No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಧ್ಯಯನಶೀಲತೆ ಉತ್ತಮ ನಾಯಕತ್ವಕ್ಕೆ ಅತಿ ಮುಖ್ಯ: ನಾರಾಯಣ ರಾವ್ ಅಭಿಪ್ರಾಯ

ಎಟಿಎನ್‌ಸಿಸಿ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಶಿಬಿರ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2025
in ಶಿವಮೊಗ್ಗ
0
ಅಧ್ಯಯನಶೀಲತೆ ಉತ್ತಮ ನಾಯಕತ್ವಕ್ಕೆ ಅತಿ ಮುಖ್ಯ: ನಾರಾಯಣ ರಾವ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜದ ನಾಯಕನಾಗಲು ಉತ್ತಮ ಕೌಶಲ್ಯತೆ ಹಾಗೂ ಪ್ರಬುದ್ಧತೆ ಬೇಕಾಗಿದ್ದು, ಸಂಸ್ಕಾರವೆಂಬುದು ಅತಿ ಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ನಾಯಕತ್ವ ತರಬೇತಿ ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ನಮಗೆ ನಾವೇ ನಿಜವಾದ ನಾಯಕರು. ರಾಜಕೀಯ ರಂಗದಲ್ಲಿ ಪ್ರವೇಶ ಮಾಡಿ ಜನಪ್ರತಿನಿಧಿ ಆದವರು ಮಾತ್ರ ನಾಯಕರಲ್ಲ, ಕ್ರೀಡೆ, ಚಲನಚಿತ್ರ, ಕುಟುಂಬ ಎಲ್ಲಾ ಕಡೆಗಳಲ್ಲಿ ನಾಯಕರಿದ್ದಾರೆ‌. ಎಲ್ಲಿ ಒಳ್ಳೆಯ ಸಂಸಾರವಿದೆ, ಅಲ್ಲಿ ಒಳ್ಳೆಯ ಸಂಸ್ಕಾರವಿರುತ್ತದೆ. ಸಂಸ್ಕಾರದ ತಳಹದಿ ಇರುವುದು ಕುಟುಂಬದಲ್ಲಿ, ನಂತರ ಸಿಗುವುದು ಶಿಕ್ಷಣ ಮತ್ತು ಅನುಭವ ಆಧಾರಿತ ಸಂಸ್ಕಾರ. ಸರಳತೆ, ಸಜ್ಜನಿಕೆ, ಪ್ರಾಮಾಣಿಕತೆ, ಪಾರದರ್ಶಕತೆ, ಸಮಯ ಪಾಲನೆ, ಪ್ರಬುದ್ದ ಮಾತುಗಾರಿಕೆಯ ಜೊತೆಯಲ್ಲಿ ಸಹನೆ ಮತ್ತು ಅಧ್ಯಯನಶೀಲತೆ ಉತ್ತಮ ನಾಯಕತ್ವಕ್ಕೆ ಅತಿ ಮುಖ್ಯ.

ಸಾರ್ವಜನಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವಾಗ ಅಧಿಕಾರದ ಹಂಬಲವಿರಬಾರದು. ನಾಯಕತ್ವ ಎಂದರೇ ಬದ್ಧತೆಯ ಸಂಕೇತ. ಅಹಂಕಾರ, ಹಣ ದಾಹ, ಸ್ವಹಿತಾಸಕ್ತಿ, ಸ್ವಾರ್ಥ ಪರವಾದ ನಡೆ ನಾಯಕತ್ವಕ್ಕೆ ಶೋಭೆ ತರುವುದಿಲ್ಲ. ವಿರೋಧಿಗಳನ್ನು ಅವಹೇಳನ ಮಾಡುವ ಗುಣ ನಾಯಕನಿಗೆ ಇರಬಾರದು. ಮನುಷ್ಯನಲ್ಲಿ ಅತಿ ಭಾರವಾದ ವಸ್ತುವೆಂದರೆ ಅದು ಅಹಂಕಾರ. ನಾಯಕ ಹಿಂಬಾಲಕರನ್ನು ಸೃಷ್ಟಿಸಿದೆ ನಾಯಕರನ್ನು ರೂಪಿಸುವ ಶಕ್ತಿ ಇರಬೇಕು.
ಇನ್ನೊಬ್ಬರ ಕೌಶಲ್ಯತೆ ಸಾಮರ್ಥ್ಯಗಳನ್ನು ಗುರುತಿಸುವವರು ನಿಜವಾದ ನಾಯಕ. ನಾಯಕ ಸುದ್ದಿಯಲ್ಲಿರಬೇಕು ವಿನಃ ಸುದ್ದಿಯಾಗಲು ನಾಯಕರಾಗಬಾರದು. ಸೋಲಿನ ಜವಾಬ್ದಾರಿಯನ್ನು ತಾನು ವಹಿಸಿಕೊಂಡು, ಗೆಲುವನ್ನು ಎಲ್ಲರಿಗೂ ಹಂಚುವ ಸಾಮರ್ಥ್ಯ ಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಗಾಂಧೀಜಿ ಮತ್ತು ಸೇವಾ ಮನೋಭಾವ ಕುರಿತು ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ ನಿಜವಾದ ಸೇವಾ ಮನೋಭಾವ ಸಾಧ್ಯವಾಗುತ್ತದೆ.‌
ಗಾಂಧೀಜಿಯವರ ಮೌಲ್ಯ ಹೇಳುವಾಗ ಸರಳ ಜೀವನ ಮತ್ತು ಉನ್ನತ ಚಿಂತನೆ ದಾಟಿಯ ಅರಿವು ಮಾಡಿಕೊಳ್ಳಬೇಕು. ಬದಲಾವಣೆಗಳನ್ನು ಮೊದಲು ನಿನ್ನಲ್ಲಿ ಅಳವಡಿಸಿಕೊಂಡು, ನಂತರ ಸಮಾಜದ ಬದಲಾವಣೆಗೆ ಶ್ರಮಿಸು ಎಂಬುದು ಗಾಂಧೀಜಿಯವರ ಆಶಯವಾಗಿತ್ತು. ಸರ್ವೋದಯ, ಸ್ವರಾಜ್ಯ ಮತ್ತು ಸ್ವದೇಶಿ ಸೇವಾ ಕಾರ್ಯದ ಮೇಲೆ ಸಮಾಜಿಕ ಬದಲಾವಣೆ ತರಬೇಕಿದೆ ಎಂಬ ಗಾಂಧೀಜಿಯವರ ಮಹತ್ವದ ಆಶಯಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕಾರ್ಯಕ್ರಮಾಧಿಕಾರಿ ಮಂಜುನಾಥ. ಎನ್, ಸ್ವಯಂ  ಸೇವಕರಾದ ಪ್ರಜ್ವಲ್, ಸಿಂಚನ, ಪ್ರಿಯಾಂಕ, ಇಂದ್ರಸೇನಾ, ಹೇಮಂತ್, ರಶ್ಮಿತ, ಅದಿತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಮೈಸೂರಿನಿಂದ ಹೊರಡುವ ಎರಡು ರೈಲುಗಳು ಈ ದಿನ ಬದಲಿ ಮಾರ್ಗದಲ್ಲಿ ಸಂಚರಿಸಲಿದೆ

Next Post

ಜೆಕೆ ಟೈರ್‌ ಬೆಂಬಲದೊಂದಿಗೆ ಡ್ರಿಫ್ಟಿಂಗ್ನಲ್ಲಿ ಗಿನ್ನಿಸ್ ದಾಖಲೆ ಬರೆದ ಸನಂ ಸೇಖೋನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೆಕೆ ಟೈರ್‌ ಬೆಂಬಲದೊಂದಿಗೆ ಡ್ರಿಫ್ಟಿಂಗ್ನಲ್ಲಿ ಗಿನ್ನಿಸ್ ದಾಖಲೆ ಬರೆದ ಸನಂ ಸೇಖೋನ್

ಜೆಕೆ ಟೈರ್‌ ಬೆಂಬಲದೊಂದಿಗೆ ಡ್ರಿಫ್ಟಿಂಗ್ನಲ್ಲಿ ಗಿನ್ನಿಸ್ ದಾಖಲೆ ಬರೆದ ಸನಂ ಸೇಖೋನ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
Bomb Threat to Shivamogga Court | Bomb Squad Conducts Intensive Search

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL