No Result
View All Result
Indriya Launches Customer-Owned Gold Exchange Programme to Promote Responsible Gold Consumption
English Articles

Indriya Launches Customer-Owned Gold Exchange Programme to Promote Responsible Gold Consumption

by ಕಲ್ಪ ನ್ಯೂಸ್
May 19, 2026
0

Kalpa Media House  |  Bengaluru   | As conversations around responsible gold consumption gain momentum in India, Indriya, Aditya Birla Jewellery,...

Read moreDetails
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 28, 2026
in ಶಿವಮೊಗ್ಗ
0
‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

“ಕುಕ್ಕರ್ ಬಾಂಬ್ ಸ್ಪೋಟ” ಪ್ರಕರಣದ Cooker Bomb Blast Case ಅಪರಾಧಿ ಮೊಹಮ್ಮದ್ ಶಾರೀಖ್ ಗೆ ರಾಷ್ಟ್ರಿಯ ತನಿಖಾ ದಳ (ಎನ್.ಐ.ಎ.)ದ National Investigation Agency ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂನ 92 ಸಾವಿರ ರೂ.ದಂಡ ವಿಧಿಸಿ ಮಹತ್ವದ ತೀರ್ಪು ನಿಡಿದ್ದು, ಅತ್ಯಂತ ಸಂತೋಷ ತಂದಿದೆ. ಈ ಹಿನ್ನೆಲೆಯಲ್ಲಿ ಎನ್ ಐಎ ಮತ್ತು ನ್ಯಾಯಾಧೀಶರಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ವಿಷಯವನ್ನು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸುವೆ. ಕಾಂಗ್ರೆಸ್ ಭಯೋತ್ಪಾದಕರ ಪರವಾಗಿ ನಡೆದುಕೊಳ್ಳುವ ನೀತಿ ಭಯ ಹುಟ್ಟಿಸುತ್ತದೆ. ಅಪರಾಧಿ ಶಾರೀಖ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನು. ಎನ್‍ಐಎದವರು ಇವನ ಚಲನವಲನಗಳನ್ನು ಗಮನಿಸಿ ಸಮಗ್ರ ಮಾಹಿತಿ ಕಲೆ ಹಾಕಿ ಅಪರಾಧಿ ವಿರುದ್ಧ ಬಲವಾದ ಸಾಕ್ಷ್ಯ ಒದಗಿಸಿತು. ಇಲ್ಲಿಯೇ ತುಂಗಾ ನದಿ ತಟದಲ್ಲಿ ಬಾಂಬ್ ಸ್ಪೋಟದ ಪರೀಕ್ಷೆ ನಡೆಸುತ್ತಿದ್ದ. ಕಳೆದ ಅನೇಕ ವರ್ಷಗಳಿಂದ ಕೆಲ ಮುಸ್ಲಿಂ ಭಯೋತ್ಪಾದಕರಿಂದ ಶಿವಮೊಗ್ಗದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳ ಬಗ್ಗೆ ಬಿಜೆಪಿ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಅದನ್ನು ಕಿವಿಗೆ ಹಾಕಿಕೊಳ್ಳದೆ ಭಯೋತ್ಪಾದನೆಯಲ್ಲಿ ತೊಡಗಿರುವವರನ್ನೇ ಕಾಂಗ್ರೆಸ್ “ಬ್ರದರ್ಸ್” ಎಂದು ಅಪ್ಪಿಕೊಂಡಿತು. ಈಗ ಶಾರೀಖ್‍ಗೆ ಶಿಕ್ಷೆಯಾಗಿದ್ದರ ಬಗ್ಗೆ ಕಾಂಗ್ರೆಸ್ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಹಿರಿಯ ನಾಯಕ ಛಲವಾದಿ ನಾರಾಯಣಸ್ವಾಮಿ ಕ್ರೈಸ್ತ ಧರ್ಮಕ್ಕೆ ಮಾತಾಂತರ ಗೊಂಡಿದ್ದಾರೆ. ಆದ್ದರಿಂದ ಒಳಮೀಸಲಾತಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಎಸ್.ಸಿ.ಎಸ್‍ಟಿ ಘಟಕದ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು ಹಾಸ್ಯಾಸ್ಪದ. ಅರ್ಥವಿಲ್ಲದ ಮಾತು. ಕಾಂಗ್ರೆಸ್‍ನವರೇ ಮಾಡಬಾರದ್ದು ಮಾಡಿಕೊಂಡು ಈಗ ಬಿಜೆಪಿ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ.

ಎಸ್.ಎನ್. ಚನ್ನಬಸಪ್ಪ, ಶಾಸಕರು

ಶಿವಮೊಗ್ಗದಲ್ಲಿ ಹಿಂದೂಗಳ ವಿರುದ್ಧ ಗಲಬೆ ನಡೆಯುತ್ತಿರುವ ಇತಿಹಾಸ 1935ರಿಂದಲೇ ಇದೆ. ಅನೇಕ ಹಿಂದೂಗಳ ಹತ್ಯೆ ಆಗಿವೆ. ಹರ್ಷ ಕೊಲೆ ಪ್ರಕರಣದಲ್ಲಿ ಅನೇಕರು ಸಿಕ್ಕಿದ್ದಾರೆ. ಕಾಂಗ್ರೆಸ್ ಭಯೋತ್ಪಾದಕರಿಗೆ ನೀಡುತ್ತಿದ್ದ ಕುಮ್ಮಕ್ಕಿನಿಂದ ಶಿವಮೊಗ್ಗ ಭಯೋತ್ಪಾದಕರಿಗೆ ಸ್ವರ್ಗವಾಗಿತ್ತು. ಪಿಎಫ್ ಐ ಸಂಘಟನೆಯ ನಿಷೇಧದ ನಡುವೆಯೂ ಬೇರೆ ಸಂಘಟನೆ ಹೆಸರಿನಿಂದ ಭಯೋತ್ಪಾದಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದವು. ಇತ್ತೀಚೆಗೆ ಸೂಳೆಬೈಲಿನಲ್ಲಿ ಬಾಲಕ ಸಂಕೇತ್ ಕೊಲೆಯೂ ಮುಸ್ಲಿಂ ಅಪ್ರಾಪ್ತ ಹೆಸರಿನಲ್ಲೇ ಆಗಿತ್ತು. ಶಾರೀಖ್ ಜೈಲಿನಲ್ಲಿದ್ದರೂ ಶಿವಮೊಗ್ಗದಲ್ಲಿ ದುಷ್ಕøತ್ಯಗಳು ನಡೆಯುತ್ತಲೇ ಇದ್ದವು. ಎನ್‍ಐಎ ಅಧಿಕಾರಿಗಳು ಮುಂದಾಗುವ ಅನಾಹುತ ತಪ್ಪಸಿದ್ದಾರೆ ಎಂದು ಶ್ಲಾಘಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ, ಎನ್.ಜೆ.ನಾಗರಾಜ, ನವುಲೆ ಮಂಜುನಾಥ್, ದೀನ ದಯಾಳ್, ಶ್ರೀನಾಗ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Cooker Bomb Blast CaseKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational Investigation AgencyNews in KannadaNews KannadaShimogaShivamoggaNewsಕುಕ್ಕರ್ ಬಾಂಬ್ ಸ್ಪೋಟ'' ಪ್ರಕರಣಮಲೆನಾಡು_ಸುದ್ಧಿರಾಷ್ಟ್ರಿಯ ತನಿಖಾ ದಳಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

Next Post

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

May 19, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL