No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಇಎಸ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

kalpa News by kalpa News
July 23, 2021
in ಶಿವಮೊಗ್ಗ
0
ಪಿಇಎಸ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600 ಕ್ಕೆ 600 ಗಳನ್ನು ಪಡೆದ ಪಿಇಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ  ಪಿಇಎಸ್ ಟ್ರಸ್ಟ್ (ರಿ) ನ ಮುಖ್ಯ ಸಂಯೋಜನಾಧಿಕಾರಿ ಡಾ. ಆರ್. ನಾಗರಾಜ  ಮಾತನಾಡಿ, “keeping together is progress, working together is success”. ಎಂಬ ಮಾತನ್ನು ಹೇಳುತ್ತಾ ಪದವಿ ಶಿಕ್ಷಣದ ಜೊತೆ- ಜೊತೆಗೆ ಸಿ ಎ, ಜೆಇಇ, ನೀಟ್, ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ತಿಳಿಸಿದರು.

ಪಿ ಇ ಎಸ್ ಐ ಟಿ ಎಮ್ ನ ಪ್ರಾಂಶುಪಾಲರಾದ ಡಾ. ಚೈತನ್ಯ ಕುಮಾರ್ ಮಾತನಾಡಿ,  ವೃತ್ತಿಪರ ಕೋರ್ಸ್ ಗಳೊಂದಿಗೆ ಐ ಎ ಎಸ್, ಐ ಪಿ ಎಸ್ ನಂತಹ ಆಡಳಿತಾತ್ಮಕ ಕೋರ್ಸ್ ಗಳನ್ನು ತೆಗೆದುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆದರು.

ವಿಜ್ಞಾನ ವಿಭಾಗದಲ್ಲಿ 600 ಕ್ಕೆ 600 ಅಂಕ ಗಳಿಸಿದ ಡಿ. ತನುಶ್ರೀ, ವಿ. ವಿದ್ಯಾ  ಹಾಗೂ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕ ಗಳಿಸಿದ ಎಚ್. ಎಸ್. ರಮ್ಯಾ  ಇವರುಗಳನ್ನು ಸನ್ಮಾನಿಸಲಾಯಿತು.

ಸನ್ಮಾನಿತರಾದ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ತಮ್ಮ  ಅತ್ಯುತ್ತಮ ಫಲಿತಾಂಶಕ್ಕೆ ಕಾರಣಕರ್ತರಾದ ಪೋಷಕರು, ಶಿಕ್ಷಕ  ವೃಂದದವರು ಹಾಗೂ ತಮ್ಮ ಪ್ರತಿಭೆಯನ್ನು ಗುರುತಿಸಿ ಉಚಿತ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟಂತಹ ಪಿಇಎಸ್ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದರು. ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮದ ಜೊತೆಗೆ ಶಿಕ್ಷಕರ ಮಾರ್ಗದರ್ಶನ ಉತ್ತಮ ಫಲಿತಾಂಶವನ್ನು ಗಳಿಸುವಲ್ಲಿ ಸಹಾಯಕವಾಯಿತು ಎಂದು ಹೇಳಿದರು.

ಪಿಇಎಸ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಎಸ್. ರಂಗನಾಥಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಕೇವಲ ಮಾರ್ಕ್ಸ್ ವಾದಿಗಳಾಗದೆ, ಲೈಫ್ ಸ್ಕಿಲ್ ಕಲೆಗಳನ್ನು ರೂಢಿಸಿಕೊಳ್ಳಲು ತಿಳಿಸಿದರು.

ಸನ್ಮಾನಿತರ ಪೋಷಕರು ಮತ್ತು ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪಿಇಎಸ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಭುವನೇಶ್ವರಿ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ. ಯೋಗೆಶ್, ಪಿಇಎಸ್ ಪಬ್ಲಿಕ್ ಸ್ಕೂಲಿನ ಪ್ರಾಚಾರ್ಯರಾದ ಎಚ್. ಎಮ್. ಸೋಮಶೇಖರ್  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸುಪ್ರಿಯ ವಂದನಾರ್ಪಣೆ ಮಾಡಿದರು. ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPES College ShivamoggaShimogaShivamoggaShivamogga Newsಪಿಇಎಸ್ ಶಿಕ್ಷಣ ಸಂಸ್ಥೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದುಳಿದ ಜಾತಿಯವರಿಗೆ ಸಿಎಂ ಸ್ಥಾನ ನೀಡುವಂತೆ ಹೆಚ್. ನರಸಿಂಹಪ್ಪ ಒತ್ತಾಯ

Next Post

ಜುಲೈ 24ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ: ಶಾಸಕ ಹಾಲಪ್ಪ

kalpa News

kalpa News

Next Post
ಜುಲೈ 24ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ: ಶಾಸಕ ಹಾಲಪ್ಪ

ಜುಲೈ 24ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ: ಶಾಸಕ ಹಾಲಪ್ಪ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL