No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಷ್ಟಪಟ್ಟು ಓದಿ ಹಳ್ಳಿಯ ಸಂಸ್ಕೃತಿ ಮರೆಯದಿರಿ: ನ್ಯಾ. ಸಂತೋಷ್

ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯಲ್ಲಿ ಸುಗ್ಗಿ ಸಂಭ್ರಮ ಎಂಬ ವಿಶೇಷ ಕಾರ್ಯಕ್ರಮ

kalpa News by kalpa News
December 20, 2025
in ಶಿವಮೊಗ್ಗ
0
ಕಷ್ಟಪಟ್ಟು ಓದಿ ಹಳ್ಳಿಯ ಸಂಸ್ಕೃತಿ ಮರೆಯದಿರಿ: ನ್ಯಾ. ಸಂತೋಷ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ, ಹಿರಿಯ ವಿದ್ಯಾರ್ಥಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕಾಲೇಜಿನ ಸಭಾಂಗಣದಲ್ಲಿ ಸುಗ್ಗಿ ಸಂಭ್ರಮ ಎಂಬ ವಿಶೇಷ ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮೀಣ ಪ್ರದೇಶದ ಸುಗ್ಗಿಯನ್ನು ನೆನಪಿಗೆ ತರುವಂತಹ ಈ ಕಾರ್ಯಕ್ರಮವನ್ನು ರೂಪಿಸುವಲ್ಲಿ ವಿದ್ಯಾಥಿಗಳ ಶ್ರಮ ಎದ್ದು ಕಾಣುತ್ತಿತ್ತು. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ನೆನಪಿಗೆ ತರುವಂತೆ ವಿವಿಧತೆಯಲ್ಲಿ ಏಕತೆಯ ಸಂಸ್ಕøತಿಯನ್ನು ಬಿಂಬಿಸುವಂತೆ ಈ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೂ ಮೊದಲು ಮಕ್ಕಳು ಸಾಂಸ್ಕøತಿಕ ಜಾಥಾ ನಡೆಸಿದರು.
ನಂತರ ರಾಶಿಪೂಜೆ ನಡೆಯಿತು. ಸಂಕ್ರಾಂತಿಯ ಮೊದಲೇ ಎಳ್ಳುಬೀರಲಾಯಿತು. ಹಳ್ಳಿಯ ವಾತಾವರಣ ಅಲ್ಲಿ ನಿರ್ಮಿಸಲಾಗಿತ್ತು. ಬಣ್ಣ ಬಣ್ಣದ ರಂಗೋಲಿಯ ಚಿತ್ತಾರಗಳನ್ನು ಬಿಡಿಸಲಾಗಿತ್ತು. ತಳಿರು-ತೋರಣಗಳಿಂದ ಅಲಂಕೃತಗೊಳಿಸಲಾಗಿತ್ತು. ಗೌರಿಪೂಜೆ ಕೂಡ ನಡೆಯಿತು. ಇದೊಂದು ಸಂಭ್ರಮದ ಸುಗ್ಗಿಯ ಹಬ್ಬ ಎಂದು ಕಾಲೇಜಿನ ವಿದ್ಯಾರ್ಥಿಗಳಾದ ಆಶಾ ಮತ್ತಿತರರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿರಿಯ ಸಿವಿಲ್ ನ್ಯಾಯಾಧೀಶ್ ಸಂತೋಷ್ ಎಂ.ಎಸ್. ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು. ತಂದೆ ವಕೀಲರಾಗಿದ್ದರೂ ಎಂಬ ಕಾರಣಕ್ಕೆ ನಾನು ವಕೀಲನಾಗಲಿಲ್ಲ. ಆದರೆ ತಂದೆಯ ಜೊತೆ ಹಳ್ಳಿಯ ದಾರಿಯಲ್ಲಿ ಬರುವಾಗ ನಮ್ಮ ತಂದೆಗೆ ಜನರು ನಮಸ್ಕಾರ ಮಾಡಿ ಅತ್ಯಂತ ಗೌರವ ಕೊಡುತ್ತಿದ್ದರು. ವಕೀಲರಿಗೆ ಘನತೆ ಮತ್ತು ಗೌರವ ಬರುತ್ತದೆ ಎಂಬ ಕಾರಣಕ್ಕಾಗಿ ನಾನು ವಕೀಲನಾಗಬೇಕು ಎಂದು ಮನಸ್ಸುಮಾಡಿ ವಕೀಲನಾಗಿ ನ್ಯಾಯಾಧೀಶನಾದೆ ಎಂಬ ತಮ್ಮ ನೆನಪಿನ ಬುತ್ತಿಯನ್ನು ಬಿಚ್ಚಿಟ್ಟರು.
ಶಿಕ್ಷಕ ವೃತ್ತಿ ಕೂಡ ಅತ್ಯಂತ ಗೌರವಯುತವಾದದ್ದು. ನಾನು ವಕೀಲನಾಗಲು ನನಗೆ ಪಾಠ ಹೇಳಿದ ಶಿಕ್ಷಕರೇ ಕಾರಣ. ಮಕ್ಕಳು ಶಿಕ್ಷಕರಿಗೆ, ಹಿರಿಯರಿಗೆ ಗೌರವಕೊಡಿ, ಕಷ್ಟಪಟ್ಟು ಓದಿ ಹಳ್ಳಿಯ ಸಂಸ್ಕೃತಿಯನ್ನು ಮರೆಯಬೇಡಿ ಇಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯನ್ನು ಜೀವಂತವಾಗಿ ಇಡುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಎ. ರಮೇಶ್‍ಹೆಗಡೆ ವಹಿಸಿದ್ದರು. ಪ್ರಾಚಾರ್ಯರಾದ ಡಾ.ಎ. ಅನಲ, ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ಕೆ.ಪಿ. ಪುಟ್ಟಸ್ವಾಮಿ, ಬಿ.ಎಸ್. ಅಶಿತ್, ಸುಮಿತ್ರ ಕೇಶವಮೂರ್ತಿ, ಹೆಚ್.ಬಿ. ಸುದರ್ಶನ್ ತಾಯಿಮನೆ, ಆಡಳಿತಾಧಿಕಾರಿ ಟಿ.ಪಿ. ನಾಗರಾಜ್, ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮಧು ಜಿ. ಮುಂತಾದವರಿದ್ದರು. ಸಂಜೆ ಕೂಡ ದೀಪದಾನ ಕಾರ್ಯಕ್ರಮ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಾಣದ ಹಂಗು ತೊರೆದು ಪ್ರಯಾಣಿಕನ ಜೀವ ಉಳಿಸಿದ ರೈಲ್ವೆ ಸ್ಟೇಷನ್ ಮಾಸ್ಟರ್

Next Post

ಡಿ.22ರಂದು ಕೃಷಿ ವಸ್ತು ಪ್ರದರ್ಶನ | ನವೀನ ತಂತ್ರಜ್ಞಾನ ಮಾಹಿತಿಗಾಗಿ 85ಕ್ಕೂ ಹೆಚ್ಚು ಮಳಿಗೆ ಸ್ಥಾಪನೆ

kalpa News

kalpa News

Next Post
ಏನಿದು ಕೃಷಿ ಸಚಿವರು ಹೇಳಿದ ಲ್ಯಾಬ್ ಟು ಲ್ಯಾಂಡ್ ಸರ್ಕಾರದ ಕಲ್ಪನೆ | ಇಲ್ಲಿದೆ ವಿವರ

ಡಿ.22ರಂದು ಕೃಷಿ ವಸ್ತು ಪ್ರದರ್ಶನ | ನವೀನ ತಂತ್ರಜ್ಞಾನ ಮಾಹಿತಿಗಾಗಿ 85ಕ್ಕೂ ಹೆಚ್ಚು ಮಳಿಗೆ ಸ್ಥಾಪನೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL