No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಠಿಣ ಲಾಕ್‌ಡೌನ್ ಹಿನ್ನೆಲೆ: ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ: ಸಚಿವ ಈಶ್ವರಪ್ಪ

ಲಾಕ್‌ಡೌನ್ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ ಉಸ್ತುವಾರಿ ಸಚಿವರು

kalpa News by kalpa News
May 17, 2021
in ಶಿವಮೊಗ್ಗ
0
ಕಠಿಣ ಲಾಕ್‌ಡೌನ್ ಹಿನ್ನೆಲೆ: ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖದತ್ತ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದಲ್ಲಿ 4 ದಿನ ಕಠಿಣ ಲಾಕ್‌ಡೌನ್ ಮಾಡಿದ್ದರ ಪರಿಣಾಮ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಒಳ್ಳೆಯ ಸ್ಥಿತಿಗೆ ಬಂದಿದ್ದು, ಕೋವಿಡ್ ನಿಯಂತ್ರಣದಲ್ಲಿ ಚೇತರಿಕೆ ಕಂಡಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಲಾಕ್‌ಡೌನ್ ಯಶಸ್ವಿಯಾಗಲು ಸಹಕಾರಿಯಾಗುವುದಕ್ಕೆ ಸಹಕಾರ ನೀಡಿದ ಎಲ್ಲ ಸಂಘ ಸಂಸ್ಥೆಗಳು, ವ್ಯಾಪಾರಸ್ಥರು, ಸಕಲರಿಗೂ ಜಿಲ್ಲಾಡಳಿತದ ಪರವಾಗಿ ಅವರು ಇದೇ ಸಂದರ್ಭದಲ್ಲಿ ಅಭಿನಂದನೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಶ್ರಮದಿಂದ ಕಳೆದ ವಾರ ನಮ್ಮ ಜಿಲ್ಲೆಯಲ್ಲಿ 1500ವರೆಗೂ ಹೆಚ್ಚಾಗಿದ್ದ ಸಂಖ್ಯೆ ಇದೀಗ 750ಕ್ಕೆ ಇಳಿಮುಖದತ್ತ ಸಾಗಿದೆ. ಲಾಕ್‌ಡೌನ್ ಅನ್ನು ಜಿಲ್ಲಾಡಳಿತ ಬಹಳ ಬಿಗಿಯಾಗಿ ಮಾಡಿದ್ದರಿಂದ ಮಾತ್ರ ಇದು ಸಾಧ್ಯವಾಯಿತು ಎಂದಿದ್ದಾರೆ.

ಹೊರಗಡೆಯಿಂದ ಬರುವವರಿಂದ ಜಾಸ್ತಿ ಸಂಖ್ಯೆ ಬೆಳೆಯುತ್ತಿತ್ತು, ಈಗ ಅದು ನಿಯಂತ್ರಣಕ್ಕೆ ಬಂದಿದೆ ಹೊರಗಿನಿಂದ ಬರುವವರನ್ನು ತಪಾಸಣೆ ಮಾಡಿ ಕರೆದುಕೊಳ್ಳುತ್ತಿರುವುದರಿಂದ ಹಾಗೂ ಬರುವವರ ಪ್ರಮಾಣದಲ್ಲೂ ಕಡಿಮೆ ಆಗಿರುವುದರಿಂದ ತಮಗೆಲ್ಲರಿಗೂ ಧನ್ಯವಾದಗಳು ಎಂದರು.

ಈ ಸಂದರ್ಭದಲ್ಲಿ ಸಂಸದ ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister KS EshwarappaMP RaghavendraNewsinKannadaNewsKannadaShimogaShivamoggaShivamogga NewsStrict Lockdownಕಠಿಣ ಲಾಕ್‌ಡೌನ್ಕೊರೋನಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಂಸದ ರಾಘವೇಂದ್ರ
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ.24ರವರೆಗೆ ಕಠಿಣ ಲಾಕ್‌ಡೌನ್ ವಿಸ್ತರಣೆ: ಜಿಲ್ಲಾಧಿಕಾರಿ ಶಿವಕುಮಾರ್

Next Post

ಹಿಂದೂ ಧರ್ಮವನ್ನು ಉಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ಮಹತ್ವದ್ದು: ಸಚಿವ ಈಶ್ವರಪ್ಪ

kalpa News

kalpa News

Next Post
ಹಿಂದೂ ಧರ್ಮವನ್ನು ಉಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ಮಹತ್ವದ್ದು: ಸಚಿವ ಈಶ್ವರಪ್ಪ

ಹಿಂದೂ ಧರ್ಮವನ್ನು ಉಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ಮಹತ್ವದ್ದು: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL