ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಿ, ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸಬೇಕು ಮತ್ತು ಸಮಾಜದ ಮೌಲ್ಯಗಳನ್ನು ಬೆಳಸಬೇಕು ಎಂದು ನಟರಾಜ್ ಭಗವಾದ್ ಹೇಳಿದರು.
ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಪ್ರಿಯದರ್ಶಿನಿ, ಶಾಲಾ ಸಂಯೋಜಕಿ ದಿವ್ಯ ಶೆಟ್ಟಿ, ಸಿಇಒ ಸುಮಂತ್, ವ್ಯವಸ್ಥಾಪಕರಾದ ವಿಜಯ್‌ಕುಮಾರ್, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಆಡಳಿತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.











Discussion about this post