ಕೋವಿಡ್ ನಿಯಂತ್ರಿಸಲು ಶಿವಮೊಗ್ಗ ಜಿಲ್ಲಾಡಳಿತ ವಿಧಿಸಿರುವ ನಿಯಮಾವಳಿಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 7, 2022
in ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಾರ್ವಜನಿಕ ರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಾಹಣಾ ಕಾಯ್ದೆ 2005 ಕಲಂ 25(2) (a) ಮತ್ತು 30(1) ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಶಿವಮೊಗ್ಗ ಜಿಲ್ಲೆಯಾದ್ಯಂತ ಜ.5ರ ರಾತ್ರಿ 10 ಗಂಟೆಯಿಂದ 19ರ ಬೆಳಿಗ್ಗೆ 5 ಗಂಟೆಯವರಗೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶಿಸಿದ್ದಾರೆ.

ಜಿಲ್ಲಾಡಳಿತ ವಿಧಿಸಿರುವ ನಿಯಮಗಳೇನು:

  • ಜಿಲ್ಲೆಯಾದ್ಯಂತ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.
  • ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಪ್ಯೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅತ್ಯಾವಶ್ಯಕ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ಅವಧಿಯಲ್ಲಿ ಎಲ್ಲಾ ಕಛೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ 5 ದಿನಗಳು ಮಾತ್ರ ಕಾರ್ಯನಿರ್ವಹಿಸುವುದು.
  • ವಾರಾಂತ್ಯದ ಕರ್ಪ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ಕ್ರಮಕೈಗೊಳ್ಳುವುದು.

  • ಪಬ್‌ಗಳು/ ಕ್ಲಬ್‌ಗಳು, ರೆಸ್ಟೋರೆಂಟ್‌ಗಳು/ ಬಾಲ್‌ಗಳು/ ಹೋಟೆಲ್‌ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿ, ಅಸನ ಸಾಮರ್ಥ್ಯದ ಶೇ. 50 ರಷ್ಟು ಕೋವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಅನುಸರಿಸತಕ್ಕದ್ದು ಮತ್ತು ಅಂತಹ ಸ್ಥಳಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶವಿರುತ್ತದೆ.
  • ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಒಟ್ಟು ಆಸನ ಸಾಮರ್ಥ್ಯದ ಶೇ. 50ರ ಸಾಮರ್ಥ್ಯದೊಂದಿಗೆ ಸಿನಿಮಾ ಹಾಲ್ಸ್ ಮಲ್ಟಿಪ್ಲೆಕ್ಸ್, ರಂಗಮಂದಿರಗಳು/ ಅಡಿಟೋರಿಯಂ ಮತ್ತು ಇದೇ ರೀತಿಯ ಸ್ಥಳಗಳು ಮತ್ತು ಅಂತಹ ಸ್ಥಳಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪ್ರವೇಶವಿದೆ.

  • ಕೋವಿಡ್-19 ಸೂಕ್ತ ನಡವಳಿಕೆ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಿಗೆ ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಡಿಸಿ ತೆರೆದ ಸ್ಥಳಗಳಲ್ಲಿ 200 ಜನ ಮೀರದಂತೆ ಮತ್ತು ಒಳಾಂಗಣ ಸ್ಥಳಗಳಲ್ಲಿ 100 ಜನ ಮೀರದಂತೆ ವಿವಾಹ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅನುಮತಿಸಿದೆ. ಯಾವುದೇ ಸೇವೆ ಇತ್ಯಾದಿಗಳನ್ನು ಅನುಮತಿಸಲಾಗುವುದಿಲ್ಲ. ನಿಗದಿಪಡಿಸಿದ ಸಮಯದಲ್ಲಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದ 50 ಜನ ಮೀರದಂತೆ ಪ್ರವೇಶಕ್ಕೆ ಅವಕಾಶ ನೀಡತಕ್ಕದ್ದು.

  • ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್ ಗಳು, ಎಲ್ಲಾ ಇನ್ನಿತರೆ ಅಂಗಡಿಗಳು ಮತ್ತು ಸಂಸ್ಥೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಲು ಅವಕಾಶವಿದೆ.
  • ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಈಜುಕೊಳಗಳಲ್ಲಿ ಮತ್ತು ಜಿಮ್‌ಗಳಲ್ಲಿ 50% ಸಾಮರ್ಥ್ಯ ಹೊಂದಿಕೊಂಡು ಬಳಸಲು ಅನುಮತಿಸಿದೆ.
  • ಶೇ. 50 ರ ಸಾಮರ್ಥ್ಯದೊಂದಿಗೆ ಕ್ರೀಡಾ ಸಂಕೀರ್ಣಗಳು ಮತ್ತು ಸ್ಟೇಡಿಯಂಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
    ಜಿಲ್ಲೆಯಾದ್ಯಂತ ಎಲ್ಲಾ ಮೆರವಣಿಗೆ, ಧರಣಿಗಳು, ಪ್ರತಿಭಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


ಕೋವಿಡ್ ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತದಿಂದ ನೀಡುವ ಎಲ್ಲಾ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಆಧಿನಿಯಮ, 2005ರ 51 ರಿಂದ 60 ರ ಉಪಬಂಧಗಳು ಮತ್ತು ಭಾರತೀಯ ದಂಡ ಸಂಹಿತೆ ಕಲಂ 188 ರ ಅಡಿಯಲ್ಲಿನ, ಕಾನೂನು ಕ್ರಮಗಳು ಮತ್ತು ಕಾಲ ಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಹಾಗೂ ಈ ನಿಷೇಧಾಜ್ಞೆಯನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮತ್ತು ಇತರೆ ಸಕ್ಷಮ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaCovidKannada NewsKannada News LiveKannada News OnlineKannada News WebsiteKannada WebsiteLatest News KannaaLocal NewsMalnad NewsNews in KannadaNews KannadaShimogaShivamoggaShivamogga DCShivamogga Newsಕೊರೋನಾಕೋವಿಡ್ಜಿಲ್ಲಾಧಿಕಾರಿ ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕೋವಿಡ್-19 ನಿಯಂತ್ರಣಕ್ಕೆ ಭದ್ರಾವತಿ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ತಹಸೀಲ್ದಾರ್ ಸೂಚನೆ

Next Post

ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ : ಚರಂಡಿಯಲ್ಲಿ ಸಿಲುಕಿ ಒದ್ದಾಡಿದ ಕರು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ : ಚರಂಡಿಯಲ್ಲಿ ಸಿಲುಕಿ ಒದ್ದಾಡಿದ ಕರು!

ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ : ಚರಂಡಿಯಲ್ಲಿ ಸಿಲುಕಿ ಒದ್ದಾಡಿದ ಕರು!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

May 15, 2026
ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

May 15, 2026
ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

May 15, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

4 ವರ್ಷದ ಬಳಿಕ ತೈಲ ಕಂಪನಿಗಳಿಂದ ದರ ಪರಿಷ್ಕರಣೆ | ಪೆಟ್ರೋಲ್, ಡೀಸೆಲ್ ಬೆಲೆ 3 ರೂ. ಏರಿಕೆ

May 15, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL