No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ನೀತಿ ಸಂಹಿತೆ ಉಲ್ಲಂಘನೆಯಾದರೆ ಅಧಿಕಾರಿಗಳ ವಿರುದ್ಧವೂ ಕ್ರಮ

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2019
in ಶಿವಮೊಗ್ಗ
0
ಶಿವಮೊಗ್ಗ-ನೀತಿ ಸಂಹಿತೆ ಉಲ್ಲಂಘನೆಯಾದರೆ ಅಧಿಕಾರಿಗಳ ವಿರುದ್ಧವೂ ಕ್ರಮ
Share on FacebookShare on TwitterShare on WhatsApp

ಶಿವಮೊಗ್ಗ: ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆ ಅನ್ವಯ ಹೊಸದಾಗಿ ಯಾವುದೇ ಕಾಮಗಾರಿಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ಮಾಡುವಂತಿಲ್ಲ. ಯಾವುದೇ ಯೋಜನೆಗಳ ಫಲಾನುಭವಿಗಳ ಆಯ್ಕೆ ಅಥವಾ ಸೌಲಭ್ಯಗಳ ವಿತರಣೆ ಮಾಡುವಂತಿಲ್ಲ. ಎಲ್ಲಾ ರಾಜಕೀಯ ಜಾಹೀರಾತು ಫಲಕಗಳನ್ನು 24ಗಂಟೆಗಳ ಒಳಗಾಗಿ ತೆರವುಗೊಳಿಸಬೇಕು. ನೀತಿ ಸಂಹಿತೆಯನ್ನು ಉಲ್ಲಂಘಿಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಹ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಮತದಾರರು: ಜಿಲ್ಲೆಯಲ್ಲಿ ಈ ವರ್ಷದ ಜನವರಿ 1ಕ್ಕೆ ಅನ್ವಯಿಸಿ ಒಟ್ಟು 16,47,527 ಮತದಾರರು ಇದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದ 10ದಿನಗಳ ಒಳಗಾಗಿ ಹೊಸದಾಗಿ ಮತದಾರರು ತಮ್ಮ ಹೆಸರು ನೋಂದಣಿಗೆ ಅವಕಾಶವಿದೆ. ಜಿಲ್ಲೆಯಲ್ಲಿ 2593 ಬ್ಯಾಲೆಟ್ ಯುನಿಟ್‍ಗಳು ಹಾಗೂ 2059 ಕಂಟ್ರೋಲ್ ಯುನಿಟ್ ಹಾಗೂ 2369 ವಿವಿಪ್ಯಾಟ್ ಲಭ್ಯವಿದೆ ಎಂದು ಹೇಳಿದರು.

ಚುನಾವಣೆಗೆ ಸಿದ್ಧತೆ: ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಚುನಾವಣಾ ಅಕ್ರಮಗಳ ಮೇಲೆ ನಿಗಾ ಇರಿಸಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 3 ಫ್ಲೈಯಿಂಗ್ ಸ್ಕ್ವಾಡ್,  ಜಿಲ್ಲೆಯ ಗಡಿ ಭಾಗಗಳಲ್ಲಿ ಒಟ್ಟು 27 ಸ್ಟಾಟಿಕ್ ಸರ್ವೇಲೆನ್ಸ್ ತಂಡ (ಎಸ್‍ಎಸ್‍ಟಿ)ಗಳನ್ನು ರಚಿಸಲಾಗಿದೆ. ಚೆಕ್‍ಪೋಸ್ಟ್‍ಗಳಲ್ಲಿ ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ. ಚುನಾವಣಾ ಅಕ್ರಮ ಎಸಗುವವರ ವಿರುದ್ಧ ನಿಷ್ಪಕ್ಷಪಾತವಾಗಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಸಿ ವಿಜಿಲ್: ಈ ಬಾರಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ನೇರವಾಗಿ ದೂರನ್ನು ದಾಖಲಿಸಲು ಸಿ ವಿಜಿಲ್ ಎಂಬ ಆಪ್ ಸಿದ್ಧಪಡಿಸಲಾಗಿದೆ. ಗೂಗಲ್ ಪ್ಲೇಸ್ಟೋರ್‍ನಲ್ಲಿ ಇದನ್ನು ಡೌನ್‍ಲೋಡ್ ಮಾಡಿ, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಛಾಯಾಚಿತ್ರ, ವಿಡಿಯೊ ಅಪ್‍ಲೊಡ್ ಮಾಡಬಹುದಾಗಿದೆ. ಇದರಲ್ಲಿ ದಾಖಲಾಗುವ ದೂರುಗಳನ್ನು 100ನಿಮಿಷಗಳ ಒಳಗಾಗಿ ಬಗೆಹರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದೇ ರೀತಿ ಚುನಾವಣೆಗೆ ಸಂಬಂಧಿಸಿದ ಯಾವುದೆ ಅಹವಾಲು, ದೂರುಗಳನ್ನು ಸಲ್ಲಿಸಲು 24×7 ಕಂಟ್ರೋಲ್ ರೂಮ್ ತೆರೆಯಲಾಗಿದ್ದು, 1950 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ಅಹವಾಲು ದಾಖಲಿಸಬಹುದಾಗಿದೆ ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಅಶ್ವಿನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮೇಗೌಡ ಅವರು ಉಪಸ್ಥಿತರಿದ್ದರು.

Tags: Kannada NewsLoksabha election 2019Malnad NewsShivamoggaಜಿಲ್ಲಾಧಿಕಾರಿ ಕೆ.ಎ.ದಯಾನಂದಮಾದರಿ ನೀತಿ ಸಂಹಿತೆಲೋಕಸಭೆ ಚುನಾವಣೆ 2019ಶಿವಮೊಗ್ಗ
Share196Tweet123Send
Previous Post

ರಾಜ್ಯದಲ್ಲಿ ಚರಿಷ್ಮಾ ಕುಂದಿಸಿಕೊಂಡಿರುವ ಎಲ್ಲ ಪಕ್ಷಗಳ ಹತಾರ ಏನಿರಬಹುದು?

Next Post

ರಾಧಾವಿಲಾಸ ಯಕ್ಷಗಾನ, ಮೂಕಾಭಿನಯದ ಪ್ರತಿಬಿಂಬ ಸುರತ್ಕಲ್‌ನ ದಿಶಾ ಶೆಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಧಾವಿಲಾಸ ಯಕ್ಷಗಾನ, ಮೂಕಾಭಿನಯದ ಪ್ರತಿಬಿಂಬ ಸುರತ್ಕಲ್‌ನ ದಿಶಾ ಶೆಟ್ಟಿ

ರಾಧಾವಿಲಾಸ ಯಕ್ಷಗಾನ, ಮೂಕಾಭಿನಯದ ಪ್ರತಿಬಿಂಬ ಸುರತ್ಕಲ್‌ನ ದಿಶಾ ಶೆಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!