No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿ ಜೀವನ ಅತ್ಯಮೂಲ್ಯ, ಅಂಧತ್ವದ ಆಕರ್ಷಣೆಗೆ ಬಲಿಯಾಗದಿರಿ

ಎ.ಟಿ.ಎನ್.ಸಿ.ಸಿ : ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆಪಿಎಸ್‌ಸಿ ಸದಸ್ಯೆ ಗೀತಾ ಸಲಹೆ

kalpa News by kalpa News
September 3, 2025
in ಶಿವಮೊಗ್ಗ
0
ವಿದ್ಯಾರ್ಥಿ ಜೀವನ ಅತ್ಯಮೂಲ್ಯ, ಅಂಧತ್ವದ ಆಕರ್ಷಣೆಗೆ ಬಲಿಯಾಗದಿರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಮಾಜಿಕ ಜಾಲತಾಣವೆಂಬ ಅಂಧತ್ವಕ್ಕೆ ಸಿಲುಕಿ ಅಮೂಲ್ಯವಾದ ಬದುಕಿನ ವ್ಯರ್ಥ ಕಾಲಹರಣ ಮಾಡದಿರಿ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ವಿ.ಗೀತಾ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಸೋಮವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಸಮಗ್ರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮೊಬೈಲ್ ರಹಿತವಾಗಿ ದೈನಂದಿನ ಬದುಕು ಕಳೆಯುವ ಮಾನಸಿಕ ಕಸರತ್ತು ಮಾಡಿ. ವಿದ್ಯಾರ್ಥಿ ಜೀವನ ಅತ್ಯಮೂಲ್ಯ ಕ್ಷಣಗಳನ್ನು ಹೊಂದಿದ ಗೊಂಚಲಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವ ಮೂಲಕ ವಿದ್ಯಾರ್ಥಿ ಜೀವನದ ನಿಜವಾದ ಸಾರ್ಥಕತೆ ಪಡೆಯಿರಿ.

ನಮ್ಮ ನಡುವೆ ಇರುವ ಧೀಮಂತ ವ್ಯಕ್ತಿತ್ವಗಳಿಂದ ಪ್ರೇರಣೆ ಪಡೆಯಿರಿ. ಲಭ್ಯವಿರುವ ಸೌಲಭ್ಯ ಮತ್ತು ವ್ಯವಸ್ಥೆಗಳನ್ನು ಜವಾಬ್ದಾರಿಯುತವಾಗಿ ಬಳಸಿ. ಬದುಕೆಂಬುದು ಸವಾಲುಗಳ ದುರ್ಗಮ ಹಾದಿ. ಅಂತಹ ಹಾದಿಯಲ್ಲಿ ಕ್ರಮಿಸುವ ಜೀವನಾಧಾರಿತ ಕೌಶಲ್ಯತೆಗಳನ್ನು ಪಡೆಯಲು ಪ್ರಯತ್ನಿಸಿ. ಅಂಧತ್ವದ ಆಕರ್ಷಣೆಗಳು ಎಂದಿಗೂ ನಿಮ್ಮನ್ನು ಭಾದಿಸದಿರಲಿ. ಪ್ರತಿ ದಿನ ಪತ್ರಿಕೆಗಳನ್ನು ಓದುವುದನ್ನು ರೂಡಿಸಿಕೊಳ್ಳಿ. ಅದು ನಿಮಗೆ ವಾಸ್ತವತೆಯ ಅರಿವನ್ನು ಪಡೆಯಲು ಸಾಧ್ಯ ಮಾಡಿಕೊಡಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿ, ಗುರುವನ್ನು ಅನುಸರಿಸಿ ಗುರಿಯನ್ನು ಸಾಧಿಸಲು ಹೊರಟವರಿಂದ, ಎಂತಹ ಸಾಧನೆ ಸಾಧ್ಯ. ವಿದ್ಯೆ ಪಡೆಯುವ ಹಂಬಲದಲ್ಲಿರುವ ವ್ಯಕ್ತಿತ್ವಗಳಿಗೆ, ಕೈಗೆಟುಕುವ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಅವಿರತ ಪ್ರಯತ್ನ ಎನ್ಇಎಸ್ ಮಾಡುತ್ತಿದೆ.

ಇಂದು ಕಾಲೇಜು ಮತ್ತು ಮನೆಯ ವಾತಾವರಣವನ್ನು ಸಂಪೂರ್ಣವಾಗಿ ಮೊಬೈಲ್ ಆವರಿಸಿದೆ. ಕೇವಲ‌ ವಿದ್ಯೆಯಿಂದ ಯಶಸ್ಸು ಸಾಧ್ಯವಿಲ್ಲ. ವ್ಯಕ್ತಿತ್ವ ವಿಕಸನಗೊಂಡಾಗ ಮಾತ್ರ ಯಶಸ್ಸು ಸಿದ್ದಿ. ಎಲ್ಲರಲ್ಲೂ ಕ್ರಿಯಾಶೀಲ ಪ್ರತಿಭೆಗಳಿವೆ. ಅಂತಹ ಕ್ರಿಯಾಶೀಲತೆಯ ಬೆಳವಣಿಗೆ ಸಾಧ್ಯವಾಗುವುದು ಪಠ್ಯೇತರ ಚಟುವಟಿಕೆಯಿಂದ. ಸರ್ವಾಂಗೀಣ ಅಭಿವೃದ್ಧಿಗಾಗಿ ಸಮಗ್ರ ಸೃಜನಶೀಲತೆಯನ್ನು ಬಳಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಮತಾ.ಪಿ.ಆರ್ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ. ಎನ್, ನಿರ್ವಹಣಾಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀಲಲಿತ, ಬಿ.ಎನ್.ಪ್ರವೀಣ್, ಸೌಪರ್ಣಿಕಾ, ಡಾ.ಫ್ರಾನ್ಸಿಸ್, ಸಂತೋಷ್ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯ ಭಾರತಿ ವಿದ್ಯಾಲಯ | ಪ್ರತಿಭಾ ಪುರಸ್ಕಾರ, ಅಭಿನಂದನಾ ಕಾರ್ಯಕ್ರಮ

Next Post

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ | ಜಿಲ್ಲಾಮಟ್ಟದ ಶಿಕ್ಷಕರತ್ನ, ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

kalpa News

kalpa News

Next Post
ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ | ಜಿಲ್ಲಾಮಟ್ಟದ ಶಿಕ್ಷಕರತ್ನ, ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ | ಜಿಲ್ಲಾಮಟ್ಟದ ಶಿಕ್ಷಕರತ್ನ, ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL