No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿ ಜೀವನವು ಶಿಸ್ತು, ಸಂಯಮದಿಂದ ಕೂಡಿರಬೇಕು: ಎಮ್‌ಎಲ್‌ಸಿ ಆಯನೂರು ಮಂಜುನಾಥ್

kalpa News by kalpa News
March 15, 2022
in ಶಿವಮೊಗ್ಗ
0
ವಿದ್ಯಾರ್ಥಿ ಜೀವನವು ಶಿಸ್ತು, ಸಂಯಮದಿಂದ ಕೂಡಿರಬೇಕು: ಎಮ್‌ಎಲ್‌ಸಿ ಆಯನೂರು ಮಂಜುನಾಥ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ವಿದ್ಯಾರ್ಥಿ ಜೀವನವು ಯಾವಾಗಲೂ ಶಿಸ್ತು ಮತ್ತು ಸಂಯಮದಿಂದ ಕೂಡಿರಬೇಕು. ಕಲಿಕೆಯ ಉದ್ದೇಶವು ಉದಾತ್ತ ವಾಗಿರಬೇಕು. ನಡವಳಿಕೆಯಿಂದಾಗಿ ಸಮಾಜದ ಹಿತಕ್ಕೆ ಧಕ್ಕೆ ಬರುವಂತೆ ಇರಬಾರದು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ Ayanuru Manjunath ಹೇಳಿದರು.

ಮಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕದಾನವಂದಿ ಗ್ರಾಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 2021-22 ನೇ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿಶೇಷವಾಗಿ ಇತಿಹಾಸದ ಪರಿಜ್ಞಾನ ಅತ್ಯಂತ ಅಗತ್ಯ. ನಮ್ಮ ಶಿವಮೊಗ್ಗ ಜಿಲ್ಲೆಯ ಇತಿಹಾಸವು ನಿಜಕ್ಕೂ ವಿಶೇಷವಾದುದು. ಕೆಳದಿಯ ಚೆನ್ನಮ್ಮ ನಂತಹ ಧೀರ ಮಹಿಳೆ ಔರಂಗಜೇಬ ನಂತಹ ವ್ಯಕ್ತಿಯನ್ನು ಸೋಲಿಸಿದ ಹಿರಿಮೆಯನ್ನು ಹೊಂದಿದ್ದಾಳೆ. ಉಡುತಡಿಯಲ್ಲಿ ಹುಟ್ಟಿದ ಅಕ್ಕಮಹಾದೇವಿ  ನಮ್ಮ ಜಿಲ್ಲೆಯವರು ಎನ್ನುವುದು ನಮಗೆ ಹೆಮ್ಮೆ. ಎನ್ಎಸ್ಎಸ್ ನಂತಹ ಶಿಬಿರಗಳು ಸ್ಥಳೀಯ ಜ್ಞಾನವನ್ನು ಅರಿತುಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ತಿಳಿಸಿದರು.
Also read: ಸರ್ಕಾರಿ ಆದೇಶ ಬೇಕಿಲ್ಲ, ಕುರಾನ್ ಫಾಲೋ ಮಾಡುತ್ತೇವೆ, ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಬಿಡಿ: ವಿದ್ಯಾರ್ಥಿನಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಎಂ.ಕೆ. ವೀಣಾ ಮಾತನಾಡಿ, ಸಮಾಜ ಮತ್ತು ಸಂಸ್ಕೃತಿಯ ಪ್ರಜ್ಞೆಯಿಂದಲೇ ನಮ್ಮ ವ್ಯಕ್ತಿತ್ವವು ಬೆಳೆಯುತ್ತದೆ. ಜ್ಞಾನ ಬುದ್ಧಿ ಮತ್ತು ವಿವೇಕವು ಶಿಕ್ಷಣದಿಂದ ಲಭಿಸುತ್ತದೆ. ಶ್ರಮಯುಕ್ತ ಬದುಕಿನ ಜೀವನ ಶೈಲಿ ಯುವಜನರಲ್ಲಿ  ಕಣ್ಮರೆಯಾಗುತ್ತಿದೆ. ಎನ್ಎಸ್ಎಸ್ ನಂತಾ ಶಿಬಿರಗಳು ಗ್ರಾಮೀಣ ಸಮುದಾಯಗಳ ಕಷ್ಟಗಳನ್ನು  ಅರ್ಥ ಮಾಡಿಸುವಲ್ಲಿ ಪ್ರಧಾನ ಪಾತ್ರವಹಿಸುತ್ತದೆ. ಸ್ವಚ್ಛತೆ ನೈರ್ಮಲ್ಯದ ಪರಿಜ್ಞಾನವನ್ನು ನಮ್ಮಲ್ಲೂ ಉಂಟುಮಾಡುತ್ತದೆ. ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ. ವಾಗ್ದೇವಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ  ಪ್ರೀತಿಯನ್ನು ಬೆಳೆಸಿಕೊಂಡಾಗ ದೇಶ ಸಮೃದ್ಧವಾಗುತ್ತದೆ. ಇಂದು ನಮಗೆ ಬೇಕಾಗಿರುವುದು ಶುದ್ಧವಾದ ಗಾಳಿ, ಸ್ವಚ್ಛವಾದ ನೀರು. ಇದನ್ನು ಪಡೆಯಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಮಂಡಗಟ್ಟ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಶೋಭಾ ಶಿವಪ್ಪ, ಪಂಚಾಯತ್ ಸದಸ್ಯ ಉಮೇಶ್, ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಕೆ.ಎಸ್. ಡಾ. ಸರಳಾ, ಪ್ರಾಧ್ಯಾಪಕರಾದ ಡಾ. ಕುಂದನ್ ಬಸವರಾಜ್, ಬಾಲಸ್ವಾಮಿ,  ಗಿರೀಶ್ ಕಾರಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಅಧಿಕಾರಿ ಡಾ. ಶುಭಾ ಮರವಂತೆ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ಸ್ನೆಹಶ್ರೀ ಕಾರ್ಯಕ್ರಮ ನಿರೂಪಿಸಿದರು. ಕು. ಸುಪ್ರಿಯಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayanuru ManjunathKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಆಯನೂರು ಮಂಜುನಾಥ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಆದೇಶ ಬೇಕಿಲ್ಲ, ಕುರಾನ್ ಫಾಲೋ ಮಾಡುತ್ತೇವೆ, ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಬಿಡಿ: ವಿದ್ಯಾರ್ಥಿನಿ

Next Post

ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ರಾತ್ರಿ ಅಧಿಕೃತ ಚಾಲನೆ: ಎಷ್ಟು ದಿನ, ಏನೆಲ್ಲಾ ಆಚರಣೆ ನಡೆಯಲಿವೆ?

kalpa News

kalpa News

Next Post

ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ರಾತ್ರಿ ಅಧಿಕೃತ ಚಾಲನೆ: ಎಷ್ಟು ದಿನ, ಏನೆಲ್ಲಾ ಆಚರಣೆ ನಡೆಯಲಿವೆ?

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL