No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳು ಏಕಲವ್ಯನಂತೆ ಗುರಿ ಹೊಂದಿರಬೇಕು: ಎಸ್. ವೈ. ಅರುಣಾದೇವಿ

ಪಿಇಎಸ್: 650ಕ್ಕೂ ಅಧಿಕ ಉದ್ಯೋಗ ಆಯ್ಕೆ ಪತ್ರಗಳ ವಿತರಣಾ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 23, 2024
in ಶಿವಮೊಗ್ಗ
0
ವಿದ್ಯಾರ್ಥಿಗಳು ಏಕಲವ್ಯನಂತೆ ಗುರಿ ಹೊಂದಿರಬೇಕು: ಎಸ್. ವೈ. ಅರುಣಾದೇವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳು ಏಕಲವ್ಯನಂತಹ ಗುರಿಯನ್ನು ಹೊಂದಿರಬೇಕು, ತಮ್ಮ ಗುರಿಗಳನ್ನು ಸಾಧಿಸಲು ಅಚಲವಾದ ಸಮರ್ಪಣೆ ಮತ್ತು ಪರಿಶ್ರಮವನ್ನು ಪ್ರದರ್ಶಿಸಬೇಕು. ಏನೇ ಅಡೆತಡೆಗಳು ಬಂದರೂ ಆ ಗುರಿಯತ್ತ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದು ಪಿಇಎಸ್ ಟ್ರಸ್ಟ್‌ನ ಟ್ರಸ್ಟೀ ಹಾಗೂ ಜನ ಶಿಕ್ಷಣ ಸಂಸ್ಥಾನದ ನಿರ್ದೇಶಕಿ ಎಸ್. ವೈ. ಅರುಣಾದೇವಿ #S Y Arunadevi ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿಇಎಸ್ #PES ಸಂಸ್ಥೆಯ ಪ್ರೇರಣಾ ಕನ್ವೆನ್ಷನ್ ಹಾಲ್‌ನಲ್ಲಿ ಪ್ರೇರಣಾ ಎಜುಕೇಷನಲ್ & ಸೋಷಿಯಲ್ ಟ್ರಸ್ಟ್‌ನಲ್ಲಿ ಕ್ಯಾಂಪಸ್ ನೇಮಕಾತಿಗಳ ಮೂಲಕ ಆಯ್ಕೆಯಾದ 2024ರ ಬ್ಯಾಚ್‌ನ ವಿದ್ಯಾರ್ಥಿಗಳಿಗೆ, ಉದ್ಯೋಗ ಆಯ್ಕೆಯ ಪತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ತಂತ್ರಜ್ಞಾನ ಮತ್ತು ಪ್ರತಿಭೆಗಳು ದಿನದಿಂದ ದಿನಕ್ಕೆ ಹೆಚ್ಚು ಶಕ್ತಿಯುತವಾಗುತ್ತಿರುವುದು ತುಂಬಾ ಖುಷಿಯ ವಿಷಯವಾಗಿದೆ ಎಂದು ತಿಳಿಸಿದರು. ನೀವು ಕಾರ್ಪೊರೇಟ್ ಕ್ಷೇತ್ರಕ್ಕೆ ಸೇರಿದ ಮೊದಲ ಎರಡು ವರ್ಷಗಳು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದರು.

Also read: ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಯೋಜನೆ ಅಪರೂಪದ ಜೀವಿಗಳಿಗೆ ಮಾರಕ: ಬಿ.ಎಂ. ಕುಮಾರಸ್ವಾಮಿ

ಪಿಇಎಸ್ ಟ್ರಸ್ಟ್‌ನ, ಮುಖ್ಯ ಆಡಳಿತ ಸಂಯೋಜಕರಾದ ಡಾ. ನಾಗರಾಜ ಮಾತನಾಡಿ, ಉದ್ಯೋಗ ಮಾರುಕಟ್ಟೆಯಲ್ಲಿ ಪ್ರಸ್ತುತದಲ್ಲಿ ಇರುವ ಸವಾಲುಗಳನ್ನು ಪರಿಗಣಿಸಿ, ೬೫೦ ಕ್ಕೂ ಅಧಿಕ ಆಫರ್ ಗಳು ದೊರೆತಿರುವುದು ನಿಜವಾಗಿಯೂ ವಿಶೇಷವಾಗುತ್ತವೆ ಮತ್ತು ಇದು ಪಿಇಎಸ್ ಶಿವಮೊಗ್ಗದಲ್ಲಿ ಲಭ್ಯವಿರುವ ಪ್ರತಿಭೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿಇಎಸ್ ಐಟಿಎಂ ನ ಪ್ರಾಂಶುಪಾಲರಾದ ಡಾ. ಬಿ. ಎನ್. ಯುವರಾಜು, ಪಿಇಎಸ್ ಐಎಎಂಎಸ್ ನ ಪ್ರಾಂಶುಪಾಲರಾದ, ಎ. ಅರುಣಾ, ಪಿಇಎಸ್ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಪ್ರೊ. ಗೌತi, ಪಿಇಎಸ್ ಟ್ರಸ್ಟ್ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ನ ಮುಖ್ಯಸ್ಥರಾದ, ಡಾ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

ಪಿಇಎಸ್ ಟ್ರಸ್ಟ್ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್‌ನ ಸಹಾಯಕ ಪ್ರಾಧ್ಯಾಪಕಿ ಹಿಮರಶ್ಮಿ ಎಸ್. ನಾಯಕ್ ಅವರು ನಿರೂಪಣೆ ಮಾಡಿದರು. ಸಹಾಯಕ ಮ್ಯಾನೇಜರ್ ಆದ ಪೂಜಾ ಕೆ. ಗೌಡ ಈ ವರ್ಷದ ಪ್ಲೇಸೆಮೆಂಟ್ ವರದಿಯನ್ನು ಪ್ರಸ್ತುತಪಡಿಸಿದರು. ಈ ವರ್ಷದ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ, ಟಿ.ಸಿ.ಎಸ್, ಟಾಟಾ ಎಲಕ್ಸಿ, ಪ್ರಗತಿ ಆಟೋಮೇಷನ್, ಎಟಾನ್ ಸೊಲ್ಯೂಷನ್ಸ್ ,ಡಿ.ಎಫ್‌ಎಂ. ಟೆಕ್ನಾಲಜೀಸ್, ಟೊಯೋಟಾ, ಪ್ರೇರಣಾ ಇಂಜಿನಿಯರಿಂಗ್ ವರ್ಕ್ಸ್, ಇಂಡಸ್ ಟವರ್, ಎನ್ವೆಂಚರ್, ಐ ಟಿ ಸಿ ಫುಡ್ಸ್, ಓಜಸ್ ಪವರ್, ತ್ರಿವೇಣಿ ಟರ್ಬೈನ್, ಟೊಯೋಟಾ, ಐಡಿಯಾ ಇನ್ಫಿನಿಟಿ , ಎವಿಡೆನ್ , ಬೆಟ್ಸಾಲ್, ಡಿ ಮಾರ್ಟ್, ನಿವಾ ಬುಪಾ, ಇಂಡೋ ಎಂ ಐ ಎಂ, ಸಂವಿದ್ ಬಿಲ್ಡ್ ಟೆಕ್, ಒರಾಯನ್ ಗ್ರೂಪ್ಸ್, ರೇನಿ ಫಿಲ್ಟರ್ ಹೀಗೆ ಇನ್ನೂ ಅನೇಕ ಕಂಪನಿಗಳು ಭಾಗವಹಿಸಿದ್ದವು ಎಂದು ತಿಳಿಸಿದರು.
ಪಿಇಎಸ್ ಟ್ರಸ್ಟ್ ನ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ನ ಮುಖ್ಯಸ್ಥರಾದ, ಡಾ. ಪ್ರಸನ್ನಕುಮಾರ್ ವಂದನಾರ್ಪಣೆಯನ್ನು ನೆರವೇರಿಸಿದರು. ಕಾಲೇಜಿನ ಎಲ್ಲ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪಿಇಎಸ್ ಟ್ರಸ್ಟ್ ನ ಆಡಳಿತ ಮಂಡಳಿ, ಟ್ರಸ್ಟೀ ಹಾಗೂ ಸದಸ್ಯರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

      

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPESS Y ArunadeviShimogaShivamogga Newsಎಸ್. ವೈ. ಅರುಣಾದೇವಿಪಿಇಎಸ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share215Tweet123Send
Previous Post

ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕ ಯೋಜನೆ ಅಪರೂಪದ ಜೀವಿಗಳಿಗೆ ಮಾರಕ: ಬಿ.ಎಂ. ಕುಮಾರಸ್ವಾಮಿ

Next Post

ಉಡುಪಿ | ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಾ. ಧನಂಜಯ ಸರ್ಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಡುಪಿ | ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಾ. ಧನಂಜಯ ಸರ್ಜಿ

ಉಡುಪಿ | ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಾ. ಧನಂಜಯ ಸರ್ಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸಾಗರ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಾಗರ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹೋಳಿ ಹಬ್ಬ, ಬೇಸಿಗೆಗಾಗಿ ಯಶವಂತಪುರದಿಂದ ಈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

February 19, 2026
ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

February 19, 2026
ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

February 19, 2026
ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL