ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ್ ಸ್ಕೌಟ್ ಮತ್ತು ಗೈಡ್ Bharath Scouts and Guides ಶಿವಮೊಗ್ಗ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಮಟ್ಟದ “ಗೀತ ಗಾಯನ” ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಜೈನ್ ಪಬ್ಲಿಕ್ ಶಾಲೆಯ Jain Public School ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆಆಯ್ಕೆಯಾಗಿದ್ದಾರೆ.
ಗೈಡ್ ವಿಭಾಗದಲ್ಲಿ ವಿದ್ಯಾರ್ಥಿನಿಯರು ದ್ವಿತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ. ಬಹುಮಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಆಡಳಿತ ಮತ್ತು ಆಡಳಿತೇತರ ವರ್ಗದವರು ಶುಭಕೋರಿದ್ದಾರೆ.
Also read: ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post